ಬೆಂಗಳೂರಲ್ಲಿ ಬೆಂಕಿ ಅವಘಡ: ಸೊಳ್ಳೆ ಪರದೆ ತಯಾರಿಕೆ ಕಾರ್ಖಾನೆಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳಿಗೆ ಹಾನಿ

ಅವಘಡದಲ್ಲಿ ಪ್ಯಾಕ್ಟರಿಯಲ್ಲಿದ 15 ಮಗ್ಗದ ಯಂತ್ರಗಳು, ಸುಮಾರು 2,000ಕೆಜಿ ಮೊನೊ ಫೀಲಾಮೆಂಟ್ ಯಾರ್ನ್, ರೆಡಿ ಸೊಳ್ಳೆ ಪರದೆಯ 150 ಪೀಸ್ ಬೆಂಕಿಗಾಹುತಿಯಾಗಿದೆ.

ಬೆಂಗಳೂರಲ್ಲಿ ಬೆಂಕಿ ಅವಘಡ: ಸೊಳ್ಳೆ ಪರದೆ ತಯಾರಿಕೆ ಕಾರ್ಖಾನೆಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳಿಗೆ ಹಾನಿ
ಅವಘಡದ ದೃಶ್ಯ
Follow us
TV9 Web
| Updated By: guruganesh bhat

Updated on:Sep 19, 2021 | 6:44 PM

ಬೆಂಗಳೂರು: ನಗರದ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸೊಳ್ಳೆ ಪರದೆ ತಯಾರಿಸುವ ಫ್ಯಾಕ್ಟರಿಯೊಂದರಲ್ಲಿ ದುರ್ಘಟನೆ ಸಂಭವಿಸಿದೆ. ಕಾವೇರಿಪುರದ ನಂಜಪ್ಪ ಲೇಔಟ್‌ನಲ್ಲಿರುವ ಫ್ಯಾಕ್ಟರಿಯಲ್ಲಿ ದುರ್ಘಟನೆ ಸಂಭವಿಸಿದ್ದು, 14 ಲಕ್ಷ ಮೌಲ್ಯದಷ್ಟು ವಸ್ತುಗಳು ಸುಟ್ಟುಭಸ್ಮವಾಗಿದೆ ಎಂದು ಶಂಕಿಸಲಾಗಿದೆ. ಶಾರ್ಟ್‌ಸರ್ಕ್ಯೂಟ್‌ನಿಂದ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಅವಘಡದಲ್ಲಿ ಪ್ಯಾಕ್ಟರಿಯಲ್ಲಿದ 15 ಮಗ್ಗದ ಯಂತ್ರಗಳು, ಸುಮಾರು 2,000ಕೆಜಿ ಮೊನೊ ಫೀಲಾಮೆಂಟ್ ಯಾರ್ನ್, ರೆಡಿ ಸೊಳ್ಳೆ ಪರದೆಯ 150 ಪೀಸ್ ಬೆಂಕಿಗಾಹುತಿಯಾಗಿದೆ. ಹೇಮಾದ್ರಿ ನಾಯ್ಡು ಎಂಬುವವರಿಗೆ ಫ್ಯಾಕ್ಟರಿ ಸೇರಿದ್ದು, ಅಂದಾಜು ಸುಮಾರು 14 ಲಕ್ಷ ನಷ್ಟವಾಗಿರುವ ಸಾಧ್ಯತೆಯನ್ನು ಶಂಕಿಸಲಾಗಿದೆ.

ಪತ್ರಿಕೆಯೊಂದರಲ್ಲಿ ಅಗ್ನಿ ಅವಘಡ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಗಳೂರಿನ ರಾಜಾಜಿನಗರದಲ್ಲಿರುವ ಪತ್ರಿಕೆಯೊಂದರ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅವಘಡ ವೇಳೆ ಕಚೇರಿಯಲ್ಲಿ ಯಾವುದೇ ಸಿಬ್ಬಂದಿ ಇರಲಿಲ್ಲ. ಐದು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು, ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

ಇದನ್ನೂ ಓದಿ: 

ಬೆಂಗಳೂರು: ಗುಂಡಿ ತೆಗೆದು ಕಾಟಾಚಾರಕ್ಕೆ ಬ್ಯಾರಿಕೇಡ್ ಅಳವಡಿಕೆ; ನೈಟ್ ಶಿಫ್ಟ್ ಮುಗಿಸಿ ಬರುತ್ತಿದ್ದ ಮೆಕ್ಯಾನಿಕ್ ಗುಂಡಿಗೆ ಬಿದ್ದು ಸಾವು

ಬುರ್ಖಾಧಾರಿ ಮಹಿಳೆ ಜತೆ ಪ್ರಯಾಣಿಸುತ್ತಿದ್ದ ಬೈಕ್ ಸವಾರನ ಮೇಲೆ ಹಲ್ಲೆ: ಇಬ್ಬರ ಬಂಧನ; ಕಠಿಣ ಕ್ರಮದ ಭರವಸೆ ನೀಡಿದ ಸಿಎಂ

(Bengaluru Fire Mosquito nets factory damaged lakhs of equipment )

Published On - 4:30 pm, Sun, 19 September 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ