
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ರಾಜಧಾನಿಯ ವಿವಿಧ ಪ್ರದೇಶಗಳಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಿದೆ. ಈ ಹಿನ್ನೆಲೆ ನಗರದ ಈ ಪ್ರದೇಶಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆದರೆ ಕೆಲವು ಪ್ರದೇಶಗಳಲ್ಲಿ ಮಾತ್ರ ಸಾಯಂಕಾಲ 5 ಗಂಟೆವರೆಗೂ ವಿದ್ಯುತ್ ಕಟ್ ಆಗಲಿದೆ ಎಂದು ಬೆಸ್ಕಾಂ (BESCOM) ತಿಳಿಸಿದೆ. ನಾಲ್ಕನೇ ತ್ರೈಮಾಸಿಕದಲ್ಲಿ ನಿಯತಕಾಲಿಕ ನಿರ್ವಹಣಾ ಯೋಜನೆಗಳು, ಅಸ್ತಿತ್ವದಲ್ಲಿರುವ ಟ್ರಾನ್ಸ್‌ಫಾರ್ಮರ್‌ಗಳ ಬದಲಾವಣೆ ಮತ್ತು ಇತರ ಕೆಲಸಗಳು ನಡೆಯಲಿವೆ. ಈ ಹಿನ್ನೆಲೆ ಪವರ್ ಕಟ್ ಆಗುವ ಪ್ರದೇಶಗಳು ಇಲ್ಲಿವೆ
ಬಸವಪಟ್ಟಣ ಮತ್ತು ಸುತ್ತಲಿನ ಪ್ರದೇಶಗಳು
ಅರೆಹಳ್ಳಿ, ಇಟ್ಟಮಡು, ಎಜಿಎಸ್ ಲೇಔಟ್, ಚಿಕಲ್ಲಸಂದ್ರ, ಟಿಜಿ ಲೇಔಟ್, ಭುವನೇಶ್ವರಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸೇನಾಪತಿ ವೈಟ್ ಲೇಔಟ್ ಫ್ಯಾಕ್ಟರಿ, ರಾಮನಗರ (ಯರಬನಗರ ಟೌನ್), ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್ ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಬಿ-ನಗರ, ಲಕ್ಷ್ಮಿ ನಗರ, ಎಚ್.ವಿ.ಕೆ. ಲೇಔಟ್, ಕಿರ್ಲೋಸ್ಕರ್ ಕಾಲೋನಿ, ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್. ಬಡಾವಣೆ, ವಾರ್ಡ್ ಕಚೇರಿ ಸುತ್ತಮುತ್ತ, ಗೃಹಲಕ್ಷ್ಮಿ ಲೇಔಟ್ 1ನೇ ಹಂತ, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋಡಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕ ಮನೆ ಸುತ್ತಮುತ್ತ, ಶಂಕರಮಠ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ. ಆಸ್ಪತ್ರೆ, ಕಮಲಾನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಬೋವಿ ಪಾಳ್ಯ, ಗೆಲಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಳ್ಳಿ, ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್‌ಐಟಿ ರಸ್ತೆ ಎದುರು, ಬಿ.ಎನ್.ಇ.ಎಸ್. ಕಾಲೇಜು, ಬೆಲ್ ಅಪಾರ್ಟ್‌ಮೆಂಟ್, ಸ್ಯಾಂಡಲ್ ಸೋಪ್ ಫ್ಯಾಕ್ಟರಿ, ಯಶವಂತಪುರ ಕೈಗಾರಿಕಾ ಪ್ರದೇಶ, ಟೊಯೋಟಾ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್‌ಮೆಂಟ್ ಮತ್ತು ಲುಮೋಸ್ ಅಪಾರ್ಟ್‌ಮೆಂಟ್.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ