ಬೆಂಗಳೂರು: ​ಲಾಲ್​ ಬಾಗ್​ ಆಯ್ತು, ಬಾಲ ಭವನ ಪ್ರವೇಶ ಶುಲ್ಕ ಏರಿಸಲು ಚಿಂತನೆ

ಬೆಂಗಳೂರಿನ ಬಾಲ ಭವನದ ಪ್ರವೇಶ ಶುಲ್ಕ ಏರಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ಲಾಲ್‌ ಬಾಗ್‌ನ ಪ್ರವೇಶ ಶುಲ್ಕ ಏರಿಕೆಯಾಗಿರುವುದರಿಂದ, ಬಾಲ ಭವನದ ಶುಲ್ಕ ಏರಿಕೆ ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುದ್ದಾರೆ . ವಯಸ್ಕರ ಟಿಕೆಟ್ ದರ 10-20 ರೂಪಾಯಿಗಳಷ್ಟು ಏರಿಸಲು ಯೋಜಿಸಲಾಗಿದೆ.

ಬೆಂಗಳೂರು: ​ಲಾಲ್​ ಬಾಗ್​ ಆಯ್ತು, ಬಾಲ ಭವನ ಪ್ರವೇಶ ಶುಲ್ಕ ಏರಿಸಲು ಚಿಂತನೆ
ಬಾಲ ಭವನ
Follow us
Poornima Agali Nagaraj
| Updated By: ವಿವೇಕ ಬಿರಾದಾರ

Updated on:Nov 13, 2024 | 11:05 AM

ಬೆಂಗಳೂರು, ನವೆಂಬರ್​ 13: ಕಬ್ಬನ್​ ಪಾರ್ಕ್​​ಗೆ (Lal Bagh) ನಿತ್ಯ ನೂರಾರು ಜನರು ಭೇಟಿ ನೀಡುತ್ತಾರೆ. ಅದರಲ್ಲಂತೂ ವಾರಾಂತ್ಯದಲ್ಲಿ ಸಾವಿರಾರು ಜನರು ಭೇಟಿ ನೀಡಿ, ಪ್ರಕೃತಿಯ ಅಂದವನ್ನು ಆನಂದಿಸುತ್ತಾರೆ. ಕಬ್ಬನ್​ ಪಾರ್ಕ್​ನಲ್ಲಿರುವ ಇದೀಗ ಬಾಲ ಭವನ ಪ್ರವೇಶ ಶುಲ್ಕ ಹೆಚ್ಚಳಕ್ಕೆ ತೆರೆಮರೆಯಲ್ಲಿ ಸಿದ್ದತೆ ನಡೆಯುತ್ತಿದೆ.

​ಕಳೆದ ಹಲವು ವರ್ಷಗಳಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಹೀಗಾಗಿ, ಈ ವರ್ಷ ಟಿಕೆಟ್ ದರ ಏರಿಸಲು ಬಾಲ ಭವನ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಬಾಲ ಭವನ ಪ್ರವೇಶಕ್ಕೆ ಮಕ್ಕಳಿಗೆ 20 ರೂ. ವಯಸ್ಕರಿಗೆ 30 ರೂ. ಟಿಕೆಟ್ ದರ ನಿಗದಿ ಮಾಡಲಾಗಿದೆ. ಇದೀಗ, ವಯಸ್ಕರಿಗೆ 10 ರಿಂದ 20 ರುಪಾಯಿ ಏರಿಕೆ ಮಾಡಲು ಚಿಂತನೆ‌ ನಡೆದಿದೆ.

ಬಾಲ ಭವನದಲ್ಲಿ ಮಕ್ಕಳಿಗೆಂದೇ ವಿಶೇಷ ಆಟಿಕೆ ವಸ್ತುಗಳಿವೆ. ಈ ಆಟಿಕೆಯ ವಸ್ತುಗಳ ನಿರ್ಹವಣೆಯ ಸಲುವಾಗಿ ಟಿಕಟ್​ ದರ ಏರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯದರಲ್ಲೇ ರಾಜ್ಯದ ಎಲ್ಲ ಬಾಲ ಭವನಗಳ ಪ್ರವೇಶ ಶುಲ್ಕ ಏರಿಕೆಯಾಗುವ ಸಾಧ್ಯತೆ ಇದೆ.

ಈಗಾಗಲೇ ಲಾಲ್ ಬಾಗ್​ ಒಳಗೆ ಪ್ರವೇಶ ಶುಲ್ಕ ಜಾಸ್ತಿ ಮಾಡಲಾಗಿದೆ. ಇದೀಗ ಬಾಲ ಭವನ ಪ್ರವೇಶ ಶುಲ್ಕ ಏರಿಸಲು ಮುಂದಾಗುತ್ತಿರುವುದು ಸರಿಯಲ್ಲ. ಸರ್ಕಾರ ಈಗಾಗಲೇ ಎಲ್ಲ ಬೆಲೆ ಏರಿಕೆ ಮಾಡಿ ಹಣ ಹೊಡೆಯುತ್ತಿದೆ. ಪ್ರವೇಶ ಶುಲ್ಕ ಕಡಿಮೆ ಮಾಡಿದರೆ ಪರವಾಗಿಲ್ಲ. ಆದರೆ, ಜಾಸ್ತಿ ಮಾಡಿದರೆ ಪ್ರತಿಭಟನೆ ಮಾಡುತ್ತೇವೆ ಎಂದು ಕಬ್ಬನ್​ ಪಾರ್ಕ್​ ವಾಕರ್ ಅಸೋಸಿಯೇಷನ್ ಎಚ್ಚರಿಕೆ ನೀಡಿದೆ.

ಇನ್ನು, ನವೆಂಬರ್​ 14 ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಸರ್ಕಾರ ಮೂರು ದಿನ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಹೊತ್ತಿನಲ್ಲೇ ಪ್ರವೇಶ ಶುಲ್ಕ ಏರಿಕೆ ಮಾಡಲು ಮುಂದಾಗಿದ್ದು, ಸರಿಯಲ್ಲ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:52 am, Wed, 13 November 24

4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ
4 ವರ್ಷಗಳ ಬಳಿಕ ವೈಟ್​ಹೌಸ್​ನಲ್ಲಿ ಡೊನಾಲ್ಡ್ ಟ್ರಂಪ್-ಜೋ ಬೈಡೆನ್ ಭೇಟಿ
ರಿಲ್ಯಾಕ್ಸ್ ಮೂಡ್​ನಲ್ಲಿರುವ ಕಾಡಾನೆ ಹಿಂಡಿನ ದೃಶ್ಯ ಡ್ರೋನ್​ನಲ್ಲಿ ಸೆರೆ​
ರಿಲ್ಯಾಕ್ಸ್ ಮೂಡ್​ನಲ್ಲಿರುವ ಕಾಡಾನೆ ಹಿಂಡಿನ ದೃಶ್ಯ ಡ್ರೋನ್​ನಲ್ಲಿ ಸೆರೆ​
ನನ್ನನ್ನು ಕೆಳಗಿಳಿಸುವ ಪ್ರಯತ್ನಗಳಿಗೆ ಜನರೇ ಉತ್ತರ ನೀಡಬೇಕು: ಸಿದ್ದರಾಮಯ್ಯ
ನನ್ನನ್ನು ಕೆಳಗಿಳಿಸುವ ಪ್ರಯತ್ನಗಳಿಗೆ ಜನರೇ ಉತ್ತರ ನೀಡಬೇಕು: ಸಿದ್ದರಾಮಯ್ಯ
ಜೋಡಿ ಬದಲಾಯಿಸಲು ಅನುಷಾ ರೈಗೆ ಆಫರ್​ ನೀಡಿದ ಬಿಗ್ ಬಾಸ್; ಕಾದಿದೆ ಟ್ವಿಸ್ಟ್
ಜೋಡಿ ಬದಲಾಯಿಸಲು ಅನುಷಾ ರೈಗೆ ಆಫರ್​ ನೀಡಿದ ಬಿಗ್ ಬಾಸ್; ಕಾದಿದೆ ಟ್ವಿಸ್ಟ್
ಕಾಮಗಾರಿಗಳಲ್ಲಿ ಮೀಸಲಾತಿಯ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ: ಖರ್ಗೆ
ಕಾಮಗಾರಿಗಳಲ್ಲಿ ಮೀಸಲಾತಿಯ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ: ಖರ್ಗೆ
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗಲೇ ಹೃದಯಾಘಾತದಿಂದ ಸಾವು!
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗಲೇ ಹೃದಯಾಘಾತದಿಂದ ಸಾವು!
ಮೈಸೂರಿನ ಎಲ್ಲ ಕಾರ್ಯಕ್ರಮಗಳಲ್ಲಿ ತಂದೆಯನ್ನು ಹಿಂಬಾಲಿಸುತ್ತಿರುವ ಯತೀಂದ್ರ
ಮೈಸೂರಿನ ಎಲ್ಲ ಕಾರ್ಯಕ್ರಮಗಳಲ್ಲಿ ತಂದೆಯನ್ನು ಹಿಂಬಾಲಿಸುತ್ತಿರುವ ಯತೀಂದ್ರ
ಮುಳ್ಳಯ್ಯನಗಿರಿಯಲ್ಲಿ ಎಣ್ಣೆ ಪಾರ್ಟಿ ಮಾಡಿ ಪ್ರವಾಸಿಗರ ಹುಚ್ಚಾಟ
ಮುಳ್ಳಯ್ಯನಗಿರಿಯಲ್ಲಿ ಎಣ್ಣೆ ಪಾರ್ಟಿ ಮಾಡಿ ಪ್ರವಾಸಿಗರ ಹುಚ್ಚಾಟ
ಎಂಟನೇ ತರಗತಿವರೆಗೆ ಓದಿರುವ ಮಗ ಗ್ಯಾರೇಜಲ್ಲಿ ಕೆಲಸ ಮಾಡುತ್ತಾನೆ: ತಾಯಿ
ಎಂಟನೇ ತರಗತಿವರೆಗೆ ಓದಿರುವ ಮಗ ಗ್ಯಾರೇಜಲ್ಲಿ ಕೆಲಸ ಮಾಡುತ್ತಾನೆ: ತಾಯಿ
ಸಂಡೂರಿನ ಸಿದ್ದಾಪುರದಲ್ಲಿ ಪ್ರಜಾಪ್ರಭುತ್ವದ ಹಬ್ಬ, ಊರಹಬ್ಬ ಒಟ್ಟಿಗೆ ಬಂದಿವೆ
ಸಂಡೂರಿನ ಸಿದ್ದಾಪುರದಲ್ಲಿ ಪ್ರಜಾಪ್ರಭುತ್ವದ ಹಬ್ಬ, ಊರಹಬ್ಬ ಒಟ್ಟಿಗೆ ಬಂದಿವೆ