AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Namma Metro: ಆಗಸ್ಟ್ 13ರಿಂದ 15ರವರೆಗೆ ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

ನಾಳೆಯಿಂದ ಅಂದರೆ ಆಗಸ್ಟ್ 15ರ ವರೆಗೆ ಬೆಂಗಳೂರು ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ. ನಾಗಸಂದ್ರ-ಮಾದವಾರ ಮಾರ್ಗದಲ್ಲಿ ಸಿಗ್ನಲಿಂಗ್ ಟೆಸ್ಟ್‌ ಹಿನ್ನೆಲೆಯಲ್ಲಿ ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರ ವ್ಯತ್ಯಯವಾಗಲಿದೆ. ಈ ಬಗ್ಗೆ ಸಂಪೂರ್ಣ ವಿವರ ಈ ಕೆಳಗಿನಂತಿದೆ.

Bengaluru Namma Metro: ಆಗಸ್ಟ್ 13ರಿಂದ 15ರವರೆಗೆ ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ
ನಮ್ಮ ಮೆಟ್ರೋ
Kiran Surya
| Updated By: ರಮೇಶ್ ಬಿ. ಜವಳಗೇರಾ|

Updated on:Aug 12, 2024 | 10:34 PM

Share

ಬೆಂಗಳೂರು, (ಆಗಸ್ಟ್ 12): ಹಸಿರು ಮಾರ್ಗದ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನಾಗಸಂದ್ರ-ಮಾದವಾರ ಮಾರ್ಗದಲ್ಲಿ ಸಿಗ್ನಲಿಂಗ್ ಟೆಸ್ಟ್‌ ಹಿನ್ನೆಲೆಯಲ್ಲಿ ನಾಳೆ ಅಂದರೆ ಆಗಸ್ಟ್ 12ರಿಂದ ಆ.15ರವರೆಗೆ ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ನಿಲ್ದಾಣಗಳ ನಡುವೆ ಮೆಟ್ರೋ ವ್ಯತ್ಯಯವಾಗಲಿದೆ. ಆಗಸ್ಟ್ 13ರಂದು ರಾತ್ರಿ 11ರ ಬದಲು ರಾತ್ರಿ 10 ಗಂಟೆವರೆಗೆ ಮೆಟ್ರೋ ಸಂಚಾರ ಸೇವೆ ಇರಲಿದೆ. ಇನ್ನು ಆ.14ರಂದು ಬೆಳಗ್ಗೆ 5ರ ಬದಲು 6 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ.

ಆಗಸ್ಟ್ 14 ಮತ್ತು 15 ರಂದು ನಾಗಸಂದ್ರದಿಂದ ಮೊದಲ ರೈಲು ಸೇವೆಯು, ಬೆಳಿಗ್ಗೆ 5ರ ಬದಲಾಗಿ 6ಕ್ಕೆ ಪ್ರಾರಂಭವಾಗುತ್ತದೆ. ಆದಾಗ್ಯೂ, ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಆಗಸ್ಟ್ 13 ಮತ್ತು 14 ರಂದು ರಾತ್ರಿ 11.12 ಗಂಟೆಯವರೆಗೆ ಕೊನೆಯ ರೈಲು ಸೇವೆ ಲಭ್ಯವಿರುತ್ತದೆ.

ಇದನ್ನೂ ಓದಿ: ಹೊಸ ದಾಖಲೆ ಬರೆದ ನಮ್ಮ ಮೆಟ್ರೋ, 12 ವರ್ಷಗಳಲ್ಲಿ ಹಿಂದಿನ ಎಲ್ಲಾ ದಾಖಲೆ ಉಡೀಸ್

ಪೀಣ್ಯ ಇಂಡಸ್ಟ್ರಿಯಿಂದ, ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮೊದಲ ರೈಲು ಸೇವೆಯು ಆಗಸ್ಟ್ 14 ಮತ್ತು 15 ರಂದು ಬೆಳಿಗ್ಗೆ 5 ಗಂಟೆಗೆ ಸಂಚಾರ ಪ್ರಾರಂಭವಾಗುತ್ತದೆ. ಇನ್ನು ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಮಟ್ರೋ ಸೇವೆಯಲ್ಲಿ ವ್ಯತ್ಯಯ

  •  ಆಗಸ್ಟ್ 13 ರಂದು ಕೊನೆಯ ರೈಲು ಸೇವೆ ರಾತ್ರಿ 11 ರ ಬದಲಾಗಿ 10 ಗಂಟೆಯವರೆಗೆ ಸಂಚಾರ ಇರಲಿದೆ.
  •  ಆಗಸ್ಟ್ 14 ರಂದು ಬೆಳಿಗ್ಗೆ 5ರ ಬದಲಾಗಿ 6ಕ್ಕೆ ಸಂಚಾರ ಪ್ರಾರಂಭವಾಗಲಿದೆ.
  • ಕೊನೆಯ ರೈಲು ಸೇವೆ ರಾತ್ರಿ 11ರ ಬದಲಾಗಿ 10 ಗಂಟೆಯವರೆಗೆ ಇರಲಿದೆ.
  •  ಆಗಸ್ಟ್ 15 ರಂದು ಬೆಳಿಗ್ಗೆ 5ರ ಬದಲಾಗಿ 6 ಗಂಟೆಯಿಂದ ಸಂಚಾರ ಆರಂಭಿಸಲಿವೆ.
  • ನಾಗಸಂದ್ರ ನಿಲ್ದಾಣದಿಂದ ಆಗಸ್ಟ್ 13 ಮತ್ತು 14ರಂದು ಕೊನೆಯ ರೈಲು ಸೇವೆಯು ರಾತ್ರಿ 11 ಗಂಟೆಯ ಬದಲಾಗಿ 10 ಗಂಟೆಗೆ ಕೊನೆಗೊಳ್ಳುತ್ತದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:38 pm, Mon, 12 August 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ