AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಬೆಳಗ್ಗೆಯಿಂದ ಸಂಜೆ 4ರವರೆಗೆ ಪವರ್ ಕಟ್

Bangalore News: ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದಿನಿಂದ ಅಕ್ಟೋಬರ್ 31ರವರೆಗೆ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಬೆಳಗ್ಗೆಯಿಂದ ಸಂಜೆ 4ರವರೆಗೆ ಪವರ್ ಕಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 28, 2022 | 6:44 AM

Share

ಬೆಂಗಳೂರು: ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದಿನಿಂದ ಅ. 31ರವರೆಗೆ ಪವರ್ ಕಟ್ (Power Cut) ಇರಲಿದೆ. ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL) ಕೈಗೊಂಡಿರುವ ನಿರ್ವಹಣಾ ಕಾರ್ಯದಿಂದಾಗಿ ಬೆಂಗಳೂರಿನ ಕೆಲವು ಭಾಗಗಳಲ್ಲಿ ಇಂದು ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ಘೋಷಿಸಿದೆ.

ಬೆಂಗಳೂರಿನ ಹಲವು ಏರಿಯಾಗಳಲ್ಲಿ ಅಕ್ಟೋಬರ್ 31ರವರೆಗೆ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಇಂದು (ಅಕ್ಟೋಬರ್ 28) ಬೆಂಗಳೂರಿನ ಮಹಿಳಾ ಕಾಂಪ್ಲೆಕ್ಸ್, ಬಿಗ್ ಬಜಾರ್, ಜಾಯ್ ಅಲ್ಲುಕಾಸ್, ಮಹಾನಗರ ಪಾಲಿಕೆ, ಗುಂಡಿ ಚೌಲ್ಟ್ರಿ ಹಿಂಭಾಗ, ಎಂಸಿಸಿಬಿ ಬ್ಲಾಕ್, ಎವಿಕೆ ಕಾಲೇಜು ರಸ್ತೆ, ಕೋರ್ಟ್ ರಸ್ತೆ, ರತ್ನಮ್ಮ ಹಾಸ್ಟೆಲ್, ಮುಸ್ಲಿಂ ಕಾಂಪ್ಲೆಕ್ಸ್, ಹಳೆಯ ಬಸ್ ನಿಲ್ದಾಣ, ಪಿಡಬ್ಲ್ಯೂಡಿ ವಿಭಾಗ, ಪಂಚಾಯತ್ ರಾಜ್, ಶಾಂತಿ ಕಂಫರ್ಟ್ಸ್, ಪೊಲೀಸ್ ಕ್ವಾರ್ಟರ್ಸ್ ಎಂಎಸ್ ಬಿಲ್ಡಿಂಗ್, ಅರುಣಾ ಥಿಯೇಟರ್, ಪಶು ವೈದ್ಯಕೀಯ ಆಸ್ಪತ್ರೆ, ಸಿತಾರಾ ಹೋಟೆಲ್ ಮತ್ತು ಪಿಸಾಲೆ ಕಾಂಪೌಂಡ್ ಪ್ರದೇಶಗಳು, ಶಂಕರ್ ವಿಹಾರ್ ಲೇಔಟ್, ಪಿಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಿಎಸ್ಎನ್ಎಲ್ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ, ವಿನಾಯಕ ನಗರ, ಸಾಯಿ ಇಂಟರ್ನ್ಯಾಷನಲ್ ಹೋಟೆಲ್, ಪೂಜಾ ಇಂಟರ್‌ನ್ಯಾಶನಲ್ ಹೋಟೆಲ್, ದೇವರಾಜ್ ಅರಸ್ ಲೇಔಟ್ ಬಿ ಬ್ಲಾಕ್, ಗಿರಿಯಪ್ಪ ಲೇಔಟ್ ಮತ್ತು ಜಿಎಂಐಟಿ ಕಾಲೇಜು, 6ನೇ ಮುಖ್ಯರಸ್ತೆ ಎಂಸಿಸಿ ಬಿ ಬ್ಲಾಕ್, ಲಕ್ಷ್ಮೀ ಫ್ಲೋರ್ ಮಿಲ್, ಕುವೆಂಪು ನಗರ, ಎಸ್ ಎಸ್ ಲೇಔಟ್ ಎ ಬ್ಲಾಕ್, ಎಸ್ ಎಸ್ ಮಹಲ್, ಮಾವಿಂಟಾಪ್ ಆಸ್ಪತ್ರೆ, ಕರ್ನಾಟಕ ಬ್ಯಾಂಕ್ ಬಲಭಾಗ, ಅಂಗವಿಕಲರ ಹಾಸ್ಟೆಲ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಕೆಂಗೇರಿ ಸುತ್ತಮುತ್ತಲಿನ ಅನೇಕ ಏರಿಯಾಗಳಲ್ಲಿ ಇಂದು ಪವರ್ ಕಟ್

ಅಕ್ಟೋಬರ್ 31ರಂದು (ಸೋಮವಾರ) ಶಂಕರ್ ವಿಹಾರ್ ಲೇಔಟ್, ಪಿಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಿಎಸ್‌ಎನ್‌ಎಲ್ ಕಚೇರಿ, ಸಬ್ ರಿಜಿಸ್ಟ್ರಾರ್ ಕಚೇರಿ, ವಿನಾಯಕ ನಗರ, ಸಾಯಿ ಇಂಟರ್‌ನ್ಯಾಶನಲ್ ಹೋಟೆಲ್, ಪೂಜಾ ಇಂಟರ್‌ನ್ಯಾಶನಲ್ ಹೋಟೆಲ್, ದೇವರಾಜ್ ಅರಸ್ ಲೇಔಟ್ ಬಿ ಬ್ಲಾಕ್, ಗಿರಿಯಪ್ಪ ಲೇಔಟ್ ಮತ್ತು ಜಿಎಂಐಟಿ ಕಾಲೇಜು ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ