Bengaluru Power Cut: ನಗರದ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್​ ವ್ಯತ್ಯಯ

ಬೆಂಗಳೂರಿನ ಜಯನಗರ ವಿಭಾಗದ ಈ ಪ್ರದೇಶಗಳಲ್ಲಿ ಮತ್ತು ಸುಂಕದಕಟ್ಟೆ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ.

Bengaluru Power Cut: ನಗರದ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್​ ವ್ಯತ್ಯಯ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Jun 03, 2023 | 9:33 AM

ಬೆಂಗಳೂರು: ನಗರದ ಜಯನಗರ (Jayanagar) ವಿಭಾಗದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗೇ ಬ್ಯಾಡರಹಳ್ಳಿ ಹಾಗೂ ಶ್ರೀಗಂಧದ ಕಾವಲು ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಭಾನುವಾರ ನಗರದ ಕೆಲವು ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂನ ಪಶ್ಚಿಮ ವೃತ್ತದ ಅಧೀಕ್ಷಕ ಎಂಜಿನಿಯರ್ ಕಾಶಿ ರಾಮ ಪವಾರ್ ತಿಳಿಸಿದ್ದಾರೆ.

ಜಯನಗರ ವಿಭಾಗದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶನಿವಾರ (ಬೆಳಿಗ್ಗೆ 10am- 4pm)

ಆರ್‌ಬಿಐ ಲೇಔಟ್, ಕೊತ್ತನೂರು, ಜೆಪಿ ನಗರ 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವನಗರ, ನಟರಾಜ ಲೇಔಟ್, ನೃಪತುಂಗನಗರ, ಜಂಬೂಸವಾರಿದಿನ್ನೆ, ಚುಂಚುಘಟ್ಟ, ಬ್ರಿಗೇಡ್ ಮಿಲೇನಿಯಂ, ಬ್ರಿಗೇಡ್ ಗಾರ್ಡೇನಿಯಾ ಅಪಾರ್ಟ್‌ಮೆಂಟ್‌ಗಳು ಮತ್ತು ಅಕ್ಕಪಕ್ಕದ ಪ್ರದೇಶಗಳು.

ಜೂನ್ 6 (10am-5pm)

ಕೆಂಪಮ್ಮ ಲೇಔಟ್, ಹುಳಿಮಾವು, ಭಗವತಿ ಲೇಔಟ್, ಬೇಗೂರು ಕ್ಲಾಸಿಕ್ ಲೇಔಟ್, ಅಕ್ಷಯನಗರ, ಯಾಲೇನಹಳ್ಳಿ, ನ್ಯಾನಪ್ಪನಹಳ್ಳಿ, ವಿಶ್ವಪ್ರಿಯ ಲೇಔಟ್, ಕಾಳೇನ ಅಗ್ರಹಾರ, ಬೇಗೂರು, ಅರೆಕೆರೆ, ಸಾಮ್ರಾಟ್ ಲೇಔಟ್, ಬಿಟಿಎಸ್ ಲೇಔಟ್, ಬಿಟಿಎಂ 4ನೇ ಹಂತ, ಡಿಸಿ ಹಳ್ಳಿ, ಸತ್ಯಹಳ್ಳಿ, ಸತ್ಯಹಳ್ಳಿ, ಸತ್ಯಹಳ್ಳಿ, ಅನುಗ್ರಹ ಲೇಔಟ್, ವಿಬಿ ಲೇಔಟ್, ಕುಟ್ಟಿಯಪ್ಪ ಗಾರ್ಡನ್, ರಾಗವೇಂದ್ರ ಕಾಲೋನಿ, ಎಸ್‌ಬಿಐ ಲೇಔಟ್, ರೋಟರಿ ನಗರ, ಜಿಬಿ ಪಾಳ್ಯ, ಕುಡ್ಲು, ಕೆಎಸ್‌ಆರ್‌ಥ್ ಬೆಟಾಲಿಯನ್, ಟ್ರಾಪಿಕಲ್ ಪ್ಯಾರಡೈಸ್, ರಿಲಯಬಲ್ ವುಡ್ಸ್, ವಾಸ್ತು ಲೇಔಟ್, ಮಾರುತಿ ಲೇಔಟ್, ಹೊಂಗಸಂದ್ರ, ಓಂಶಕ್ತಿ ಲಾಯೌಟ್, ಓಂಶಕ್ತಿ ಲಾಯೌಟ್ ಸುತ್ತಮುತ್ತಲಿನ ಪ್ರದೇಶಗಳು.

ಜೂನ್ 7 (10am-3pm)

ಆವಲಹಳ್ಳಿ, ನಂದಿ ಗಾರ್ಡನ್ ಅಪಾರ್ಟ್‌ಮೆಂಟ್, ಅಂಜನಾಪುರ ಗ್ರಾಮ, ರಾಯಲ್ ಲೇಕ್ ಫ್ರಂಟ್ ವ್ಯೂ ರೆಸಿಡೆನ್ಸಿ, ಬ್ರೂಕ್ಸ್ ಲೇಔಟ್, 8ನೇ ಹಂತ, ಬಿಡಿಎ ಲೇಔಟ್, ರಾಯಲ್ ಕೌಂಟಿ ಲೇಔಟ್, ದೀಪಕ್ ಲೇಔಟ್, ವಡ್ಡರಪಾಳ್ಯ, ಅವಲಹಳ್ಳಿ ಬಿಡಿಎ ಲೇಔಟ್, ರಾಯಲ್ ಪಾರ್ಕ್, ಶ್ರೀನಿವಾಸ ರೆಡ್ಡಿ ಲೇಔಟ್, ಶ್ರೀನಿವಾಸ ರೆಡ್ಡಿ ಲೇಔಟ್ ನಗರ) 1ನೇ ಮತ್ತು 2ನೇ ಬ್ಲಾಕ್‌ಗಳು, ಬಿಸಿಸಿಎಚ್ ಲೇಔಟ್, ತಲಘಟ್ಟಪುರ, ನ್ಯಾಯಾಂಗ ಬಡಾವಣೆ, ವಕೀಲ ಲೇಔಟ್, ವಾಜರಹಳ್ಳಿ, ಬಿಎಸ್‌ಕೆ 6ನೇ ಹಂತದ ವಿಸ್ತರಣೆ, ಶೋಭಾ ಅಪಾರ್ಟ್‌ಮೆಂಟ್‌ಗಳು, ಬಿಎಸ್‌ಕೆ 8ನೇ ಹಂತದ ಬಿಡಿಎ ಲೇಔಟ್, ರಾಘವಪಾಳ್ಯ, ಗುಂಡುತೋಪು ಮತ್ತು ಹತ್ತಿರದ ಪ್ರದೇಶಗಳು.

ಸುಂಕದಕಟ್ಟೆ ಸುತ್ತಮುತ್ತ ವಿದ್ಯುತ್​ ವ್ಯತ್ಯಯ ಜೂನ್​ 4 (10am-4pm)

ಭಾನುವಾರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯ ವರೆಗೆ ನಿರ್ವಹಣಾ ಕಾಮಗಾರಿ ನಡೆಯಲಿದೆ. ಹೀಗಾಗಿ, ಸುಂಕದಕಟ್ಟೆ, ಹೇರೋಹಳ್ಳಿ, ಕೆಂಪೇಗೌಡ ನಗರ, ಗೊಲ್ಲರಹಟ್ಟಿ, ತುಂಗಾನಗರ, ಹೊಸಳ್ಳಿ, ಅನ್ನಪೂರ್ಣೇಶ್ವರಿ ನಗರ, ನಡೆಕೇರಪ್ಪ ಹಾಗೂ ಶಂಕ್ರಪ್ಪ ಕೈಗಾರಿಕಾ ಪ್ರದೇಶ, ನೀಲಗಿರಿ ತೋಪು, ಹೆಗ್ಗನಹಳ್ಳಿ, ಬ್ಯಾಡರಹಳ್ಳಿ, ಬಿಇಎಲ್ 2ನೇ ಹಂತ, ಅ೦ಜನಾ ನಗರ, ಗಿಡದಕೋನೆನಹಳ್ಳಿ, ಮುದ್ದಿನ ಪಾಳ್ಯ, ಬಿಡಿಎ 8ನೇ ಮತ್ತು 9ನೇ ಬ್ಲಾಕ್, ಉಪಕಾರ ಲೇಔಟ್, ಗೊಲ್ಲರಹಟ್ಟಿ, ಡಿ ಗ್ರೂಪ್ ಲೇಔಟ್, ಪೊಲೀಸ್ ಕಾಲೋನಿ, ಭೈರವೇಶ್ವರ ಕೈಗಾರಿಕಾ ಪ್ರದೇಶ, ಚಿಕ್ಕ ಗೊಲ್ಲರಹಟ್ಟಿ, ಬಿಎಂಟಿಸಿ ಘಟಕ, ಪೈಪ್ ಲೈನ್ ರಸ್ತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಸ್ಥಗಿತಗೊಳ್ಳಲಿದೆ.

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ