AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ಜಯನಗರ, ವಿಲ್ಸನ್ ಗಾರ್ಡನ್ ಸೇರಿ ಹಲವೆಡೆ ಇಂದು ಕರೆಂಟ್ ಇರಲ್ಲ

Bangalore: ಇಂದು (ಸೋಮವಾರ) ವಿಲ್ಸನ್ ಗಾರ್ಡನ್, ಹೊಂಬೇಗೌಡ ನಗರ, ಸಂಪಗಿರಾಮ ನಗರ, ಜೆಸಿ ರಸ್ತೆ, ಶಾಂತಿ ನಗರ, ಬಿಟಿಎಸ್ ರಸ್ತೆ, ರಿಚ್ಮಂಡ್ ವೃತ್ತ, ರೆಸಿಡೆನ್ಸಿ ರಸ್ತೆ, ಸುಧಾಮನಗರ, ಕೆ.ಎಚ್. ರಸ್ತೆಯಲ್ಲಿ ಪವರ್ ಕಟ್ ಇರಲಿದೆ.

Bengaluru Power Cut: ಬೆಂಗಳೂರಿನ ಜಯನಗರ, ವಿಲ್ಸನ್ ಗಾರ್ಡನ್ ಸೇರಿ ಹಲವೆಡೆ ಇಂದು ಕರೆಂಟ್ ಇರಲ್ಲ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 19, 2022 | 6:24 AM

ಬೆಂಗಳೂರು: ಬೆಂಗಳೂರಿನಲ್ಲಿ ವಿದ್ಯುತ್ ದುರಸ್ತಿ ಮತ್ತು ನಿರ್ವಹಣಾ ಕಾಮಗಾರಿಗಳು ನಡೆಯುವ ಕಾರಣದಿಂದ ಬೆಂಗಳೂರು ನಗರದ ಹಲವು ಭಾಗಗಳಲ್ಲಿ ಇಂದಿನಿಂದ (ಸೆ. 19) ಸೆ. 23ರವರೆಗೆ ವಿದ್ಯುತ್ ಪೂರೈಕೆ (Bangalore Power Cut) ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ತಿಳಿಸಿದೆ. ಇಂದು ಬೆಂಗಳೂರಿನ ಜಯನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಇಂದು (ಸೋಮವಾರ) ವಿಲ್ಸನ್ ಗಾರ್ಡನ್, ಹೊಂಬೇಗೌಡ ನಗರ, ಸಂಪಗಿರಾಮ ನಗರ, ಜೆಸಿ ರಸ್ತೆ, ಶಾಂತಿ ನಗರ, ಬಿಟಿಎಸ್ ರಸ್ತೆ, ರಿಚ್ಮಂಡ್ ವೃತ್ತ, ರೆಸಿಡೆನ್ಸಿ ರಸ್ತೆ, ಸುಧಾಮನಗರ, ಕೆ.ಎಚ್. ರಸ್ತೆಯಲ್ಲಿ ಪವರ್ ಕಟ್ ಇರಲಿದೆ.

ಸೆಪ್ಟೆಂಬರ್ 20ರಂದು ವಿಜಯನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬಸವೇಶ್ವರ ನಗರ, ವಿಜಯನಗರ, ಗೋವಿಂದರಾಜ ನಗರ, ಕಾಮಶಿಪಾಳ್ಯ, ಆರ್‌ಪಿಸಿ ಲೇಔಟ್, ಬಿನ್ನಿ ಲೇಔಟ್, ಪ್ರಶಾಂತ್ ನಗರ, ಹೊಸಹಳ್ಳಿ ವಿಜಯನಗರ, ಆರ್‌ಪಿಸಿ ಲೇಔಟ್, ಸರ್ವಿಸ್ ರಸ್ತೆ, ವಿಜಯನಗರ 7ನೇ ಮುಖ್ಯ ರಸ್ತೆಯಿಂದ 13ನೇ ಮುಖ್ಯ ರಸ್ತೆಯವರೆಗೆ, ಇಸ್ಟ್ ಸ್ಟೇಜ್ ತಿಮ್ಮೇನಹಳ್ಳಿ, ಎಂಸಿ ಲೇಔಟ್ ಭಾಗ, ಬಿನ್ನಿ ಲೇಔ, ಮಾರ್ನಳ್ಳಿ ವಿನಾಯಕ ಲೇಔಟ್ ಭಾಗ, ಪಿಸಿ ಇಂಡಸ್ಟ್ರಿಯಲ್ ಏರಿಯಾ, ಕಾವೇರಿಪುರ, ರಂಗನಾಥಪುರ, ಕೆಸಿಜಿ ಇಂಡಿ ಏರಿಯಾ, ನಂಜಪ್ಪ ಇಂಡಿ. ಎಸ್ಟೇಟ್, ಸುನ್ನದಗೋಡು, ಸೆಲ್ವಂ ಇಂಡಸ್ಟ್ರಿಯಲ್ ಎಸ್ಟೇಟ್, ಬಲ್ಲಯ್ಯನ ಕೆರೆ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ಕಾವೇರಿಪುರ 1ನೇ ಬ್ಲಾಕ್, 2ನೇ ಬ್ಲಾಕ್, 5ನೇ ಬ್ಲಾಕ್, 5ನೇ ಬ್ಲಾಕ್, 7 ನೇ ಬ್ಲಾಕ್, 8ನೇ ಬ್ಲಾಕ್, ನಾಗರಭಾವಿ 11 ನೇ ಬ್ಲಾಕ್, KHB ಕಾಲೋನಿ, HVR ಲೇಔಟ್, ಸಿಂಡಿಕೇಟ್ ಬ್ಯಾಂಕ್ ಕಾಲೋನಿ ಮತ್ತು ಸುತ್ತಮುತ್ತಲಿನ ಪ್ರದೇಶ, ಸಿದ್ದಯ್ಯ ಪುರಾಣಿಕ ರಸ್ತೆ, ಪಾಪಯ್ಯ ಗಾರ್ಡನ್ KHB ಕಾಲೋನಿ, KHB ಕಾಲೋನಿ, ಮಾಗಡಿ ಮುಖ್ಯರಸ್ತೆ, ಅಗ್ರಹಾರ ದಸರಾ ಹಳ್ಳಿಯ ಭಾಗದಲ್ಲಿ ಕರೆಂಟ್ ಇರುವುದಿಲ್ಲ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ಸಂಜೆಯವರೆಗೆ ಪವರ್ ಕಟ್

ಸೆಪ್ಟೆಂಬರ್ 21ರಂದು ಜಯನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಶ್ರೀನಗರ, ಹೊಸಕೆರೆಹಳ್ಳಿ, ಪಿಇಎಸ್ ಕಾಲೇಜು, ವೀರಭದ್ರನಗರ, ಬ್ಯಾಂಕ್ ಕಾಲೋನಿ, ಹನುಮಂತನಗರ, ಗಿರಿನಗರ, ಸೀತಾ ವೃತ್ತ, ವಿದ್ಯಾಪೀಠ ವೃತ್ತ, ಪ್ರಮೋದ ಲೇಔಟ್, ಮುನೇಶ್ವರ ಬ್ಲಾಕ್, ನಾಗೇಂದ್ರ ಬ್ಲಾಕ್, ಬುಲ್ ಟೆಂಪಲ್ ರಸ್ತೆ, ಕತ್ರಿಗುಪ್ಪೆ, ಅವಳಿಗುಪ್ಪೆ, ಅವಳಿಗುಪ್ಪೆ ಅಪಾರ್ಟ್‌ಮೆಂಟ್, ರಾಜವ್ವನಗರ ಅಪಾರ್ಟ್‌ಮೆಂಟ್. ಬಿಎಸ್‌ಕೆ 3ನೇ ಹಂತದಲ್ಲಿ ಪವರ್ ಕಟ್ ಇರಲಿದೆ.

ಸೆಪ್ಟಂಬರ್ 23ರಂದು ಕೆಂಗೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ 5 ಗಂಟೆಯವರೆಗೆ ಪವರ್ ಕಟ್ ಇರಲಿದೆ. ಬೈರೋಹಳ್ಳಿ, ರಾಮೋಹಳ್ಳಿ, ಕೆಂಗೇರಿ ಟೌನ್, ಬಿಡದಿ ಗ್ರಾಮಾಂತರ, ದೇವಿಕಿರಣ್, ಡೆಕ್ಕನ್ ಹೆರಾಲ್ಡ್, KAIDB 1 ನೇ ಹಂತ, KAIDB 2 ನೇ ಹಂತ, ISRO ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇನ್ನಷ್ಟು ಕರ್ನಾಟಕದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ