ಬೆಂಗಳೂರು ಪೊಲೀಸರಿಂದ 2023ರಲ್ಲಿ 100 ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್​​ ಜಪ್ತಿ

2023 ಆರಂಭದಿಂದಲೇ ಬೆಂಗಳೂರು ನಗರ ಪೊಲೀಸರು ಡ್ರಗ್ಸ್​​ ಜಾಲದ ವಿರುದ್ಧ ಸಮರ ಸಾರಿದ್ದಾರೆ. 2023ರಲ್ಲಿ ಒಟ್ಟು ಇದುವರೆಗೆ ನೂರು ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್​​ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ಪೊಲೀಸರಿಂದ 2023ರಲ್ಲಿ 100 ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್​​ ಜಪ್ತಿ
ಪ್ರಾತಿನಿಧಿಕ ಚಿತ್ರ
Follow us
Prajwal Kumar NY
| Updated By: ವಿವೇಕ ಬಿರಾದಾರ

Updated on: Dec 31, 2023 | 11:03 AM

ಬೆಂಗಳೂರು, ಡಿಸೆಂಬರ್​​ 31: ಈ ವರ್ಷ (2023) ಆರಂಭದಿಂದಲೇ ಬೆಂಗಳೂರು ನಗರ ಪೊಲೀಸರು (Bengaluru City Police) ಡ್ರಗ್ಸ್​​ (Drugs) ಜಾಲದ ವಿರುದ್ಧ ಸಮರ ಸಾರಿದ್ದಾರೆ. 2023ರಲ್ಲಿ ಒಟ್ಟು ಇದುವರೆಗೆ ನೂರು ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್​​ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರಂಭದ ಎಂಟು ತಿಂಗಳಿನಲ್ಲಿ 40 ಕೋಟಿ ಮೌಲ್ಯದ ಡ್ರಗ್ಸ್​​ ಸಿಕ್ಕಿರೇ, ಕೊನೆಯ ಕೇವಲ ನಾಲ್ಕು ತಿಂಗಳಲ್ಲಿ 60 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ ಮಾಡಲಾಗಿದೆ. ಇದುವರೆಗೆ ಮೂರು ಸಾವಿರ ಡ್ರಗ್ಸ್ ಪೆಡ್ಲರ್ಸ್​ಗಳನ್ನು ಅರೆಸ್ಟ್ ಮಾಡಲಾಗಿದೆ.

ವಿದೇಶಿ ಡ್ರಗ್ಸ್ ಪೆಡ್ಲರ್ಸ್​ ನಗರದಲ್ಲಿ ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತು ಸರಬರಾಜು ಮಾಡಿದ್ದಾರೆ. ಈ ವರ್ಷ ಪ್ರತಿ ತಿಂಗಳು ಸರಾಸರಿ ಐದು ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ಸರಾಸರಿ ಹದಿನೈದು ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ.

ಇದನ್ನೂ ಓದಿ: ಬೆಂಗಳೂರು: ರೈಲಿನಲ್ಲಿ ಸಾಗಿಸುತ್ತಿದ್ದ 60 ಕೆಜಿ ಗಾಂಜಾ ವಶ, 7 ಜನರ ಬಂಧನ

ಇನ್ನು ಹೊಸ ವರ್ಷಕ್ಕೆ ಡ್ರಗ್ಸ್ ಮಾರಟ ಹೆಚ್ಚಾಗುವ ಸಾಧ್ಯತೆ ಇದ್ದು, ಇದನ್ನು ತಡೆಗಟ್ಟಲು ಸಿಸಿಬಿ ಪೊಲೀಸರು ಈಗಾಗಲೇ ಕಾರ್ಯಾಚರಣೆಗೆ ಇಳಿದಿದ್ದಾರೆ. ಹೊಸ ವರ್ಷ ನಿಮಿತ್ಯ ಡ್ರಗ್ಸ್ ಶೇಖರಣೆ ಮಾಡಲಾಗಿರುವ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್