AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಕೌಂಟ್​ಡೌನ್: ವಿಸರ್ಜನೆಗೆ ಬಿಬಿಎಂಪಿಯಿಂದ ಭರ್ಜರಿ ಸಿದ್ಧತೆ

ಬೆಂಗಳೂರು ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಕೌಂಟ್​ಡೌನ್ ಪ್ರಾರಂಭವಾಗಿದ್ದು, ಯಡಿಯೂರು ಕೆರೆಯ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನೆಗೆ ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ.

ಬೆಂಗಳೂರಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಕೌಂಟ್​ಡೌನ್: ವಿಸರ್ಜನೆಗೆ ಬಿಬಿಎಂಪಿಯಿಂದ ಭರ್ಜರಿ ಸಿದ್ಧತೆ
ಗಣೇಶ ವಿಸರ್ಜನೆ
TV9 Web
| Edited By: ವಿವೇಕ ಬಿರಾದಾರ|

Updated on: Aug 31, 2022 | 4:24 PM

Share

ಬೆಂಗಳೂರು: ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಕೌಂಟ್​ಡೌನ್ ಪ್ರಾರಂಭವಾಗಿದ್ದು, ಯಡಿಯೂರು ಕೆರೆಯ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನೆಗೆ ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ. ಗಣೇಶ ಮೂರ್ತಿ ವಿಸರ್ಜನೆಗೆ ಒಟ್ಟು 50 ಈಜುಗಾರರ ನೇಮಕ ಮಾಡಿದೆ. ಅಹಿತಕರ ಘಟನೆ ನಡೆಯದಂತೆ 150 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಬಿಬಿಎಂಪಿಯಿಂದ 20 ಮಾರ್ಷಲ್ಸ್​ಗಳನ್ನ​​ ಸಹ ನಿಯೋಜನೆ ಮಾಡಲಾಗಿದೆ.

ಬೆಂಗಳೂರು ಮಹಾನಗರದಲ್ಲಿ 70-80 ಸಾವಿರ ಗಣೇಶ ಮೂರ್ತಿಗಳು ವಿಸರ್ಜನೆಯಾಗುವ ಸಾಧ್ಯತೆ ಇದೆ. ಟ್ರಾಫಿಕ್ ಪೋಲಿಸರು 50, ಕಾನ್ಸ್ ಸ್ಟೇಬಲ್ 40 , ಸಬ್ ಇನ್ಸ್​ಸ್ಪೇಕ್ಟರ್ 8 , ಇಬ್ಬರು ಇನ್ಸ್​ಸ್ಪೇಕ್ಟರ್​ನ್ನು ನಿಯೋಜನೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
TV9 Web
TV9 Web

TV9 Kannada

Read More
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು