AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮನೆಗೆ ನುಗ್ಗಿ ಗನ್ ತೋರಿಸಿ 40 ಲಕ್ಷ ಹಣ ದರೋಡೆ

ಮನೆಗೆ ನುಗ್ಗಿ ಗನ್ ತೋರಿಸಿ ಬರೊಬ್ಬರಿ 40 ಲಕ್ಷ ಹಣ ದರೋಡೆ ಮಾಡಿದ  ಘಟನೆ ಇಂದು ರಾತ್ರಿ ಎಂಟು ಗಂಟೆಗೆ ಬೆಂಗಳೂರಿನಲ್ಲಿ(Bengaluru) ನಡೆದಿದೆ. ವರ್ಣ ಕಾರಿನಲ್ಲಿ ಬಂದ ಖದೀಮರು, ನೇರವಾಗಿ ಮನೆಗೆ ನುಗ್ಗಿದ್ದಾರೆ.  ಬಳಿಕ ಗನ್ ತೋರಿಸಿ ಮನೆಯಲ್ಲಿದ್ದವರಿಗೆ ಹೆದುರಿಸಿ ಕಳ್ಳತನ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮನೆಗೆ ನುಗ್ಗಿ ಗನ್ ತೋರಿಸಿ 40 ಲಕ್ಷ ಹಣ ದರೋಡೆ
ಪ್ರಾತಿನಿಧಿಕ ಚಿತ್ರ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Apr 24, 2024 | 11:15 PM

Share

ಬೆಂಗಳೂರು, ಏ.24: ಮನೆಗೆ ನುಗ್ಗಿ ಗನ್ ತೋರಿಸಿ ಬರೊಬ್ಬರಿ 40 ಲಕ್ಷ ಹಣ ದರೋಡೆ ಮಾಡಿದ  ಘಟನೆ ಇಂದು ರಾತ್ರಿ ಎಂಟು ಗಂಟೆಗೆ ಬೆಂಗಳೂರಿನಲ್ಲಿ(Bengaluru) ನಡೆದಿದೆ. ವರ್ಣ ಕಾರಿನಲ್ಲಿ ಬಂದ ಖದೀಮರು, ನೇರವಾಗಿ ಮನೆಗೆ ನುಗ್ಗಿದ್ದಾರೆ.  ಬಳಿಕ ಗನ್ ತೋರಿಸಿ ಮನೆಯಲ್ಲಿದ್ದವರಿಗೆ ಹೆದುರಿಸಿ ಕಳ್ಳತನ ಮಾಡಿದ್ದಾರೆ. ಘಟನೆಯ ಬಳಿಕ ದೂರುದಾರರು ಪೊಲೀಸರಿಗೆ ಮಾಹಿತಿ ನೀಡಿದ್ದು,ಸ್ಥಳಕ್ಕೆ ಕೊಡಿಗೆಹಳ್ಳಿ ಪೊಲೀಸರು ಭೇಟಿ ನೀಡಿದ್ದಾರೆ. ಈ ವೇಳೆ ಸುಮಾರು ನಲವತ್ತು ಲಕ್ಷ ಹಣ ಮನೆಯಲ್ಲಿ ಯಾಕೆ ಇಟ್ಟಿದ್ದರೂ ಎನ್ನುವ ಪ್ರಶ್ನೆ? ಮೂಡಿದೆ. ಸದ್ಯ ದುಷ್ಕರ್ಮಿಗಳ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದು, ಘಟನೆ ನಡೆದ ಅಕ್ಕ ಪಕ್ಕ ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್