Bangalore Power Cut: ಬೆಂಗಳೂರಿನಲ್ಲಿ ಆಗಸ್ಟ್​ 13ರಂದು ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ? ನಿಮ್ಮ ಏರಿಯಾನೂ ಇದೆಯಾ ನೋಡಿ

ಬೆಂಗಳೂರಿನಲ್ಲಿ ಮತ್ತೆ ವಿದ್ಯುತ್ ವ್ಯತ್ಯಯದ ಪರ್ವ ಶುರುವಾಗಿದೆ. ನಿತ್ಯ ಹತ್ತು ಹಲವು ಕಡೆಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ವಿದ್ಯುತ್ ಕಟ್ ಮಾಡಲಾಗುತ್ತಿದೆ. ಮಂಗಳವಾರ ಆಗಸ್ಟ್​ 13 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 16:00 ಗಂಟೆಯವರೆಗೆ 66/11ಕೆ.ವಿ ಬಾಣಸವಾಡಿ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕಾರ್ಯವಿರುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

Bangalore Power Cut: ಬೆಂಗಳೂರಿನಲ್ಲಿ ಆಗಸ್ಟ್​ 13ರಂದು ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ? ನಿಮ್ಮ ಏರಿಯಾನೂ ಇದೆಯಾ ನೋಡಿ
ವಿದ್ಯುತ್ ವ್ಯತ್ಯಯ
Follow us
ನಯನಾ ರಾಜೀವ್
|

Updated on:Aug 12, 2024 | 11:12 AM

ಬೆಂಗಳೂರಿನಲ್ಲಿ ಕಳೆದ 15 ದಿನಗಳಿಂದ ನಿರಂತರವಾಗಿ ವಿದ್ಯುತ್ ವ್ಯತ್ಯಯ(Power Cut) ಉಂಟಾಗುತ್ತಿದೆ, ವಿದ್ಯುತ್ ನಿರ್ವಹಣಾ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ ಸ್ಥಗಿತಗೊಳಿಸಲಾಗುತ್ತಿದೆ. ಮಂಗಳವಾರ ಆಗಸ್ಟ್​ 13 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 66/11ಕೆ.ವಿ ಬಾಣಸವಾಡಿ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕಾರ್ಯವಿರುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. , ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಬಡಾವಣೆ, ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲೂ.ಎಸ್. ಎಸ್.ಬಿ ವಾಟರ್‌ಟ್ಯಾಂಕ್ ನಲ್ಲಿ ಪವರ್ ಕಟ್ ಆಗಲಿದೆ.

ಅಲ್ಲದೆ ಹೆಣ್ಣೂರು ಗ್ರಾಮ, ಚೆಳ್ಳಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್‌ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್‌ಗಾರ್ಡನ್, ಸುಂದರಾಜನೇಯದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್‌ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣರಸ್ತೆ, ನೆಹರುರಸ್ತೆ, 80ಅಡಿರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಡಪ್ಪರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್ ಈ ಭಾಗಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ.

ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ಅವೆನ್ಯೂ ಲೇಔಟ್, ನಂಜಪ್ಪಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪರಸ್ತೆ, ಮುನೆಗೌಡರಸ್ತೆ, ಸತ್ಯಮೂರ್ತಿರಸ್ತೆ, ಜೆ.ವಿ.ಶೆಟ್ಟಿ ರಸ್ತೆಯಲ್ಲಿ ಕೂಡ ವಿದ್ಯುತ್ ವ್ಯತ್ಯಯವಾಗಲಿದೆ.

ಆಗಸ್ಟ್​ 11ರಂದು ಹೊಸಕೋಟೆ ತಾಲೂಕಿನ ದೇವನಗುಂಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ನಾರಾಯಣಕೆರೆ, ಕಲ್ಕುಂಟೆ ಅಗ್ರಹಾರ, ದೇವಾಪುರ, ದೇವನಗುಂದಿ, ಸೌಖ್ಯ ರಸ್ತೆ, ಕಣೇಕಲ್, ತಿರುಮಲಶೆಟ್ಟಹಳ್ಳಿ, ಬೋಧನಹಳ್ಳಿ, ಸಮೇತನಹಳ್ಳಿ, ಹೆಮ್ಮಂಡಹಳ್ಳಿ, ಗುಂಡೂರು, ಬಾಗೂರು, ಶಿವನಪುರ, ಗಣಗಲೂರು, ಮೇಡಹಳ್ಳಿ, ಮಡೀಮಲ್ಲ ಸಂದ್ರ, ಯಡಗೊಂಡನಹಳ್ಳಿ ಸುತ್ತ ಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.

ಇನ್ನು ಬೆಂಗಳೂರಿನಲ್ಲಿ ಚಂದ್ರಾ ಲೇಔಟರ್, ಆರ್​ಪಿಸಿ ಲೇಔಟ್, ಮೂಡಲಪಾಳ್ಯ, ರೆಮ್ಕೋ ಲೇಔಟ್, ಕಲ್ಯಾಣ ಲೇಔಟ್. ಸುಬ್ಬಣ್ಣ ಗಾರ್ಡನ್, ಎಂಆರ್​ಸಿಆರ್ ಬಡಾವಣೆ, ವಿನಾಯಕ ಬಡಾವಣೆ, ಸ್ಕೈಲೈನ್ ಅಪಾರ್ಟ್​ಮೆಂಟ್​, ಕೆಂಗುಂಟೆ, ವಿದ್ಯಾಗಿರಿ, ನಾಗರಬಾವಿ, ಕಾವೇರಿ ಲೇಔಟ್, ಸಂಜೀವಿನಹರ ಸುತ್ತ ಮುತ್ತಲಿನಲ್ಲಿ ವಿದ್ಯುತ್ ವ್ಯತ್ಯಯವಾಗಿದೆ.

ಮತ್ತಷ್ಟು ಓದಿ: ಬೆಂಗಳೂರಿನ ಈ ಏರಿಯಾದಲ್ಲಿ ಇಂದು ವಿದ್ಯುತ್ ವ್ಯತ್ಯಯ

ಅಬ್ಬಿಗೆರೆ ಸುತ್ತ ಮುತ್ತ ವಿದ್ಯುತ್ ವ್ಯತ್ಯಯವಾಗಿದೆ. ಬೆಸ್ಕಾಂ ಬೆಂಗಳೂರು ಉತ್ತರ ವೃತ್ತದ ಅಬ್ಬಿಗೆರೆಯ 66/11 ಕೆವಿ ಮಾರ್ಗದಲ್ಲಿ ವಾರ್ಷಿಕ ನಿರ್ವಹಣೆ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಿದೆ.

ಅಬ್ಬಿಗೆರೆ, ರಾಘವೇಂದ್ರ ಲೇಔಟ್, ಕಮ್ಮಗೊಂಡನಹಳ್ಳಿ, ಧನಪಾಲ್ ಲೇಔಟ್, ಶೆಟ್ಟಿಹಳ್ಳಿ, ಲಕ್ಷ್ಮೀಪುರ ಕ್ರಾಸ್, ಶ್ರೀರಾಮ್ ರಕ್ಷಾ ಅಪಾರ್ಟ್​ಮನೆಂಟ್​ ಸಿಂಗಾಪುರ, ಭದ್ರಸ್ವಾಮಿ ಲೇಔಟ್, ನಿಸರ್ಗ ಲೇಔಟ್​ನಲ್ಲಿ ವಿದ್ಯುತ್ ವ್ಯತ್ಯಯವಾಗಿತ್ತು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:11 am, Mon, 12 August 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ