Power Cut: ಬೆಂಗಳೂರಿನ ಪದ್ಮನಾಭನಗರ, ಡಾಲರ್ಸ್​ ಕಾಲೋನಿ ಸೇರಿ ಹಲವು ಏರಿಯಾಗಳಲ್ಲಿ ಇಂದು ಪವರ್ ಕಟ್

Power Cut in Bengaluru: ಇಂದು ಇಸ್ರೋ ಲೇಔಟ್, ವಿದ್ಯಾಪೀಠ, ಪದ್ಮನಾಭನಗರ, ಡಾಲರ್ಸ್ ಕಾಲೋನಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

Power Cut: ಬೆಂಗಳೂರಿನ ಪದ್ಮನಾಭನಗರ, ಡಾಲರ್ಸ್​ ಕಾಲೋನಿ ಸೇರಿ ಹಲವು ಏರಿಯಾಗಳಲ್ಲಿ ಇಂದು ಪವರ್ ಕಟ್
ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಿಸ ಬೇಕಾ, ಬೇಡವಾ? ಇಂದಿನಿಂದ ಗ್ರಾಹಕರ ಅಹವಾಲು ಸ್ವೀಕರಿಸಲಿದೆ KERC
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 30, 2022 | 6:02 AM

ಬೆಂಗಳೂರು: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು (ಜನವರಿ 30) ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ತಿಳಿಸಿದೆ. ವಿದ್ಯುತ್ ಕಾಮಗಾರಿಯ ನಿರ್ವಹಣೆಯ ಕೆಲಸದಿಂದ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಇಂದು ಇಸ್ರೋ ಲೇಔಟ್, ವಿದ್ಯಾಪೀಠ, ಪದ್ಮನಾಭನಗರ, ಡಾಲರ್ಸ್ ಕಾಲೋನಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪವರ್ ಕಟ್ (Power Cut) ಇರಲಿದೆ.

ಇಂದು ಬೆಂಗಳೂರಿನ ದಕ್ಷಿಣ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಲಕ್ಷ್ಮಿ ರಸ್ತೆ, ಬಿಕಿಸಿಪುರ, ಪ್ರತಿಮಾ ಇಂಡಸ್ಟ್ರಿಯಲ್ ಲೇಔಟ್, ಇಸ್ರೋ ಲೇಔಟ್, ಕುಮಾರಸ್ವಾಮಿ ಲೇಔಟ್, ಸಿದ್ದಾಪುರ, ಸೋಮೇಶ್ವರನಗರ, ಜೆಪಿ ನಗರ 1ನೇ ಹಂತ, ಶಾಖಾಂಬರಿ ನಗರ, ಸಾರಕ್ಕಿ ಮಾರುಕಟ್ಟೆ, ತ್ಯಾಗರಾಜ ನಗರ ಮುಖ್ಯ ರಸ್ತೆ, ಪಾಪಯ್ಯ ಗಾರ್ಡನ್, ಬನಶಂಕರಿ 3 ನೇ ಹಂತ, ಪದ್ಮನಾಭನಗರ 5ನೇ ಹಂತ, ದೊರೆಸಾನಿ ಪಾಳ್ಯ, ಅಶ್ವಥ್ ನಗರ, ಪಾಣತ್ತೂರು ಮುಖ್ಯರಸ್ತೆ, ಬಿಡಿಎ 9ನೇ ಹಂತ, ಬಿಡಿಎ 8ನೇ ಹಂತ, ಎಂಎಸ್ ರಾಮಹೈ ನಗರ, ಪವಮಾನ ನಗರ, ಸೌತ್ ಅವೆನ್ಯೂ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ.

ಬೆಂಗಳೂರಿನ ಪೂರ್ವ ವಲಯದಲ್ಲಿ ಬೆಳಗ್ಗೆ 10ರಿಂದ 12ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಅಂಧರ ಕಾಲೋನಿ, ಕೆಜಿ ಪುರ ಮುಖ್ಯರಸ್ತೆ, ಸುದ್ದಗುಂಟೆ ಪಾಳ್ಯ, ಉತ್ತರ ಅವೆನ್ಯೂ ರಸ್ತೆ, ಗೋವಿಂದಪುರ ಮುಖ್ಯರಸ್ತೆ, ರಶಾದ್ ನಗರ, ಕೊತ್ತನೂರು ಮತ್ತು ನಾಗೇನಹಳ್ಳಿ ಮುಖ್ಯರಸ್ತೆಯಲ್ಲಿ ಪವರ್ ಕಟ್ ಇರಲಿದೆ. ಉತ್ತರ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ನ್ಯೂ ಬಿಇಎಲ್ ರಸ್ತೆ, ಡಾಲರ್ಸ್ ಕಾಲೋನಿ, ಮುತ್ಯಾಲನಗರ, ಮಾರುತಿ ನಗರ, ಟಾಟಾನಗರ, ದೇವಿ ನಗರ, ಲೊಟ್ಟೆಗೊಲ್ಲಹಳ್ಳಿ, ಅಕ್ಷಯನಗರ, ತಿರುಮಲ ನಗರ, ಆದಿತ್ಯ ನಗರ, ಶಬರಿನಗರ, ಹೆಗಡೆ ನಗರ, ಸಂಪಿಗೆಹಳ್ಳಿ, ಹೆಸರಘಟ್ಟ ಮುಖ್ಯರಸ್ತೆ, ಭುವನೇಶ್ವರಿ ನಗರ ಮತ್ತು ಟಿ ದಾಸರಹಳ್ಳಿಯಲ್ಲಿ ಕರೆಂಟ್ ಇರುವುದಿಲ್ಲ.

ಬೆಂಗಳೂರಿನ ಪಶ್ಚಿಮ ವಲಯದಲ್ಲಿ ಇಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬಿಎಚ್‌ಇಎಲ್ ಲೇಔಟ್, ವಿದ್ಯಾಪೀಠ ರಸ್ತೆ, ಟಿಜಿ ಪಾಳ್ಯ ಮುಖ್ಯರಸ್ತೆ, ಹೊಸಹಳ್ಳಿಯ ಕೆಲವು ಭಾಗಗಳು, ವಿದ್ಯಾಮಾನನಗರ, ಗಾಂಧಿ ನಗರ, ದುಬಾಸಿಪಾಳ್ಯ, ಉತ್ತರಹಳ್ಳಿ ರಸ್ತೆ, ಕೊಂಚಂದ್ರ ರಸ್ತೆ, ಕೋಡಿಪಾಳ್ಯ, ಅನ್ನಪೂರ್ಣೇಶ್ವರಿ ಲೇಔಟ್, ಕುವೆಂಪು ಮುಖ್ಯರಸ್ತೆ, ಗಂಗಾನಗರ, ಮಲ್ಲತ್ತಳ್ಳಿ ಲೇಔಟ್, ಪೂರ್ವ ಪಶ್ಚಿಮ ಕಾಲೇಜು ರಸ್ತೆ, ದ್ವಾರಕಾಬಸ ರಸ್ತೆ, ಅಂಬೇಡ್ಕರ್ ನಗರ, ಉಳ್ಳಾಲ ಬಸ್ ನಿಲ್ದಾಣ ಮತ್ತು ಬಿಡಿಎ ಕಾಲೋನಿಯಲ್ಲಿ ಪವರ್ ಕಟ್ ಇರಲಿದೆ.

ಇದನ್ನೂ ಓದಿ: Power Cut: ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ಇಂದಿನಿಂದ 3 ದಿನ ಪವರ್ ಕಟ್

ಕರ್ನಾಟಕದಲ್ಲಿ ಪವರ್ ಕಟ್ ಇಲ್ಲ; ಮಳೆಯಿಂದಾದ ಬೆಳೆ ಹಾನಿಗೆ ಪರಿಹಾರ ನೀಡುತ್ತೇವೆ: ಬಸವರಾಜ ಬೊಮ್ಮಾಯಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?