Ganesh Chaturthi Guidelines 2023: ಗೌರಿ ಗಣೇಶ ಹಬ್ಬಕ್ಕೆ ಬೆಂಗಳೂರು ಪೊಲೀಸ್ ಇಲಾಖೆಯಿಂದ ಗೈಡ್ ಲೈನ್ಸ್

ಗೌರಿ ಗಣೇಶ ಹಬ್ಬಕ್ಕೆ ನಗರ ಪೊಲೀಸ್ ಇಲಾಖೆ ಗೈಡ್ ಲೈನ್ಸ್ ಬಿಡುಗಡೆ ಮಾಡಿದೆ. ಕಾರ್ಯಕ್ರಮದ ಆಯೋಜಕರು ಪಾಲಿಸಬೇಕಾದ ಕ್ರಮಗಳ ಬಗ್ಗೆ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪಿಸಲು ಸ್ಥಳೀಯ ಪೊಲೀಸ್ ಠಾಣೆಯ ಅನುಮತಿ ಕಡ್ಡಾಯ. ಗಣೇಶ ಕೂರಿಸಲು ಕಾನೂನು ಬಾಹಿರಬಾಗಿ ಹಣ ಸಂಗ್ರಹ ಮಾಡುವಹಾಗಿಲ್ಲ ಎಂದು ಗೈಡ್ ಲೈನ್ಸ್​ನಲ್ಲಿ ಸೂಚಿಸಲಾಗಿದೆ.

Ganesh Chaturthi Guidelines 2023: ಗೌರಿ ಗಣೇಶ ಹಬ್ಬಕ್ಕೆ ಬೆಂಗಳೂರು ಪೊಲೀಸ್ ಇಲಾಖೆಯಿಂದ ಗೈಡ್ ಲೈನ್ಸ್
ಸಾಂದರ್ಭಿಕ ಚಿತ್ರ
Follow us
| Edited By: TV9 Digital Desk

Updated on:Sep 19, 2023 | 9:57 AM

ಬೆಂಗಳೂರು, ಸೆ.16: ಪ್ರಥಮ ಪೂಜಿತ ಗಣೇಶ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇವೆ. ಏರಿಯಾ ಏರಿಯಾಗಳಲ್ಲಿ ಗೌರಿ-ಗಣೇಶನನ್ನು ಕೂರಿಸಿ ಸಂಭ್ರಮಿಸಲು ಯುವಕರು ಸಿದ್ಧತೆ ನಡೆಸುತ್ತಿದ್ದಾರೆ. ಸದ್ಯ ಗೌರಿ ಗಣೇಶ ಹಬ್ಬದ(Gowri Ganesha Festival) ಸಂದರ್ಭದಲ್ಲಿ ಗಣೇಶ ಕೂರಿಸುವ ವಿಚಾರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಪೊಲೀಸರು(Bengaluru Police) ಮುಂದಾಗಿದ್ದಾರೆ. ಈ ಹಿನ್ನೆಲೆ ಗೌರಿ ಗಣೇಶ ಹಬ್ಬಕ್ಕೆ ನಗರ ಪೊಲೀಸ್ ಇಲಾಖೆ ಗೈಡ್ ಲೈನ್ಸ್ ಬಿಡುಗಡೆ ಮಾಡಿದೆ. ಕಾರ್ಯಕ್ರಮದ ಆಯೋಜಕರು ಪಾಲಿಸಬೇಕಾದ ಕ್ರಮಗಳ ಬಗ್ಗೆ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ.

ಕಾರ್ಯಕ್ರಮದ ಆಯೋಜಕರು ಪಾಲಿಸಬೇಕಾದ ಕ್ರಮಗಳು

  • ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪಿಸಲು ಸ್ಥಳೀಯ ಪೊಲೀಸ್ ಠಾಣೆಯ ಅನುಮತಿ ಕಡ್ಡಾಯ
  • ಗಣೇಶ ಕೂರಿಸಲು ಕಾನೂನು ಬಾಹಿರಬಾಗಿ ಹಣ ಸಂಗ್ರಹ ಮಾಡುವಹಾಗಿಲ್ಲ
  •  ಕಾರ್ಯಕ್ರಮ ನಡೆಸಲು ಚಪ್ಪರ, ಶಾಮಿಯಾನ, ಪೆಂಡಾಲ್ ಗೆ ವಿಶೇಷ ಅನುಮತಿ ಪಡೆಯಬೇಕು
  • ವಿವಾದಿತ ಜಾಗದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವಹಾಗಿಲ್ಲ
  • ಮೆರವಣಿಗೆ ವೇಳೆ ಏನೇ ಅಹಿಕತರ ಘಟನೆ ನಡೆದರೆ ಸಂಘಟಕರೇ ಅದಕ್ಕೆ ಹೊಣೆ
  • ಆಯೋಜಕರು ಕಾರ್ಯಕ್ರಮ ನಡೆಯುವ ಜಾಗದಲ್ಲಿ ಬೆಂಕಿ ನಂದಿಸುವ ಸಾಮಾಗ್ರಿಗಳು, ಸಿಸಿಟಿವಿ ಸೇರಿದಂತೆ ಅಗತ್ಯ ಕ್ರಮವಹಸಿಬೇಕು
  • ಮೂರ್ತಿ ಸ್ಥಾಪನೆಮಾಡಿರುವ ಜಾಗದಲ್ಲಿ ಕಟ್ಟಿಗೆ, ಉರುವಲು, ಸೀಮೆ ಎಣ್ಣೆ ಒಟ್ಟಾರೆ ಬೆಂಕಿ ಸಂಬಂಧಿಸಿದ ಸಾಮಾಗ್ರಿಗಳನ್ನು ಇಡಬಾರದು
  • ವಿದ್ಯುತ್ ಸಂಪರ್ಕ ಬೇಕಾಗಿರುವ ಬಗ್ಗೆ ಬೆಸ್ಕಾಂ ಮತ್ತು ಅಗ್ನಿ ಶಾಮಕ ಇಲಾಖೆಯ NOC ಕಡ್ಡಾಯ
  • ಧ್ವನಿ ವರ್ಧಕ ಬಳಕೆಗೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಡೆಡ್ ಲೈನ್
  • ಯಾವುದೇ ಕಾರಣಕ್ಕೂ DJ ಸೌಂಡ್ ಸಿಸ್ಟಮ್ ಅಳವಡಿಕೆಗೆ ಅವಕಾಶ ಇಲ್ಲ
  • ಮೆರವಣಿಗೆ ಸೂಕ್ಷ್ಮ ಪ್ರದೇಶಗಳಲ್ಲಿ ಹಾಗೂ ಪ್ರಾರ್ಥನೆ ಸ್ಥಳಗಳ ಮುಂಭಾಗದಲ್ಲಿ ಪಟಾಕಿ, ಸಿಡಿ ಮದ್ದು ನಿಷೇಧ
  • ಗಣಪನ ವಿಸರ್ಜನೆ ಕಾರ್ಯಕ್ರಮ ರಾತ್ರಿ 10 ಗಂಟೆಯೊಳಗೆ ಮುಗಿಸಬೇಕುಬೆಂಗಳೂರು ಪೊಲೀಸರು ಗಣೇಶ ಕೂರಿಸುವ ಕಾರ್ಯಕ್ರಮದ ವರ್ತಕರಿಗೆ ಹೊಸ ಗೈಡ್ ಲೈನ್ಸ್ ಬಿಡುಗಡೆ ಮಾಡಿದ್ದು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 12:42 pm, Sat, 16 September 23

ತಾಜಾ ಸುದ್ದಿ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್