- TV9 Kannada Karnataka News Bengaluru News Bengaluru Hanumantha Nagar Police Station PSI Committed Suicide
ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯ ಪಿಎಸ್ಐ ನೇಣಿಗೆ ಶರಣು
ಬೆಂಗಳೂರಿನ ಹನುಮಂತನಗರ ಠಾಣೆಯ ಪಿಎಸ್ಐ ಆಗಿದ್ದ ಸುದರ್ಶನ್ ಶೆಟ್ಟಿ(45) ಮಾನಸಿಕವಾಗಿ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಂಧರ್ಬಿಕ ಚಿತ್ರ
Updated on:Jun 19, 2022 | 10:36 PM
ಬೆಂಗಳೂರು: ಬೆಂಗಳೂರಿನ (Bengaluru) ಹನುಮಂತನಗರ ಪೊಲೀಸ್ ಠಾಣೆಯ (Police Station) ಪಿಎಸ್ಐ (PSI) ಆಗಿದ್ದ ಸುದರ್ಶನ್ ಶೆಟ್ಟಿ(45) ಮಾನಸಿಕವಾಗಿ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಸೇನೆಯಲ್ಲಿ ಸೇವೆ ಸಲ್ಲಿಸಿದ ಬಳಿಕ ಪಿಎಸ್ಐ ಆಗಿ ಆಯ್ಕೆಯಾಗಿದ್ದರು. ಸುದರ್ಶನ್ ಕೆಲ ವರ್ಷಗಳಿಂದ ಮದ್ಯ ವ್ಯಸನಿಯಾಗಿದ್ದರು. ಆದರೆ ರಿಹ್ಯಾಬಿಟೇಶನ್ ಸೆಂಟರ್ ಗೆ ತೆರಳಿ ಕುಡಿತವನ್ನ ಬಿಟ್ಟಿದ್ದರು. ಆದರು ಕೂಡ ಮನಸ್ಥಿತಿ ಸರಿಯಿಲ್ಲದ ಕಾರಣ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ ಮಾಡಿ.
Published On - 10:27 pm, Sun, 19 June 22

TV9 Web
TV9 Kannada
Read More
Related Stories
ಮಂಗಳೂರಿನಲ್ಲಿ ‘ಪಿಲಿನಲಿಕೆ’ ವೈಭವದ ಅಪರೂಪದ ಫೋಟೋಗಳು ಇಲ್ಲಿವೆ!
IND vs NZ ಟಿ20 ಸರಣಿ: ಎಷ್ಟು ಗಂಟೆಗೆ ಶುರು? ಯಾವ ಚಾನೆಲ್ನಲ್ಲಿ?
ಅಮೆರಿಕದ ಬೇಡಿಕೆಗೆ ಇರಾನ್ ಒಪ್ಪಿಲ್ಲ, ಷರತ್ತು ಈಡೇರಿದರೆ ಮಾತ್ರ ಮಾತುಕತೆ
ರೆಹಮಾನ್ ನಿರ್ಮಿಸಲಿರುವ ಗಾಯಕಿಯ ಜೀವನ ಆಧರಿತ ಚಿತ್ರದಲ್ಲಿ ರುಕ್ಮಿಣಿ ನಾಯಕಿ
150 ವರ್ಷಗಳಲ್ಲೇ ಮೊದಲು: ಸೌತ್ ಆಫ್ರಿಕಾದ ವಿಶ್ವ ದಾಖಲೆಯ 'ಡಿಕ್ಲರೇಷನ್'
KPSC ಅಕ್ರಮ ಕುಳಗಳು ಜೈಲು ಪಾಲು: ಶಿವಶಂಕರಪ್ಪ, ಗೀತಾಗೆ ನ್ಯಾಯಾಂಗ ಬಂಧನ
ಇಂದು ಈ ರಾಶಿಯ ವ್ಯಾಪಾರಸ್ಥರಿಗೆ ಜಾಕ್ಪಾಟ್!
ಮಂಗಳೂರು ಅಪಘಾತ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್
ರಿಷಬ್ ಶೆಟ್ಟಿ ಮನೆಯಲ್ಲಿ ದಸರಾ ಹಬ್ಬದ ಸಂಭ್ರಮ; ಪೂಜೆಯ ವಿಡಿಯೋ ನೋಡಿ
ಮೈಸೂರಿನಂತೆ ಹೇಮಗುಡ್ಡದಲ್ಲಿ ಅದ್ಧೂರಿಯಾಗಿ ಜರುಗಿದ ಜಂಬೂಸವಾರಿ
ಮತ್ತೋರ್ವ ರಾಜಕೀಯ ವೈರಿಯ ಭೇಟಿ:ಕುತೂಹಲ ಮೂಡಿಸಿದ ಯತ್ನಾಳ್ ನಡೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ಮದ್ವೆಯಾದ ಹತ್ತೇ ದಿನಕ್ಕೆ ಮನೆಬಿಟ್ಟು ಓಡಿ ಹೋದ ಗಂಡ: ಟವರ್ ಏರಿ ಪತ್ನಿ!
ದ್ವಾರಕಾದಲ್ಲಿ ಬಾಣ ಬಿಟ್ಟು ರಾವಣ ದಹನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ರೀಲ್ಸ್ ಮಾಡೋ ಜೋಶ್ನಲ್ಲಿ ಮಗುವನ್ನೇ ಮರೆತ ದಂಪತಿ; ಕೂದಲೆಳೆ ಅಂತರದಲ್ಲಿ ತಪ್ಪಿತು ಅನಾಹುತ
12ನೇ ಮಹಡಿಯ ಕಿಟಕಿಯಿಂದ ನೇತಾಡಿದ 3 ವರ್ಷದ ಮಗುವನ್ನು ಕಾಪಾಡಿದ್ದು ಹೇಗೆ?
ನಿಮ್ಮ ಪ್ರೀತಿಗೆ ಧನ್ಯವಾದ ಎಂದ ‘ಪ್ರೇಮದ ಊರಲಿ’ ನಟಿ
ದಸರಾ ಹಬ್ಬದ ಖುಷಿಯಲ್ಲಿ ಮೋಕ್ಷಿತಾ ಪೈ
ಸಮೋಸ ಅಥವಾ ವಡಾ ಪಾವ್? ತಮನ್ನಾಗೆ ಸಿಕ್ಕಿತೇ ಉತ್ತರ: ವಿಡಿಯೋ ನೋಡಿ
ಪ್ರಭುದೇವ ಭರತನಾಟ್ಯ ಮಾಡಿರುವ ಶೈಲಿ ನೋಡಿ: ವಿಡಿಯೋ