Bengaluru Power Cut: ಬೆಂಗಳೂರಿನ ಕೋರಮಂಗಲ, ದೊಮ್ಮಲೂರು ಸೇರಿ ಹಲವೆಡೆ ಇಂದು ಸಂಜೆಯವರೆಗೆ ಪವರ್ ಕಟ್

Power Cut in Bangalore: ವಾರಾಂತ್ಯವಾದ ಇಂದು (ಶನಿವಾರ) ಬೆಂಗಳೂರಿನ ಹಲವು ಏರಿಯಾಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕರೆಂಟ್ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

Bengaluru Power Cut: ಬೆಂಗಳೂರಿನ ಕೋರಮಂಗಲ, ದೊಮ್ಮಲೂರು ಸೇರಿ ಹಲವೆಡೆ ಇಂದು ಸಂಜೆಯವರೆಗೆ ಪವರ್ ಕಟ್
ಪವರ್ ಕಟ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 18, 2022 | 6:07 AM

ಬೆಂಗಳೂರು: ಬೆಂಗಳೂರಿನಲ್ಲಿ ಒಂದೆಡೆ ಮಳೆಯ (Rainfall) ಆರ್ಭಟ ಹೆಚ್ಚಾಗಿದೆ. ಇನ್ನೊಂದೆಡೆ ನಿರ್ವಹಣಾ ಕಾಮಗಾರಿಯಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ (Bangalore Power Cut) ಹಲವು ಭಾಗಗಳಲ್ಲಿ ಇಂದು ವಿದ್ಯುತ್ ಪೂರೈಕೆ ಕಡಿತಗೊಳ್ಳಲಿದೆ. ಮಳೆಯ ಆರ್ಭಟ ನಡುವೆ ಪವರ್ ಕಟ್​ನಿಂದಾಗಿ ಬೆಂಗಳೂರಿನ ಜನರು ಪರದಾಡಬೇಕಾದ ಸ್ಥಿತಿಯಿದೆ. ವಾರಾಂತ್ಯವಾದ ಇಂದು (ಶನಿವಾರ) ಬೆಂಗಳೂರಿನ ಹಲವು ಏರಿಯಾಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕರೆಂಟ್ ಇರುವುದಿಲ್ಲ ಎಂದು ಬೆಸ್ಕಾಂ (BESCOM) ತಿಳಿಸಿದೆ.

ಇಂದು ವಿದ್ಯುತ್ ವ್ಯತ್ಯಯ ಉಂಟಾಗುವ ಪ್ರದೇಶಗಳು: ಪಶ್ಚಿಮ ವಲಯ: ಇಂದು ಬೆಳಗ್ಗೆ 10ರಿಂದ ಸಂಜೆ 7 ಗಂಟೆಯವರೆಗೆ ಪವರ್ ಕಟ್ ಇರಲಿದೆ. ರೆಸಿಡೆನ್ಸಿ ರಸ್ತೆ, ಲ್ಯಾವೆಲ್ಲೆ ರಸ್ತೆ, ವಾಲ್ಟನ್ ರಸ್ತೆ, ಲ್ಯಾವೆಲ್ಲೆ ರಸ್ತೆ 6ನೇ ಕ್ರಾಸ್, ವಿಠಲ್ ಮಲ್ಯ ರಸ್ತೆ, ಚರ್ಚ್ ಸ್ಟ್ರೀಟ್, ಕಸ್ತೂರ್​ಬಾ ರಸ್ತೆ, ಎಂಜಿ ರಸ್ತೆ, ಲ್ಯಾವೆಲ್ಲೆ ರಸ್ತೆ 7ನೇ ಕ್ರಾಸ್, ಸೇಂಟ್ ಮಾರ್ಕ್ಸ್ ರಸ್ತೆ, ಕ್ವೀನ್ಸ್ ವೃತ್ತ, ಸೇಂಟ್ ಮಾರ್ಕ್ಸ್ ರಸ್ತೆ ರೆಸಿಡೆನ್ಸಿ ರಸ್ತೆಯಲ್ಲಿ ಕರೆಂಟ್ ಇರುವುದಿಲ್ಲ.

ಇದನ್ನೂ ಓದಿ: Power Cut: ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಪವರ್ ಕಟ್

ದಕ್ಷಿಣ ವಲಯ: ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಿದ್ದಯ್ಯ ಪುರಾಣಿಕ ರಸ್ತೆ, ಪಾಪಯ್ಯ ಗಾರ್ಡನ್, KHB ಕಾಲೋನಿ, ಮಾಗಡಿ ಮುಖ್ಯ ರಸ್ತೆ, ಪಟ್ಟೇಗಾರ ಪಾಳ್ಯ, ಸುಂಕದಕಟ್ಟೆ ಮುಖ್ಯರಸ್ತೆ, ಜಿಟಿ ಕಾಲೇಜು ಮುಖ್ಯರಸ್ತೆ, ಮೆಟ್ರೋ ಕ್ವಾರ್ಟರ್ಸ್, MSR ನಗರ, ಮತ್ತಿಕೆರೆ, MSR ಇಂಜಿನಿಯರಿಂಗ್ ಕಾಲೇಜು, ಬೋವಿ ಕಾಲೋನಿ, ಚಿಕ್ಕ ಆಡುಗೋಡಿ, ಬಾಲಾಜಿ ನಗರ, ಬೃಂದಾವನ ಲೇಔಟ್, ಮಾರುತಿ ನಗರ, ಹಳೆ ಮಡಿವಾಳ, ಡಾಲರ್ಸ್ ಕಾಲೋನಿ, ಬಿಸ್ಮಿಲ್ಲಾಂಗ್ರಾ, ಮದರ್‌ಸಾಬ ಲೇಔಟ್, ತಾವರೆಕೆರೆ ಮೋರಿ, ಗುರಪನ್ನಪಾಳ್ಯ, ಬಿಸ್ಮಿಲ್ಲಾಂಗ್ರಾ, ಮದರ್‌ಸಾಬ ಲೇಔಟ್, ಹೊಸ ಗುರಪನಪಾಳ್ಯದಲ್ಲಿ ಪವರ್ ಕಟ್ ಇರಲಿದೆ.

ಹಾಗೇ, ವಿವೇಕ ನಗರ, ಅಮರಜ್ಯೋತಿ ವೆಸ್ಟ್ ವಿಂಗ್, ದೊಮ್ಮಲೂರು, ಬಾಗ್ಮನೆ ಟೆಕ್ ಪಾರ್ಕ್, ಮಡಿವಾಳ, ಮಾರುತಿನಗರ, 100 ಅಡಿ ವರ್ತುಲ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಕೋರಮಂಗಲ, ತಾವರೆಕೆರೆ, ಚಿಕ್ಕ ಆಡುಗೋಡಿ, ಕೃಷ್ಣಪ್ಪ ಉದ್ಯಾನವನ, ಬೃಂದಾವನ ನಗರ, ಭಾರತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಬೆಂಗಳೂರಿನ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್