ಬೆಂಗಳೂರಿನ ಹನುಮಂತನಗರ ಪೊಲೀಸ್​​ ಠಾಣೆಯ ಪಿಎಸ್ಐ ನೇಣಿಗೆ ಶರಣು

| Updated By: ವಿವೇಕ ಬಿರಾದಾರ

Updated on: Jun 19, 2022 | 10:36 PM

ಬೆಂಗಳೂರಿನ ಹನುಮಂತನಗರ ಠಾಣೆಯ ಪಿಎಸ್ಐ ಆಗಿದ್ದ ಸುದರ್ಶನ್ ಶೆಟ್ಟಿ(45) ಮಾನಸಿಕವಾಗಿ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಹನುಮಂತನಗರ ಪೊಲೀಸ್​​ ಠಾಣೆಯ ಪಿಎಸ್ಐ ನೇಣಿಗೆ ಶರಣು
ಸಾಂಧರ್ಬಿಕ ಚಿತ್ರ
Follow us on

ಬೆಂಗಳೂರು: ಬೆಂಗಳೂರಿನ (Bengaluru) ಹನುಮಂತನಗರ ಪೊಲೀಸ್​​ ಠಾಣೆಯ (Police Station) ಪಿಎಸ್ಐ  (PSI) ಆಗಿದ್ದ ಸುದರ್ಶನ್ ಶೆಟ್ಟಿ(45) ಮಾನಸಿಕವಾಗಿ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಸೇನೆಯಲ್ಲಿ ಸೇವೆ ಸಲ್ಲಿಸಿದ ಬಳಿಕ ಪಿಎಸ್ಐ ಆಗಿ ಆಯ್ಕೆಯಾಗಿದ್ದರು. ಸುದರ್ಶನ್ ಕೆಲ ವರ್ಷಗಳಿಂದ ಮದ್ಯ ವ್ಯಸನಿಯಾಗಿದ್ದರು. ಆದರೆ  ರಿಹ್ಯಾಬಿಟೇಶನ್ ಸೆಂಟರ್ ಗೆ ತೆರಳಿ ಕುಡಿತವನ್ನ ಬಿಟ್ಟಿದ್ದರು. ಆದರು ಕೂಡ ಮನಸ್ಥಿತಿ ಸರಿಯಿಲ್ಲದ ಕಾರಣ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ ಮಾಡಿ.

Published On - 10:27 pm, Sun, 19 June 22