AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದಿನಿಂದ ಅ. 31ರವರೆಗೂ ಪವರ್ ಕಟ್

ಬೆಂಗಳೂರಿನ ಕೆಲವು ಭಾಗಗಳಲ್ಲಿ ಈ ವೀಕೆಂಡ್​​ನಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ. ಇಂದು ಕುವೆಂಪು ನಗರ, ದೇವರಾಜ್ ಅರಸ್ ಲೇಔಟ್ ಸೇರಿ ಬೆಂಗಳೂರು ನಗರದ ಹಲವು ಭಾಗಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

Bengaluru Power Cut: ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದಿನಿಂದ ಅ. 31ರವರೆಗೂ ಪವರ್ ಕಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 29, 2022 | 7:02 AM

Share

ಬೆಂಗಳೂರು: ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಅಂದರೆ ಅ. 31ರವರೆಗೆ ಪವರ್ ಕಟ್ (Power Cut) ಇರಲಿದೆ. ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL) ಕೈಗೊಂಡಿರುವ ನಿರ್ವಹಣಾ ಕಾರ್ಯದಿಂದಾಗಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ಈ ವೀಕೆಂಡ್​​ನಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ತಿಳಿಸಿದೆ.

ಇಂದು ಬೆಂಗಳೂರು ನಗರದ ಹಲವು ಭಾಗಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. 6ನೇ ಮುಖ್ಯರಸ್ತೆ ಎಂಸಿಸಿ B ಬ್ಲಾಕ್, ಕುವೆಂಪು ನಗರ, ಕರ್ನಾಟಕ ಬ್ಯಾಂಕ್ ಬಲಭಾಗ, ಅಂಗವಿಕಲರ ಹಾಸ್ಟೆಲ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು, ಮಹಿಳಾ ಸಂಕೀರ್ಣ, ಬಿಗ್ ಬಜಾರ್, ಜಾಯ್ ಅಲುಕಾಸ್, ಮಹಾನಗರ ಪಾಲಿಕೆ, ಎಸ್‌ ಎಸ್‌ ಲೇಔಟ್ ಎ ಬ್ಲಾಕ್, ಲಕ್ಷ್ಮಿ ಫ್ಲೋರ್ ಮಿಲ್, ಎಸ್‌ ಎಸ್‌ ಮಹಲ್, ಎಂಸಿಸಿ ಬಿ ಬ್ಲಾಕ್, ಎವಿಕೆ ಕಾಲೇಜು ರಸ್ತೆ, ವಿನಾಯಕ ನಗರ, ದೇವರಾಜ್ ಅರಸ್ ಲೇಔಟ್ ಬಿ ಬ್ಲಾಕ್, ಗಿರಿಯಪ್ಪ ಲೇಔಟ್, ಶಂಕರ್ ವಿಹಾರ್ ಲೇಔಟ್, ಪಿಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಿಎಸ್‌ಎನ್‌ಎಲ್ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ, ಸಾಯಿ ಇಂಟರ್‌ನ್ಯಾಶನಲ್ ಹೋಟೆಲ್, ಪೂಜಾ ಇಂಟರ್ನ್ಯಾಷನಲ್ ಹೋಟೆಲ್ ಹಾಗೂ ಇತರ ಸ್ಥಳಗಳಲ್ಲಿ ಪವರ್‌ ಕಟ್‌ ಇರಲಿದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಶಿವಾಜಿನಗರ, ವೈಟ್​ಫೀಲ್ಡ್​ ಸೇರಿ ಹಲವೆಡೆ ಇಂದು ಸಂಜೆಯವರೆಗೆ ಪವರ್ ಕಟ್

ಅಕ್ಟೋಬರ್ 31ರಂದು (ಸೋಮವಾರ) ಶಂಕರ್ ವಿಹಾರ್ ಲೇಔಟ್, ಪಿಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಿಎಸ್‌ಎನ್‌ಎಲ್ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ, ವಿನಾಯಕ ನಗರ, ಸಾಯಿ ಇಂಟರ್‌ನ್ಯಾಶನಲ್ ಹೋಟೆಲ್, ಪೂಜಾ ಇಂಟರ್‌ನ್ಯಾಶನಲ್ ಹೋಟೆಲ್, ದೇವರಾಜ್ ಅರಸ್ ಲೇಔಟ್ ಬಿ ಬ್ಲಾಕ್, ಗಿರಿಯಪ್ಪ ಲೇಔಟ್ ಮತ್ತು ಜಿಎಂಐಟಿ ಕಾಲೇಜು ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ.

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?