AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 26 ರಂದು ‘ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು’ ಪುಸ್ತಕ ಮುಖಪುಟ ಬಿಡುಗಡೆ

ಸಕಾಲಿಕ ಮತ್ತು ಕಾಲಾತೀತವಾಗಿ ಬದುಕಿಗೆ ಅನ್ವಯವಾಗುವ "ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು" ಆತ್ಮಚರಿತ್ರೆಯ ಮುಖಪುಟ ಇದೇ ತಿಂಗಳು ರವಿವಾರ (ಮೇ 26) ರಂದು ಬಿಡುಗಡೆಯಾಗಲಿದೆ. ಈ ಪುಸ್ತಕದ ಮುಖಪುಟ ಕನ್ನಡ ಮತ್ತು ಇಂಗ್ಲೀಷ್​ ಎರಡೂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

ಮೇ 26 ರಂದು 'ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು' ಪುಸ್ತಕ ಮುಖಪುಟ ಬಿಡುಗಡೆ
ಗುರು ಸಕಲಮಾ
ವಿವೇಕ ಬಿರಾದಾರ
|

Updated on:May 28, 2024 | 7:53 AM

Share

ಬೆಂಗಳೂರು, ಮೇ 25: ಸಕಾಲಿಕ ಮತ್ತು ಕಾಲಾತೀತವಾಗಿ ಬದುಕಿಗೆ ಅನ್ವಯವಾಗುವ “ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು” ಆತ್ಮಚರಿತ್ರೆಯ ಮುಖಪುಟ ಇದೇ ತಿಂಗಳು ರವಿವಾರ (ಮೇ 26) ರಂದು ಬಿಡುಗಡೆಯಾಗಲಿದೆ. ಈ ಪುಸ್ತಕವನ್ನು ಹಿಮಾಲಯದ ಮಹಾನ್​ ಯೋಗಿ ಸ್ವಾಮಿ ರಾಮ ಹಾಗೂ ಬಹುಶ್ರುತ ವಿದ್ವಾಂಸರಾದ, ಪದ್ಮಶ್ರೀ ಪುರಸ್ಕೃತ ಡಾ. ಆರ್​ ಸತ್ಯನಾರಾಯಣರವರ ಶಿಷ್ಯೆ, ಸಕಲಮಾ ಅವರು ಬರೆದಿದ್ದಾರೆ. ಈ ಪುಸ್ತಕದ ಮುಖಪುಟ ಕನ್ನಡ ಮತ್ತು ಇಂಗ್ಲೀಷ್​ ಎರಡೂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಇಂಗ್ಲೀಷ್​ನಲ್ಲಿ “Messages From the Himalayan Sages” ಎಂಬ ಶಿರ್ಷಿಕೆಯಲ್ಲಿ ಅನಾವರಣಗೊಳ್ಳುತ್ತಿದೆ.

ಬನಶಂಕರಿಯ ಸುಚಿತ್ರಾ ಫಿಲಂ ಸೊಸೈಟಿಯಲ್ಲಿ ಮೇ 26 ರಂದು ಬೆಳಗ್ಗೆ 10:30ಕ್ಕೆ ಆತ್ಮ ಚರಿತ್ರೆಯ ಮುಖಪುಟ ಅನಾವರಣಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ತೇಜಸ್ವಿ ಸೂರ್ಯ, ಸಾಹಿತಿ ಜೋಗಿ, ಬಹುಭಾಷಾ ನಟಿ ಸಪ್ತಮಿ ಗೌಡ ಭಾಗಿಯಾಗಲಿದ್ದಾರೆ. ಲೇಖಕಿ ಸಕಲಮಾ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ.

ಮುಖಪುಟ ಅನಾವರಣ ಕಾರ್ಯಕ್ರಮದಲ್ಲಿ ಚಂದ್ರಕಲಾ ನಮಸ್ಕಾರ, ಭರತನಾಟ್ಯ ಪ್ರಸ್ತುತ ಪಡಿಸಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:24 pm, Sat, 25 May 24

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ