AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Power Cut: ಬೆಂಗಳೂರಿನ ಹಲವೆಡೆ ಮೂರು ದಿನ ಪವರ್ ಕಟ್, ಇಲ್ಲಿದೆ ವಿವರ

ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಪವರ್ ಕಟ್ ಇರುವ ಸಾಧ್ಯತೆ ಇದ್ದು, ಕೆಲವೊಮ್ಮೆ ನಿಗದಿಗಿಂತ ಮೊದಲೇ ಕಾಮಗಾರಿ ಪೂರ್ಣಗೊಂಡರೆ ಬೇಗನೆ ವಿದ್ಯುತ್ ಪೂರೈಕೆ ಆರಂಭವಾಗಬಹುದು. ಎಲ್ಲೆಲ್ಲಿ ಪವರ್ ಕಟ್ ಇರಲಿದೆ ಎಂಬ ಮಾಹಿತಿ ಇಲ್ಲಿದೆ.

Bangalore Power Cut: ಬೆಂಗಳೂರಿನ ಹಲವೆಡೆ ಮೂರು ದಿನ ಪವರ್ ಕಟ್, ಇಲ್ಲಿದೆ ವಿವರ
ಬೆಂಗಳೂರಿನ ಹಲವೆಡೆ ಮೂರು ದಿನ ಪವರ್ ಕಟ್, ಇಲ್ಲಿದೆ ವಿವರ
TV9 Web
| Edited By: |

Updated on: Dec 22, 2023 | 10:47 AM

Share

ಬೆಂಗಳೂರು, ಡಿಸೆಂಬರ್ 22: ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳ ಕಾರಣ ಬೆಂಗಳೂರಿನ ವಿವಿಧೆಡೆ ಇಂದಿನಿಂದ (ಶುಕ್ರವಾರ) ಮೂರು ದಿನಗಳ ಕಾಲ ವಿದ್ಯುತ್ ಪೂರೈಕೆಯಲ್ಲಿ (Power Cut) ವ್ಯತ್ಯಯವಾಗಲಿದೆ. ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದ್ದು, ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಪವರ್ ಕಟ್ ಇರಲಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL) ವಾರಾಂತ್ಯದಲ್ಲಿ, ಅಂದರೆ ಶುಕ್ರವಾರದಿಂದ ಭಾನುವಾರದ ವರೆಗೆ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಹಮ್ಮಿಕೊಂಡಿವೆ.

ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳಲ್ಲಿ ನವೀಕರಣ, ಆಧುನೀಕರಣ, ಡಿಟಿಸಿ ರಚನೆ ನಿರ್ವಹಣೆ, ಲೈನ್ ನಿರ್ವಹಣೆ, ಓವರ್‌ಹೆಡ್‌ನಿಂದ ಅಂಡರ್​​ಗ್ರೌಂಡ್ ಕೇಬಲ್‌ಗಳನ್ನು ಬದಲಾಯಿಸುವುದು, ಮರಗಳ ಟ್ರಿಮ್ಮಿಂಗ್, ಜಲಸಿರಿ 24×7 ನೀರು ಸರಬರಾಜು ಕೆಲಸ ಮತ್ತು ಅಂಡರ್​​ಗ್ರೌಂಡ್ ಕೇಬಲ್‌ಗಳ ಹಾನಿ ಸರಿಪಡಿಸುವಿಕೆ ಇತ್ಯಾದಿ ಒಳಗೊಂಡಿರಲಿವೆ.

ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಪವರ್ ಕಟ್ ಇರುವ ಸಾಧ್ಯತೆ ಇದ್ದು, ಕೆಲವೊಮ್ಮೆ ನಿಗದಿಗಿಂತ ಮೊದಲೇ ಕಾಮಗಾರಿ ಪೂರ್ಣಗೊಂಡರೆ ಬೇಗನೆ ವಿದ್ಯುತ್ ಪೂರೈಕೆ ಆರಂಭವಾಗಬಹುದು. ಎಲ್ಲೆಲ್ಲಿ ಪವರ್ ಕಟ್ ಇರಲಿದೆ ಎಂಬ ಮಾಹಿತಿ ಇಲ್ಲಿದೆ.

ಡಿಸೆಂಬರ್ 22, ಶುಕ್ರವಾರ

ದುರ್ಗಾಂಬಿಕಾ ದೇವಸ್ಥಾನ, ನಿಟುವಳ್ಳಿ, ರಾಷ್ಟ್ರೋತ್ಥಾನ ಶಾಲೆ ಮತ್ತು ಸುತ್ತಮುತ್ತ, ಮಣಿಕಂಠ ಸರ್ಕಲ್, ಶ್ರೀರಾಮ ಬಡಾವಣೆ, ಕರಿಯಮ್ಮ ದೇವಸ್ಥಾನ, ಜಯನಗರ ಎ & ಬಿ ಬ್ಲಾಕ್, ನಿಟುವಹಳ್ಳಿ ಆಂಜನೇಯ ದೇವಸ್ಥಾನ, ನಿಟುವಹಳ್ಳಿ ಖಾದಿ ಬಂಡಾರ, ಭಗೀರಥ ಸರ್ಕಲ್, ಜಯನಗರ ಚರ್ಚ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಯಚಘಟ್ಟ, ಶೆಟ್ಟಹಳ್ಳಿ, ಅರಕೆರೆ ಮತ್ತು ಹನುಮಾಪುರ.

ಡಿಸೆಂಬರ್ 23, ಶನಿವಾರ

ಮರೋಹಳ್ಳಿ, ತೊಣಚಿನಕುಪ್ಪೆ, ಭುವನೇಶ್ವರಿ ನಗರ, ಬೂದಿಹಾಳ್, ಬೊಮ್ಮನಹಳ್ಳಿ, ವೀರನಂಜಿಪುರ, ಕಾಚನಹಳ್ಳಿ, ಬೀಚನಹಳ್ಳಿ, ಪಾಪಭೋವಿಪಾಳ್ಯ, ಎರಮಂಚನಹಳ್ಳಿ, ಲೋಹಿತ್ ನಗರ, ಗಂಗಾಧರ ಪಾಳ್ಯ, ಬೈದರಹಳ್ಳಿ, ರಾಶಿ ಲೇಔಟ್, ವೀರರಾಘವ ಪಾಳ್ಯ, ಕೆಂಚನಳ್ಳಿ, ಎ.ಎಸ್.ಎಸ್.ಹೌಸ್, ಮಲ್ಲೌಟ್, ಜಿ.ಎಸ್.ಎಸ್. , ಶಾಮನೂರು ರಸ್ತೆ, ಲಕ್ಷ್ಮಿ ಫ್ಲೋರ್ ಮಿಲ್, ಸಿದ್ದವೀರಪ್ಪ ಬಡವಣೆ, ಕುವೆಂಪು ನಗರ, ಮಾವಿನ ತೋಪು, ಜಿಎಚ್ ಪಾರ್ಕ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಹೊಸ ಬೆಳವನೂರು, ಹಳೇ ಬೆಳವನೂರು ಮತ್ತು ತುರ್ಚಗಟ್ಟಾ ಐಪಿ ಮಿತಿ, ಐಗೂರು, ಐಗೂರು ಗೋಳರಹಟ್ಟಿ, ಲಿಂಗದಹಳ್ಳಿ, ದೊಡ್ಡಿಗೊಲ್ಲಹಳ್ಳಿ, ಶಿವ, ಅಡವಿಗೊಲ್ಲಹಳ್ಳಿ, ಅಡವಿಗೊಲ್ಲಹಳ್ಳಿ, ಅಡವಿಗೊಲ್ಲಹಳ್ಳಿ ಎನ್ ಬಲಿಗಾಟ್ಟೆ, ಬೆವಿನ್ಹಲ್ಲಿ, ನಂದಿಹಲ್ಲಿ, ಬಹದ್ದೂರ್ಘಟ್ಟ, ಕೊಗುಂಡೆ, ಕೊನಾನುರು, ಅಲ್ಘಟ್ಟ, ಚಿಕೆಕೆನ್ಹಳ್ಳಿ, ಗೊನೂರ್, ಮುತೈಯಾನ್ಹಟ್ಟಿ, ಬೆಲಘಟ್ಟ, ಹೇಕಲ್, ಗೋವಿಹಾಲಿ, ಗೊಲ್ಲರಹಲ್ಲಿ, ಬಿಜಿ ಹಾಲಿ, ಅಡಾಕು, ಅನೆಸಿಡ್ರಿ, ಜಾವಾನಾಗೊಂಡನಾಹಲ್ಲಿ , ಕೆಟಿಎನ್ ಹಳ್ಳಿ, ಪಿಲಾಲಿ ಮತ್ತು ರಂಗನಾಥಪುರ.

ಇದನ್ನೂ ಓದಿ: ವಿದ್ಯುತ್​ ತಂತಿ ತುಳಿದು ತಾಯಿ-ಮಗು ಸಾವು: ಜನರ ಕಣ್ಣಿಗೆ ಮಂಕು ಬೂದಿ ಎರಚಿತೆ ಬೆಸ್ಕಾಂ? ಲೋಕಾಯುಕ್ತ ತನಿಖೆಯಲ್ಲಿ ಸತ್ಯಾಂಶ ಬಯಲು

ಡಿಸೆಂಬರ್ 24, ಭಾನುವಾರ

ಹಳೆ ನಿಜಗಲ್, ಹೊಸ ನಿಜಗಲ್, ದೇವರಹೊಸಹಳ್ಳಿ, ಮಾರೋಹಳ್ಳಿ, ತೊಣಚಿನಕುಪ್ಪೆ, ಭುವನೇಶ್ವರಿ ನಗರ, ಬೂದಿಹಾಳ್, ಬೊಮ್ಮನಹಳ್ಳಿ, ವೀರನಂಜಿಪುರ, ಕಾಚನಹಳ್ಳಿ, ಬೀಚನಹಳ್ಳಿ, ಪಾಪಭೋವಿಪಾಳ್ಯ, ಎರಮಂಚನಹಳ್ಳಿ, ಫೀಡರ್ ಪ್ರದೇಶಗಳು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು, ಮಂಡಕ್ಕಿ ಬಟ್ಟಿ, ಕಾರ್ಲ್ ಮಾರ್ಕ್ಸ್ ನಗರ, ಎಸ್. ಚನ್ನಪ್ಪ, ಅಡವಿಗೊಲ್ಲರಹಳ್ಳಿ, ಬೈಲಹಳ್ಳಿ, ಶಿವನಕೆರೆ, ಹಿರೇಕಬ್ಬಿಗೆರೆ, ಎನ್ ಬಾಳಿಗಟ್ಟೆ, ಕೊಣನೂರು, ಆಲಘಟ್ಟ, ಚಿಕ್ಕೇನಹಳ್ಳಿ, ಬಿ.ಜಿ.ಹಳ್ಳಿ, ತೊಡ್ರನಾಳ, ಟಿ ನುಲೇನೂರು, ಜೆ.ಜಿ.ಹಳ್ಳಿ, ಓಬಳಾಪುರ, ಪಿಲಲಿ ಸೂರಪ್ಪನಹಟ್ಟಿ, ಗೊರ್ಲಡಕು, ಆನೆಸಿದ್ರಿ, ಕೆ.ತಂ.ಪುರ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ