Bengaluru Power Cut: ಬೆಂಗಳೂರಿನ ಈ ಪ್ರದೇಶಗಳಿಗೆ ಇಂದಿನಿಂದ ಸೆ.21 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

| Updated By: ವಿವೇಕ ಬಿರಾದಾರ

Updated on: Sep 20, 2023 | 10:23 AM

ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಸೆಪ್ಟೆಂಬರ್​ 20 ಮತ್ತು 21 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮಾಹಿತಿ ನೀಡಿದೆ.

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಿಗೆ ಇಂದಿನಿಂದ ಸೆ.21 ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು ಸೆ.20: ವಿದ್ಯುತ್ ಸರಬರಾಜು ಕಂಪನಿಗಳು (KEB) ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಸೆ.20 ಮತ್ತು ಸೆ.21 ರಂದು ನಗರದ ಈ ಪ್ರದೇಶಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಮಾಹಿತಿ ನೀಡಿದೆ.

ಸೆಪ್ಟೆಂಬರ್ 20 ರಂದು ಎಲ್ಲೆಲ್ಲಿ ಪವರ್ ಕಟ್?

ಬಿ.ಜಿ.ಹಳ್ಳಿ, ತೊಡ್ರನಾಳ್, ಟಿ.ನುಲೇನೂರು, ಗೊರ್ಲಡಕು, ಆನೆಸಿದ್ರಿ, ಜವನಗೊಂಡನಹಳ್ಳಿ, ಕೆ.ಟಿ.ಎನ್.ಹಳ್ಳಿ, ಪಿಲಾಲಿ, ರಂಗನಾಥಪುರ, ಕುಂಟೆಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೇಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ದಾಸರಹಳ್ಳಿ. ಹುಂಜನಾಳ್, ಬ್ಯಾಡರಹಳ್ಳಿ, ಎಂ.ಸಿ.ಲೇಔಟ್, ಇಂಡಸ್ಟ್ರಿಯಲ್ ಏರಿಯಾ, ಗ್ಲೋಬಲ್ ಮಾಲ್, ಶೋಭಾ ಇಂದ್ರಪ್ರಸ್ಥ ಅಪಾರ್ಟ್ಮೆಂಟ್, ಓಕಳಿಪುರಂ, ಮೈಕೊನೋಸ್ ಬ್ಲಾಕ್ 3 ಮತ್ತು 4, ಮೈಕೊನೋಸ್ ಬ್ಲಾಕ್ 2, ಕ್ಲಬ್ ಹೌಸ್, ಸ್ಯಾಂಟೋರಿನಿ 2, ಬ್ಲಾಕ್ 10, ಸೆರೆನಿಟಾ ಬ್ಲಾಕ್ 13, ಪ್ಯಾರಾಡಿಸೊ ಬ್ಲಾಕ್ 3 ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

ಇದನ್ನೂ ಓದಿ: ಅಕ್ರಮ ಕೇಬಲ್​ಗಳ ತೆರವಿಗೆ ಮುಂದಾದ ಬೆಸ್ಕಾಂ: ಶೀಘ್ರದಲ್ಲೇ ಬೆಂಗಳೂರಿನಲ್ಲಿ ಇಂಟರ್ನೆಟ್ ಸ್ಥಗಿತ ಸಾಧ್ಯತೆ

ಬ್ಲಾಕ್ 17, ಬ್ರಿಗೇಡ್ ನಾರ್ತ್ರಿಡ್ಜ್, ಸಂಪಿಗೆಹಳ್ಳಿ ಪೊಲೀಸ್ ಠಾಣೆ, ಚೊಕ್ಕನಹಳ್ಳಿ ಲೇಔಟ್, ಬಸವಲಿಂಗಪ್ಪನಗರ, ಹೆಗಡೆನಗರ, ಬಾಲಾಜಿ ಕೃಪಾ ಲೇಔಟ್, ಸೆಂಟ್ರಲ್ ಎಕ್ಸೈಸ್ ಲೇಔಟ್, ಸೆಂಟ್ರಲ್ ರೆವಿನ್ಯೂ ಲೇಔಟ್, ಶಿರಡಿ ಸಾಯಿರಾಮ್ ಲೇಔಟ್, ಬಿಡಿಎಸ್ ಲೇಔಟ್, ರೈಲ್ವೆ ಮುಖ್ಯ ಲೇಔಟ್, ತಿರುಮೇನಹಳ್ಳಿ, ಭಾರತಿ ಸಿಟಿ, ನಂದನವನ ಲೇಔಟ್, ಮಣಿಪಾಲ್, ಪೊಲೀಸ್ ಕ್ವಾರ್ಟರ್ಸ್, ಕೆಂಪೇಗೌಡ ಲೇಔಟ್, ನಾಗೇನಹಳ್ಳಿ, ಕೆಎನ್ಪಿ ಲೇಔಟ್, ರಾಯಲ್ ಬೆಂಜ್, ಡೆವಿಲ್ಸ್ ಪ್ಯಾರಡೈಸ್ ಜೆ.ಪಿ. ಶ್ರೇಯಸ್ ಕಾಲೋನಿ, ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬುಸಾವರೆ ದಿಣ್ಣೆ, ಚುಂಚುಘಟ್ಟ, ಬ್ರಿಗೇಡ್ ಮಿಲೇನಿಯಂ ಮತ್ತು ಬ್ರಿಗೇಡ್ ಗಾರ್ಡೇನಿಯಾ ಅಪಾರ್ಟ್ಮೆಂಟ್​​ಗಳು ಮತ್ತು ಉಪಕೇಂದ್ರದ ಸುತ್ತಮುತ್ತಲಿನ ಪ್ರದೇಶಗಳು, ಎಚ್.ಎಂ.ದೊಡ್ಡಿ, ಅಣ್ಣಹಳ್ಳಿ, ಎಂ.ಜಿ.ಪಾಳ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯವಾಗಲಿದೆ.

ಸೆಪ್ಟೆಂಬರ್ 21, ಗುರುವಾರ

ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್ 0, ಬಿ – ನಗರ, ಲಕ್ಷ್ಮಿ ನಗರ, ಎಚ್‌ವಿಕೆ ಲೇಔಟ್, ಕಿರ್ಲೋಸ್ಕರ್ ಕಾಲೋನಿ, ಕರ್ನಾಟಕ ಲೇಔಟ್, ಕಮಲಾ ನಗರ, ವಿಜೆಎಸ್ಎಸ್ ಲೇಔಟ್, ವಾರ್ಡ್ ಕಚೇರಿ ಸುತ್ತಮುತ್ತ, ಗೃಹಲಕ್ಷ್ಮಿ ಲೇಔಟ್ 1 ನೇ ಹಂತ, ನಾಗಪುರ, ಮಹಾಲಕ್ಷ್ಮಿ ಪುರಂ, ಮೋಡಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆಸಿ ನಗರ, ಕುರಬರಳ್ಳಿ, ರಾಜಾಜಿ ನಗರ 2 ನೇ ಬ್ಲಾಕ್, ಇಎಸ್ಐ ಆಸ್ಪತ್ರೆ, ಕಮಲಾ ನಗರ ಮುಖ್ಯ ರಸ್ತೆ, ಗೃಹಲಕ್ಷ್ಮಿ ಲೇಔಟ್ 2 ನೇ ಹಂತ, ಬೋವಿ ಪಾಳ್ಯ, ಗೆಲಯರ ಬಳಗ, ಮೈಕೋ ಲೇಔಟ್, ಜಿಡಿ ನಾಯ್ಡು ಹಳ್ಳಿ, ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್ ಎದುರು. ಸಿಟ್ ರೋಡ್, ಬಿಎನ್‌ಇಎಸ್ ಕಾಲೇಜ್, ಬೆಲ್ ಅಪಾರ್ಟ್‌ಮೆಂಟ್, ಸ್ಯಾಂಡಲ್ ಸೋಪ್ ಫ್ಯಾಕ್ಟರಿ, ಯಶವಂತ ಪುರ ಇಂಡಸ್ಟ್ರಿಯಲ್ ಏರಿಯಾ, ಟೊಯೊಟೊ ಶೋ ರೂಂ ಸುತ್ತಮುತ್ತ ವಿದುತ್​ ಕಟ್​ ಆಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:42 am, Wed, 20 September 23