Namma Metro: ಏಕಾಏಕಿ ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಸ್ಥಗಿತ: ಪ್ರಯಾಣಿಕರು ಪರದಾಟ

ಬೆಂಗಳೂರಿನ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಸಂಚಾರ ಸ್ಥಗಿತವಾಗಿದೆ. ಇದರಿಂದ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ.

Namma Metro: ಏಕಾಏಕಿ ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಸ್ಥಗಿತ: ಪ್ರಯಾಣಿಕರು ಪರದಾಟ
ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)
Follow us
Vinay Kashappanavar
| Updated By: ರಮೇಶ್ ಬಿ. ಜವಳಗೇರಾ

Updated on:Jul 04, 2023 | 10:19 AM

ಬೆಂಗಳೂರು: ಕೆಂಗೇರಿ-ಬೈಯಪ್ಪನಹಳ್ಳಿ ಮಾರ್ಗದ ನಮ್ಮ ಮೆಟ್ರೋ ಸಂಚಾರ(Namma Metro) ಸ್ಥಗಿತವಾಗಿದೆ. ಇದರಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ. ಇಂದು (ಜುಲೈ 04) ತಾಂತ್ರಿಕ ಸಮಸ್ಯೆಯಿಂದ(technical issues) ನಮ್ಮ ಮೆಟ್ರೋ ಸ್ಥಗಿತವಾಗಿದೆ ಎಂದು ತಿಳಿದುಬಂದಿದೆ. ಪೀಕ್​ ಟೈಮ್​ನಲ್ಲೇ (ಹೆಚ್ಚು ಜನ ಸಂಚರಿಸುವ ಅವಧಿ) ಮೆಟ್ರೋ ಏಕಾಏಕಿ ಸ್ಥಗಿತಗೊಂಡಿದೆ. ಇದರಿಂದ ಕಚೇರಿ, ಶಾಲಾ-ಕಾಲೇಜಿಗೆ ಹೋಗಲು ಮೆಟ್ರೋ ಅವಲಂಬಿಸಿರುವ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ.

ಇದನ್ನೂ ಓದಿ: Namma Metro: ನಮ್ಮ ಮೆಟ್ರೋ ರೈಲಿನಲ್ಲಿ ಮದ್ಯದ ಬಾಟಲಿ ಸಾಗಾಟಕ್ಕೆ ಅನುಮತಿ ಸಾಧ್ಯತೆ

ನೇರಳೆ ಮಾರ್ಗದ ಕೆಂಗೇರಿ ಟು ಬೈಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಸ್ಥಗಿತವಾಗಿದ್ದು, ಆಫೀಸ್​ಗೆ ಹೊರಟವರೆಲ್ಲ ನಿಲ್ದಾಣದಲ್ಲೇ ಮೆಟ್ರೋಗಾಗಿ ಕಾಯುತ್ತಿದ್ದಾರೆ.

ಇನ್ನು ಮೊನ್ನೇ ಅಷ್ಟೇ ಈ ಮಾರ್ಗದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದರಿಂದ ಭಾನುವಾರ ಎರಡು ಗಂಟೆಗಳ ಕಾಲ ನಮ್ಮ ಮೆಟ್ರೋ ಸ್ಥಗಿತಗೊಳಿಸಲಾಗಿತ್ತು. ಜೂನ್ 30ರಂದು MG ರಸ್ತೆ ಮೆಟ್ರೋದಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಬೆಳಗ್ಗೆ 7ರಿಂದ 9 ಗಂಟೆವರೆಗೆ ಸಂಚರಿಸುವುದಿಲ್ಲ ಎಂದು ಬಿಎಂಆರ್​ಸಿಎಲ್ (BMRCL) ಪ್ರಕಟಣೆ ಮೂಲಕ ಮಾಹಿತಿ ನೀಡಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:09 am, Tue, 4 July 23

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ