AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಮಾಗಡಿ ರೋಡ್, ತಾವರೆಕೆರೆ ಸೇರಿ ಮೂವತ್ತಕ್ಕೂ ಹೆಚ್ಚು ಕಡೆ 15 ದಿನ ವಿದ್ಯುತ್ ವ್ಯತ್ಯಯ

ಕೆಪಿಟಿಸಿಲ್ ಮಾಗಡಿ-ಬ್ಯಾಡರಹಳ್ಳಿ 66 ಕೆ.ವಿ. ಮಾರ್ಗದ ದುರಸ್ತಿ ಕಾರ್ಯ ಕೈಗೊಂಡಿರುವ ಹಿನ್ನೆಲೆ ಜ.10 ರಿಂದ ಜ.26ರವರೆಗೆ ಅಂದ್ರೆ ಒರೋಬ್ಬರಿ 16 ದಿನಗಳ ಕಾಲ ತಾವರೆಕೆರೆ ಹಾಗೂ ಮಾಚೋಹಳ್ಳಿ ಸುತ್ತಮುತ್ತ ಬೆಳಗ್ಗೆ 8ರಿಂದ ರಾತ್ರಿ 8ರ ಅವಧಿ ನಡುವೆ 2-3 ಗಂಟೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮೂಲಗಳು ತಿಳಿಸಿವೆ.

Bengaluru Power Cut: ಮಾಗಡಿ ರೋಡ್, ತಾವರೆಕೆರೆ ಸೇರಿ ಮೂವತ್ತಕ್ಕೂ ಹೆಚ್ಚು ಕಡೆ 15 ದಿನ ವಿದ್ಯುತ್ ವ್ಯತ್ಯಯ
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Jan 09, 2024 | 11:22 AM

Share

ಬೆಂಗಳೂರು, ಜ.09: ರಾಜಧಾನಿ ಬೆಂಗಳೂರಿನ ಮಾಗಡಿರೋಡ್, ತಾವರೆಕೆರೆ ಸೇರಿ ಮೂವತ್ತಕ್ಕೂ ಹೆಚ್ಚು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Bengaluru Power Cut). ಕೆಪಿಟಿಸಿಲ್ ಮಾಗಡಿ-ಬ್ಯಾಡರಹಳ್ಳಿ 66 ಕೆ.ವಿ. ಮಾರ್ಗದ ದುರಸ್ತಿ ಕಾರ್ಯ ಕೈಗೊಂಡಿರುವ ಹಿನ್ನೆಲೆ ಜ.10 ರಿಂದ ಜ.26ರವರೆಗೆ ಅಂದ್ರೆ ಒರೋಬ್ಬರಿ 16 ದಿನಗಳ ಕಾಲ ತಾವರೆಕೆರೆ ಹಾಗೂ ಮಾಚೋಹಳ್ಳಿ ಸುತ್ತಮುತ್ತ ಬೆಳಗ್ಗೆ 8ರಿಂದ ರಾತ್ರಿ 8ರ ಅವಧಿ ನಡುವೆ 2-3 ಗಂಟೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮೂಲಗಳು ತಿಳಿಸಿವೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ

ತಾವರೆಕೆರೆ ವ್ಯಾಪ್ತಿಯ ಚನ್ನೇನಹಳ್ಳಿ, ಯರ್ರಪ್ಪ ಕೈಗಾರಿಕಾ ಪ್ರದೇಶ, ದೊಡ್ಡಾಲದ ಮರ, ಹೊನಗನಹಟ್ಟಿ, ಗಾಣಕಲ್ ಕೈಗಾರಿಕಾ ಪ್ರದೇಶ, ಯಲಚಗುಪ್ಪೆ, ಗಂಗಪ್ಪನಹಳ್ಳಿ, ಯಲ್ಲಪ್ಪನ ಪಾಳ್ಯ, ಕೆಂಪಗೊಂಡನಹಳ್ಳಿ, ನಾಗನಹಳ್ಳಿ, ಪೆದ್ದನಪಾಳ್ಯ, ದೇವಮಾಚೋಹಳ್ಳಿ. ಹಾಗೂ ಮಾಚೋಹಳ್ಳಿ ವ್ಯಾಪ್ತಿಯ ಕಾಚೋಹಳ್ಳಿ, ಕಲ್ಪಾ ಕೈಗಾರಿಕಾ ಪ್ರದೇಶ, ಚಿಕ್ಕಗೊಲ್ಲರಹಟ್ಟಿ, ಫಾರೆಸ್ಟ್ ಗೇಟ್ ಕೈಗಾರಿಕಾ ಪ್ರದೇಶ, ಕೆ.ಜಿ. ಲಕ್ಕೇನಹಳ್ಳಿ.

ಇದನ್ನೂ ಓದಿ: 15 ಸಾವಿರ ಅಪಾಯಕಾರಿ ವಿದ್ಯುತ್ ಸರಬರಾಜು ಸ್ಥಳಗಳನ್ನು ಗುರುತಿಸಿದ ಬೆಸ್ಕಾಂ

ಇನ್ನು ಮಂಚನಬೆಲೆ ಕಾಲೋನಿ, ಸೀಗೇಹಳ್ಳಿ ಗೇಟ್, ಕಡಬಗೆರೆ ಕ್ರಾಸ್, ಶ್ರೀನಿಧಿ ಲೇಔಟ್, ವಿನಾಯಕ ಬಡಾವಣೆ, ರಾಘವೇಂದ್ರ ಲೇಔಟ್, ಸೂರ್ತಿ ಬಡಾವಣೆ, ಕೆ.ಕೆ.ಲೇಔಟ್, ಅರ್ಕಾವತಿ ಲೇಔಟ್, ಮಹಿಮಣ್ಣನಪಾಳ್ಯ, ಲಕ್ಷ್ಮೀ ಬಡಾವಣೆ, ಕಿನ್ನಹಳ್ಳಿ ರಸ್ತೆ, ಸ್ಫೂರ್ತಿ ಬಡಾವಣೆ, ರಾಘವೇಂದ್ರ ಬಡಾವಣೆ, ಸೀಗೆಹಳ್ಳಿ, ಕಡಬಗೆರೆ, ಬೈಲಾಕೋನೆನಹಳ್ಳಿ ಸೇರಿ ಸುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ