AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಬೆಳಗ್ಗೆಯಿಂದ ಸಂಜೆ 6ರವರೆಗೆ ಪವರ್ ಕಟ್

Bangalore News: ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದ ಸಂಜೆಯವರೆಗೆ ಹೇರೋಹಳ್ಳಿ, ಕಿರ್ಲೋಸ್ಕರ್ ಲೇಔಟ್, ಚಿಕ್ಕಸಂದ್ರ ಸೇರಿದಂತೆ ಹಲವು ಏರಿಯಾಗಳಲ್ಲಿ ಕರೆಂಟ್ ಇರುವುದಿಲ್ಲ.

Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಬೆಳಗ್ಗೆಯಿಂದ ಸಂಜೆ 6ರವರೆಗೆ ಪವರ್ ಕಟ್
ಪವರ್ ಕಟ್Image Credit source: Reuters
TV9 Web
| Edited By: |

Updated on: Jul 17, 2022 | 6:17 AM

Share

ಬೆಂಗಳೂರು: ಬೆಂಗಳೂರಿನಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದರೂ ಪವರ್ ಕಟ್ (Power Cut) ಸಮಸ್ಯೆ ಮಾತ್ರ ಇನ್ನೂ ಮುಂದುವರೆದಿದೆ. ಇಂದು ಕೂಡ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ಬೆಂಗಳೂರಿನಲ್ಲಿ ದುರಸ್ತಿ ಮತ್ತು ನಿರ್ವಹಣೆ ಕಾರ್ಯಗಳನ್ನು ಕೈಗೊಂಡಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಂಗಳೂರಿನ (Bengaluru) ಹಲವು ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಕಡಿತವಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದ ಸಂಜೆಯವರೆಗೆ ಹೇರೋಹಳ್ಳಿ, ಕಿರ್ಲೋಸ್ಕರ್ ಲೇಔಟ್, ಚಿಕ್ಕಸಂದ್ರ ಸೇರಿದಂತೆ ಹಲವು ಏರಿಯಾಗಳಲ್ಲಿ ಕರೆಂಟ್ ಇರುವುದಿಲ್ಲ.

ಇದನ್ನೂ ಓದಿ: Bangalore Power Cut: ಬೆಂಗಳೂರಿನ ಕೋರಮಂಗಲ, ಮಡಿವಾಳ ಸೇರಿ ಹಲವೆಡೆ ಇಂದು ಸಂಜೆಯವರೆಗೆ ಪವರ್ ಕಟ್

ಇಂದು (ಭಾನುವಾರ) ಪವರ್ ಕಟ್ ಇರುವ ಪ್ರದೇಶಗಳು: ಇಂದು ಬೆಂಗಳೂರಿನ ಹಿರೇಮೇಗಳಗೆರೆ, ಅಣಜಿಗೆರೆ, ಚೌಡಾಪುರ, ಹೊಸಹಳ್ಳಿ, ಶ್ರೀಕಂಠಪುರ, ಹೇರೋಹಳ್ಳಿ, ಮಧುರಮ್ಮ ದೇವಸ್ಥಾನ, ನಾಗರಹಳ್ಳಿ ಸರ್ಕಲ್, ಪ್ರಸನ್ನ ಲೇಔಟ್, ದರ್ಬೆ, ಮಾಧೇಶ್ವರ, ಹೇರೋಹಳ್ಳಿ ಕೆರೆ, ವಿಘ್ನೇಶ್ವರ ನಗರ, ನೀಲಗಿರಿ ತೋಪ್ ರಸ್ತೆ, ಓಂಕಾರ ಎಲ್ ಆಶ್ರಮ, ಆಂಜನ್ಯಾ ಆಶ್ರಮ, ಎಸ್. ಇಂಡಸ್ಟ್ರಿಯಲ್ ರಸ್ತೆ, ಎಸ್‌ಎಲ್‌ವಿ ಇಂಡಸ್ಟ್ರಿ, ಟಿಜಿ ಪಾಳ್ಯ ರಸ್ತೆ, ಅನ್ನಪೂರ್ಣೇಶ್ವರಿ ಎಲ್/ಒ, ಕಿರ್ಲೋಸ್ಕರ್ ಲೇಔಟ್, ನೇವಿ ಲೇಔಟ್, ಬೋನ್ ಮಿಲ್, ಚಿಕ್ಕಸಂದ್ರ, ಅಂದಾನಪ್ಪ ಲೇಔಟ್, ದಾಬಸ್‌ಪೇಟೆ ಟೌನ್, ದಾಬಸ್‌ಪೇಟೆ ಸೋಂಪುರ, ನಾರಾಯಣಕೆರೆ, ಯಡಗೊಂಡನಹಳ್ಳಿಯಲ್ಲಿ ಬೆಳಗ್ಗೆ 10ರಿಂದ ಸಂಜೆಯ 6ರವರೆಗೆ ಪವರ್ ಕಟ್ ಇರಲಿದೆ.

Follow Us
TV9 Web
TV9 Web

TV9 Kannada

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು