AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ನಾಳೆ ಬೆಂಗಳೂರಿನಲ್ಲಿ ವಿದ್ಯುತ್​ ವ್ಯತ್ಯಯ : ಎಲ್ಲೆಲ್ಲಿ?​

Power Cut in Bangalore: ನಾಳೆ ಗುರುವಾರ (ಅ. 13) ಇಡೀ ದಿನ ಬೆಂಗಳೂರಿನ ಜನರಿಗೆ ವಿದ್ಯುತ್ ವ್ಯತ್ಯಯದ ಬಿಸಿ ತಟ್ಟಲಿದೆ.

Bengaluru Power Cut: ನಾಳೆ ಬೆಂಗಳೂರಿನಲ್ಲಿ ವಿದ್ಯುತ್​ ವ್ಯತ್ಯಯ : ಎಲ್ಲೆಲ್ಲಿ?​
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 12, 2022 | 7:45 PM

ಬೆಂಗಳೂರು: ನಾಳೆ ಗುರುವಾರ (ಅ. 13) ಇಡೀ ದಿನ ಬೆಂಗಳೂರಿನ ಜನರಿಗೆ ವಿದ್ಯುತ್ ವ್ಯತ್ಯಯದ ಬಿಸಿ ತಟ್ಟಲಿದೆ. 66/11ಕೆ.ವಿ ಹೆಚ್.ಬಿ.ಆರ್ ಸ್ಟೇಷನ್​ನಲ್ಲಿ ತುರ್ತುನಿರ್ವಹಣಾ ಕೆಲಸದ ಹಿನ್ನೆಲೆ ವಿದ್ಯುತ್ ಪೂರೈಕೆ ಸ್ಥಗಿತಗೊಳಲ್ಲಿದೆ. ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಹುತೇಕ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ನಾಳೆ ಯಾವ ಯಾವ ನಗರಳಲ್ಲಿ ವಿದ್ಯುತ್ ವ್ಯತ್ಯಯ

ಹೆಚ್.ಬಿ.ಆರ್. 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್‌ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ಸ್‌ ಕಾಲೋನಿ, ಹೆಚ್.ಬಿ.ಆರ್. 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆರ್.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ ರಶದ್‌ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಮತ್ತು ಸುತ್ತಲಿನ ಪ್ರದೇಶ. ಹೆಚ್.ಬಿ.ಆರ್. ಲೇಔಟ್ ೪ನೇ ಬ್ಲಾಕ್, ಯಾಸಿನ್‌ನಗರ, ೫ನೇ ಬ್ಲಾಕ್, ಹೆಚ್.ಬಿ.ಆರ್. ನಾಗವಾರ ಮುಖ್ಯರಸ್ತೆಯಲ್ಲಿ ಪವರ್ ಕಟ್ ಆಗಲಿದೆ.

ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಹೆಚ್.ಕೆ.ಬಿ.ಕೆ ಕಾಲೇಜ್, ೪ನೇ ಮತ್ತು ೫ನೇ ಹೆಚ್.ಬಿ.ಆರ್. ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಸೆಂಟ್ರಲ್ ಎಕ್‌ ಸೈಸ್, ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಹೆಚ್.ಆರ್.ಬಿ.ಆರ್. ೩ನೇ ಬ್ಲಾಕ್,ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್‌ಸ್ಟ್ರಿಟ್, ಎ.ಕೆ.ಕಾಲೋನಿ, ಹೆಚ್.ಆರ್.ಬಿ.ಆರ್. 1ನೇ ಬ್ಲಾಕ್,80 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾಟ್​ರ್ಸ್​​, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ನಗರ, ನೂರ್ ನಗರ ಭಾರತ ಮಾತ ಲೇಔಟ್, ಭಾರತ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 7:27 pm, Wed, 12 October 22

ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ