ಬೆಂಗಳೂರು: ನಾಳೆ ಗುರುವಾರ (ಅ. 13) ಇಡೀ ದಿನ ಬೆಂಗಳೂರಿನ ಜನರಿಗೆ ವಿದ್ಯುತ್ ವ್ಯತ್ಯಯದ ಬಿಸಿ ತಟ್ಟಲಿದೆ. 66/11ಕೆ.ವಿ ಹೆಚ್.ಬಿ.ಆರ್ ಸ್ಟೇಷನ್ನಲ್ಲಿ ತುರ್ತುನಿರ್ವಹಣಾ ಕೆಲಸದ ಹಿನ್ನೆಲೆ ವಿದ್ಯುತ್ ಪೂರೈಕೆ ಸ್ಥಗಿತಗೊಳಲ್ಲಿದೆ. ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಹುತೇಕ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ನಾಳೆ ಯಾವ ಯಾವ ನಗರಳಲ್ಲಿ ವಿದ್ಯುತ್ ವ್ಯತ್ಯಯ
ಹೆಚ್.ಬಿ.ಆರ್. 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್‌ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ಸ್ ಕಾಲೋನಿ, ಹೆಚ್.ಬಿ.ಆರ್. 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆರ್.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ ರಶದ್‌ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಮತ್ತು ಸುತ್ತಲಿನ ಪ್ರದೇಶ. ಹೆಚ್.ಬಿ.ಆರ್. ಲೇಔಟ್ ೪ನೇ ಬ್ಲಾಕ್, ಯಾಸಿನ್‌ನಗರ, ೫ನೇ ಬ್ಲಾಕ್, ಹೆಚ್.ಬಿ.ಆರ್. ನಾಗವಾರ ಮುಖ್ಯರಸ್ತೆಯಲ್ಲಿ ಪವರ್ ಕಟ್ ಆಗಲಿದೆ.
ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಹೆಚ್.ಕೆ.ಬಿ.ಕೆ ಕಾಲೇಜ್, ೪ನೇ ಮತ್ತು ೫ನೇ ಹೆಚ್.ಬಿ.ಆರ್. ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಸೆಂಟ್ರಲ್ ಎಕ್ ಸೈಸ್, ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಹೆಚ್.ಆರ್.ಬಿ.ಆರ್. ೩ನೇ ಬ್ಲಾಕ್,ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್‌ಸ್ಟ್ರಿಟ್, ಎ.ಕೆ.ಕಾಲೋನಿ, ಹೆಚ್.ಆರ್.ಬಿ.ಆರ್. 1ನೇ ಬ್ಲಾಕ್,80 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾಟ್ರ್ಸ್, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ನಗರ, ನೂರ್ ನಗರ ಭಾರತ ಮಾತ ಲೇಔಟ್, ಭಾರತ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:27 pm, Wed, 12 October 22