ಬೆಂಗಳೂರಿನಲ್ಲಿ ಎಟಿಎಂನಿಂದ 17 ಲಕ್ಷ ಎಗರಿಸಿ ಎಸ್ಕೇಪ್ ಆಗಿದ್ದ ಇಬ್ಬರು ಅರೆಸ್ಟ್!

ಬಂಧಿತ ಆರೋಪಿಗಳಿಗೆ ಪ್ರಮುಖ ನಗರಗಳ ಎಟಿಮ್​ಗಳೇ ಹಾಟ್ ಸ್ಪಾಟ್ ಆಗಿತ್ತು. ಗ್ಯಾಸ್ ಕಟರ್ ಸಹಾಯದಿಂದ ಬರೋಬ್ಬರಿ 17 ಲಕ್ಷ ಹಣವನ್ನು ಕದ್ದಿದ್ದರು.

ಬೆಂಗಳೂರಿನಲ್ಲಿ ಎಟಿಎಂನಿಂದ 17 ಲಕ್ಷ ಎಗರಿಸಿ ಎಸ್ಕೇಪ್ ಆಗಿದ್ದ ಇಬ್ಬರು ಅರೆಸ್ಟ್!
ಬಂಧಿತ ಆರೋಪಿಗಳು
Follow us
TV9 Web
| Updated By: sandhya thejappa

Updated on: Oct 23, 2021 | 4:20 PM

ಬೆಂಗಳೂರು: ಎಟಿಎಂಗೆ (ATM) ಕನ್ನ ಹಾಕಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಮರ್ಜಿತ್ ಸಿಂಗ್ ಹಾಗೂ ರಾಜ್ಕುಮಾರ್ ಎಂಬುವವರನ್ನು ಬೆಂಗಳೂರಿನ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಫ್ಲೈಟ್ನಲ್ಲಿ ಬಂದು ಓಯೋ ರೂಂನಲ್ಲಿದ್ದು ಹಣ ಎಗರಿಸಲು ಸ್ಕೆಚ್ ಹಾಕುತ್ತಿದ್ದರು. ಉತ್ತರಹಳ್ಳಿಯ ಕೆನರಾ ಬ್ಯಾಂಕ್ ಎಟಿಎಂಗೆ ಕನ್ನ ಹಾಕಿದ್ದರು. ಗ್ಯಾಸ್ ಕಟರ್ ಬಳಸಿ ಸುಮಾರು 17 ಲಕ್ಷ ರೂ. ಹಣ ಎಗರಿಸಿ ಪರಾರಿಯಾಗಿದ್ದರು.

ಬಂಧಿತ ಆರೋಪಿಗಳಿಗೆ ಪ್ರಮುಖ ನಗರಗಳ ಎಟಿಮ್​ಗಳೇ ಹಾಟ್ ಸ್ಪಾಟ್ ಆಗಿತ್ತು. ಗ್ಯಾಸ್ ಕಟರ್ ಸಹಾಯದಿಂದ ಬರೋಬ್ಬರಿ 17 ಲಕ್ಷ ಹಣವನ್ನು ಕದ್ದಿದ್ದರು. ಬಂಧಿತ ಆರೋಪಿಗಳ ಮೇಲೆ ಬ್ಯಾಟರಾಯನಪುರ, ಸುಬ್ರಹ್ಮಣ್ಯಪುರ ಠಾಣೆ ಮತ್ತು ಪೀಣ್ಯ ಠಾಣೆಯಲ್ಲಿ ಎಟಿಎಮ್ ದೋಚಿದ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿಗಳನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸರಣಿ ಕಳ್ಳತನ ಯಾದಗಿರಿ ತಾಲೂಕಿನ ಸೈದಾಪುರದಲ್ಲಿ ಸರಣಿ ಕಳ್ಳತನ ನಡೆದಿದೆ. ಬೀಗ ಮುರಿದು 6 ಮನೆಗಳಲ್ಲಿ ಕಳ್ಳತನ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಶಿಕ್ಷಕಿ ಸುಧಾ ಎಂಬುವವರ ಮನೆಯಲ್ಲಿ 150 ಗ್ರಾಂ ಚಿನ್ನಾಭರಣ, 120 ಗ್ರಾಂ ಬೆಳ್ಳಿ ವಸ್ತುಗಳು ಕಳ್ಳತನವಾಗಿದೆ. ಪರ್ವತರೆಡ್ಡಿ ಎಂಬುವವರ ಮನೆಯಲ್ಲಿ 60 ಸಾವಿರ ನಗದು ಕಳ್ಳತನವಾಗಿದೆ. ಇನ್ನುಳಿದ 4 ಮನೆಗಳಲ್ಲಿ ಬೆಲೆಬಾಳುವ ವಸ್ತುಗಳು ಕಳುವಾಗಿವೆ.

ನಿನ್ನೆ ರಾತ್ರಿ ಮನೆಗಳ ಬೀಗ ಮುರಿದು ಕಳ್ಳತನ ಎಸಗಿದ್ದಾರೆ. ಮನೆಯವವರು ಬೀಗ ಹಾಕಿ ಬೇರೆ ಊರಿಗೆ ಹೋಗಿದ್ದರು. ಈ ವೇಳೆ ಕಳ್ಳತನ ಕೃತ್ಯ ನಡೆಸಿದ್ದಾರೆ. ಸ್ಥಳಕ್ಕೆ ಯಾದಗಿರಿ ಡಿವೈಎಸ್​ಪಿ ಸಂತೋಷ್ ಬನಹಟ್ಟಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

ಹೀಗೆ ಆದ್ರೆ ಆರ್ಯನ್​ ಖಾನ್​ಗೆ ಸದ್ಯಕ್ಕೆ ಸಿಗಲ್ಲ ಜಾಮೀನು; ಸಮೀರ್​ ವಾಂಖೆಡೆ ಸಿದ್ಧಪಡಿಸಿದ್ದಾರೆ ದೊಡ್ಡ ತಂತ್ರ

Radhe Shyam: ‘ನನಗೆ ಎಲ್ಲಾ ಗೊತ್ತು, ಆದರೆ ಅದನ್ನ ಯಾರಿಗೂ ಹೇಳೋದಿಲ್ಲ’ ಎಂ‌ದ ಪ್ರಭಾಸ್; ಏಕಂತೆ?

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?