ಬೆಂಗಳೂರಿನಲ್ಲಿ ಹೆಡ್ ಕಾನ್ಸ್‌ಟೇಬಲ್ ಅನುಮಾನಾಸ್ಪದ ಸಾವು ಪ್ರಕರಣ, ಮರಣೋತ್ತರ ವರದಿಯಲ್ಲಿ ಸ್ಫೋಟ ಅಂಶ ಬಹಿರಂಗ

ಬೆಂಗಳೂರಿನ ವಿಜಯನಗರ ಸಂಚಾರ ಠಾಣೆ ಹೆಡ್ ಕಾನ್ಸ್ ಸ್ಟೇಬಲ್ ನವೀನ್ ಕುಮಾರ್ ಅನುಮಾನಾಸ್ಪದ ಸಾವಿನ ಬಗ್ಗೆ ಮರಣೋತ್ತರ ವರದಿಯಲ್ಲಿ ಸ್ಫೋಟಕ ಅಂಶ ಬಹಿರಂಗವಾಗಿದೆ.

ಬೆಂಗಳೂರಿನಲ್ಲಿ ಹೆಡ್ ಕಾನ್ಸ್‌ಟೇಬಲ್ ಅನುಮಾನಾಸ್ಪದ ಸಾವು ಪ್ರಕರಣ, ಮರಣೋತ್ತರ ವರದಿಯಲ್ಲಿ ಸ್ಫೋಟ ಅಂಶ ಬಹಿರಂಗ
ಮೃತ ನವೀನ್ ಕುಮಾರ್
Follow us
Shivaprasad
| Updated By: ರಮೇಶ್ ಬಿ. ಜವಳಗೇರಾ

Updated on:Aug 07, 2023 | 6:49 AM

ಬೆಂಗಳೂರು, (ಆಗಸ್ಟ್ 06): ಬೆಂಗಳೂರಿನ(Bengaluru) ವಿಜಯನಗರ ಸಂಚಾರ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್(Head Constable ) ನವೀನ್ ಕುಮಾರ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟ ಅಂಶ ಬಹಿರಂಗವಾಗಿದೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಆತ್ಮಹತ್ಯೆ(Suicide) ಮಾಡಿಕೊಂಡಿರುವುದು ತಿಳಿದುಬಂದಿದೆ. ಮದ್ಯದದಲ್ಲಿ ವಿಷ ಬೆರೆಸಿಕೊಂಡು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ವರದಿ ಹೇಳಿದೆ. ಇದೀಗ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನವೀನ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ‌ ವ್ಯಕ್ತವಾಗಿದ್ದು, ಈ ಬಗ್ಗೆ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಿತ್ರದುರ್ಗ: ಬಿಜೆಪಿ ಶಾಸಕ ಚಂದ್ರಪ್ಪ ಹೆಸರು ಬರೆದಿಟ್ಟ ಪಂಚಾಯಿತಿ ಎಸ್​ಡಿಎ ನೌಕರ ಆತ್ಮಹತ್ಯೆ

ಬೆಂಗಳೂರಿನ ವಿಜಯನಗರ ಸಂಚಾರ ಠಾಣೆ ಹೆಡ್ ಕಾನ್ಸ್ ಸ್ಟೇಬಲ್ ನವೀನ್ ಕುಮಾರ್ ಆಗಿದ್ದ ಮೃತ ನವೀನ್ ಅತ್ತಿಗುಪ್ಪೆಯಲ್ಲಿ ವಾಸವಾಗಿದ್ದ ನವೀನ್, ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮದ್ಯದಲ್ಲಿ ಬೆರೆಸಿಕೊಂಡು ಕುಡಿದ್ದಾರೆ ಎನ್ನಲಾಗಿದೆ. ನಿನ್ನೆ(ಆಗಸ್ಟ್ 06) ಬೆಳಗ್ಗೆ ನವೀನ್ ಫೋನ್ ಕರೆ ಸ್ವೀಕರಿಸದೇ ಇದ್ದಾಗ ಮನೆಗೆ ಹೋಗಿ ಚೆಕ್ ಮಾಡಿದ್ದಾರೆ. ಈ ವೇಳೆ ನವೀನ್ ಮೃತದೇಹ ಪತ್ತೆಯಾಗಿತ್ತು. ಬಳಿಕ ಮೃತದೇವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ಮಾಡಿಸಲಾಗಿತ್ತು. ಇದೀಗ ಮರಣೋತ್ತರ ಪರೀಕ್ಷೆಯಲ್ಲಿ ವಿಷ ಸೇವಿಸಿರುವುದು ಪತ್ತೆಯಾಗಿದೆ.

ಇನ್ನಷ್ಟು ಬೆಂಗಳೂರಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:52 pm, Sun, 6 August 23

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ