AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ವಿವಿಧೆಡೆ ಆಗಸ್ಟ್​ 6, 7, 8ರಂದು ವಿದ್ಯುತ್ ಕಡಿತ

Power Cut: ವಿದ್ಯುತ್ ವಿತರಣಾ ಮಾರ್ಗಗಳ ದುರಸ್ತಿ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ

Bengaluru Power Cut: ಬೆಂಗಳೂರಿನ ವಿವಿಧೆಡೆ ಆಗಸ್ಟ್​ 6, 7, 8ರಂದು ವಿದ್ಯುತ್ ಕಡಿತ
ಸಾಂದರ್ಭಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Aug 04, 2021 | 7:15 PM

Share

ಬೆಂಗಳೂರು: ವಿದ್ಯುತ್ ವಿತರಣಾ ಮಾರ್ಗಗಳ ದುರಸ್ತಿ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ವಿವಿಧ ಬಡಾವಣೆಗಳಲ್ಲಿ ಆಗಸ್ಟ್​ 6ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಬನ್ನೇರುಘಟ್ಟ ರಸ್ತೆಯ ವಿವಿಧ ಬಡಾವಣೆಗಳಲ್ಲಿ ವಿದ್ಯುತ್​ ಪೂರೈಕೆ ಕಡಿತಗೊಳ್ಳಲಿದೆ.

ಗೊಲ್ಲಹಳ್ಳಿ, ಜಲ್ಲಿ ಮಿಷನ್, ಕಲ್ಕೆರೆ, ಲಕ್ಷ್ಮೀಪುರ, ಸಕಲವರ, ಹುಲ್ಲಹಳ್ಳಿ, ಚಿನ್ನಪ್ಪನ ಪಾಳ್ಯ, ಸಿಕೆ ಪಾಳ್ಯ, ಪಿಎಸ್​ಪಿಬಿ ಶಾಲೆ, ಟ್ಯುಲಿಪ್ ಗೇಟ್ ಮತ್ತು ಹುಲ್ಲುಕಸವನಹಳ್ಳಿ ಗ್ರಾಮದಲ್ಲಿ ವಿದ್ಯುತ್​ ಸಂಪರ್ಕ ಕಡಿತಗೊಳ್ಳಲಿದೆ.

ದೊಮ್ಮಸಂದ್ರ ಪ್ರದೇಶದಲ್ಲಿ ಆಗಸ್ಟ್​ 7 ಮತ್ತು 8ರಂದು ಕಾಮಗಾರಿ ನಡೆಯುವ ಕಾರಣ ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ. ಕತ್ರಿಗುಪ್ಪೆ, ಟಿಸಿ ಹಳ್ಳಿ, ನೆರಿಗ, ಜಂತಗೊಂಡನಹಳ್ಳಿ, ನೆಕ್ಕುಂದಿ, ಹಲಸಹಳ್ಳಿ, ರಾಮನಾಯಕನಹಳ್ಳಿ, ಕೊಮ್ಮಸಂದ್ರ, ತಿಪ್ಪಸಂದ್ರ, ಗೊಣಿಗಟ್ಟಪುರ, ಚಿಕ್ಕನಹಳ್ಳಿ, ದಾಸರಹಳ್ಳಿ, ಕುಗುರು, ಮದನಹಳ್ಳಿ, ಕಮ್ಮನಹಳ್ಳಿ, ಚಂಬೇನಹಳ್ಳಿ, ಕಲ್ಲಹಳ್ಳಿ, ಇಟ್ಟನಗುರು, ಸೊಂಪುರ, ಚಂಬೇನಹಳ್ಳಿ ಮುಖ್ಯರಸ್ತೆಯಿಂದ ಸರ್ಜಾಪುರ ಮುಖ್ಯರಸ್ತೆ, ಚೌಡೇನಹಳ್ಳಿ ವೃತ್ತದಿಂ ಸೊಂಪುರ, ಟ್ರಿನಿಟಿ, ಕ್ರಿಸ್ಟಲ್ ಕಾನ್​ಫಿಡೆಂಟ್, ಕುತಗನಹಳ್ಳಿ, ದೊಡ್ಡತಿಮ್ಮಸಂದ್ರ, ಕೂಗೂರು, ಮಾದಪ್ಪನಹಳ್ಳಿ, ಬನಹಳ್ಳಿ, ಆದಿತ್ಯ ಹೋಮ್ಸ್​ ಮತ್ತು ಇತರ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ.

(Bengaluru Power Cut in many areas in August month)

ಇದನ್ನೂ ಓದಿ: ರಾಜ್ಯಗಳಿಗೆ ಒಬಿಸಿ ಪಟ್ಟಿ ರೂಪಿಸಿಕೊಳ್ಳುವ ಅಧಿಕಾರ ಮರುಸ್ಥಾಪನೆಗೆ ಕೇಂದ್ರ ಸಂಪುಟ ನಿರ್ಧಾರ

ಇದನ್ನೂ ಓದಿ: ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ: ಸಚಿವ ಸಂಪುಟ ರಚನೆ ಬಳಿಕ ಸಿಎಂ ಮೊದಲ ಮಾತು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ