Bengaluru Power Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್​ ವ್ಯತ್ಯಯ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಡಿಸೆಂಬರ್ 18 ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ವಿದ್ಯುತ್ ಕಡಿತವಾಗಲಿದೆ. ರಾಜಾಜಿನಗರ, ವಿಕ್ಟೋರಿಯಾ ಲೇಔಟ್, ಮತ್ತು ಇನ್ನಿತರ ಅನೇಕ ಪ್ರದೇಶಗಳು ಈ ವಿದ್ಯುತ್ ಕಡಿತದಿಂದ ಪ್ರಭಾವಿತವಾಗಲಿವೆ. ವಿವರವಾದ ಪ್ರದೇಶಗಳ ಪಟ್ಟಿಯನ್ನು ಬೆಸ್ಕಾಂ ವೆಬ್‌ಸೈಟ್‌ನಲ್ಲಿ ನೋಡಬಹುದು.

Bengaluru Power Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್​ ವ್ಯತ್ಯಯ
ವಿದ್ಯುತ್​ ವ್ಯತ್ಯಯ
Follow us
ವಿವೇಕ ಬಿರಾದಾರ
|

Updated on:Dec 18, 2024 | 7:39 AM

ಬೆಂಗಳೂರು, ಡಿಸೆಂಬರ್​​ 18: ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ (Bengaluru) ಹಲವು ನಗರಗಳಲ್ಲಿ ಇಂದು (ಡಿಸೆಂಬರ್​. 18) ವಿದ್ಯುತ್​ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ (BESCOM) ತಿಳಿಸಿದೆ. ಬೆಳಗ್ಗೆ 10 ರಿಂದ 3ರವರೆಗೆ ವಿದ್ಯುತ್​ ಇರಲ್ಲ.

ವಿದ್ಯುತ್​ ವ್ಯತ್ತಯವಾಗುವ ಪ್ರದೇಶಗಳು

ವಿಕ್ಟೋರಿಯಾ ಲೇಔಟ್, ಪಾಮ್ ಗ್ರೂವು ರೋಡ್, ಬಾಲಾಜಿ ಥಿಯಟರ್. ಅಗ್ರಂ ವಿವೇಕನಗರ, ಸಬ್ಬೇಹಳ್ಳಿ, ವೊನ್ನರ್ ಪೇಟೆ, ಆಂಜನೇಯ ಟೆಂಪಲ್ ಸ್ಪೀಟ್, ಕೆಎಸ್‌ಆರ್​ಪಿ ಕ್ವಾಟರ್ಸ್ ಲಿಂಡನ್ ಸ್ಟ್ರೀಟ್, ಫಾಮ್ ಗ್ರೂಪ್ ರೋಡ್, ಕ್ಷೇವಿಯರ್ ಲೇಔಟ್, ಯಲಗುಂಟೆ ಪಾಳ್ಯಂ, ಏರ್ ಫೋರ್ಸ್, ಲೈಫ್ ಸ್ಟೈಲ್, ಕ್ಯಾಂಬಲ್ ರೋಡ್ ಜಂಕ್ಷನ್, ರಿಚ್ಚಂಡ್ ರೋಡ್, ರುದ್ರಪ್ಪ ಗಾರ್ಡನ್, ಎಮ್ ಜಿ ಗಾರ್ಡನ್, ಆಸ್ಟಿನ್‌ ಟೌನ್ ನೀಲಸಂದ್ರ, ಬಜಾರ್ ಸ್ಟ್ರೀಟ್​, ಆರ್​ಕೆ ಗಾರ್ಡನ್. ಬೆಂಗಳೂರು ಫರ್ನಿಚರ್ ರೋಸ್ ಗಾರ್ಡನ್, ಒಆರ್​ಸಿ ರಸ್ತೆ ಸೇರಿದಂರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್: ಎಷ್ಟು ಹೆಚ್ಚಳ? ಯಾವಾಗಿನಿಂದ ಜಾರಿಗೆ?

ರಾಜಾಜಿನಗರ ಸುತ್ತಮುತ್ತ ವಿದ್ಯುತ್​ ವ್ಯತ್ಯಯ

ರಾಜಾಜಿನಗರ 1ನೇ ಬ್ಲಾಕ್‌ನಿಂದ 6ನೇ ಬ್ಲಾಕ್‌ವರೆಗೆ ಮತ್ತು ಸುತ್ತಮುತ್ತಲಿನ ಹಲವು ಪ್ರದೇಶಗಳಾದ, ಗುಬ್ಬಣ್ಣ ಇಂಡಸ್ಟ್ರೀಯಲ್ ಏರಿಯಾ, ಡಾ.ಮೋದಿ ಹಾಸ್ಪಿಟಲ್ ರೋಡ್, ಮಂಜುನಾಥನಗರ, ಶಿವನಗರ, ಅಗ್ರಹಾರ ದಾಸರಹಳ್ಳಿ, ವೆಸ್ಟ್ ಆಫ್ ಕಾರ್ಡ್ ರೋಡ್ 1ನೇ ಕ್ರಾಸ್‌ನಿಂದ 5ನೇ ಕ್ರಾಸ್‌ವರೆಗೆ, ಮಹಾಗಣಪತಿ ನಗರ, ಕೆಚ್‌ಬಿ ಕಾಲೋನಿ 2ನೇ ಹಂತ ಮತ್ತು ಸುತ್ತಲಿನ ಪ್ರದೇಶಗಳು. ವೆಸ್ಟ್ ಆಫ್ ಕಾರ್ಡ್ ರೋಡ್, ಎಂ.ಸಿ. ಲೇಔಟ್, ವಿಜಯನಗರ ವಾಟರ್ ಟ್ಯಾಂಕ್, ಹೊಸಹಳ್ಳಿ ಮೈನ್ ರಸ್ತೆ, ಹಂಪಿನಗರ, ಮಾಗಡಿ ಮುಖ್ಯ ರಸ್ತೆ, ಬಿನ್ನಿ ಪೇಟೆ, ಜಗಜೀವನ ರಾಮ್ ನಗರ, ಗೋಪಾಲಪುರ, ಹೊಸಹಳ್ಳಿ, ಹಳೇಗುಡ್ಡದಹಳ್ಳಿ, ಭುವನೇಶ್ವರಿನಗರ, ಗೋರಿಪಾಳ್ಯ, ವಿ.ಎಸ್.ಗಾರ್ಡನ್, ಗೂಡ್ಸ್‌ ಶೆಡ್ ರಸ್ತೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:34 am, Wed, 18 December 24

Daily Horoscope: ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಲಿದೆ
Daily Horoscope: ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಲಿದೆ
ಹನುಮಂತ, ಧನರಾಜ್ ಫಿನಾಲೆಗೆ ಹೋದರೂ ಅಚ್ಚರಿ ಇಲ್ಲ: ಭವಿಷ್ಯ ನುಡಿದ ಶಿಶಿರ್
ಹನುಮಂತ, ಧನರಾಜ್ ಫಿನಾಲೆಗೆ ಹೋದರೂ ಅಚ್ಚರಿ ಇಲ್ಲ: ಭವಿಷ್ಯ ನುಡಿದ ಶಿಶಿರ್
ಶಿಮ್ಲಾದಲ್ಲಿರುವ ವಿಶ್ವದ ಎತ್ತರದ ಹನುಮಾನ್ ಪ್ರತಿಮೆಗೆ ಹಿಮದ ಸ್ನಾನ!
ಶಿಮ್ಲಾದಲ್ಲಿರುವ ವಿಶ್ವದ ಎತ್ತರದ ಹನುಮಾನ್ ಪ್ರತಿಮೆಗೆ ಹಿಮದ ಸ್ನಾನ!
ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಶ್ರೀಮುರಳಿ
ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಶ್ರೀಮುರಳಿ
ನಡುರಸ್ತೆಯಲ್ಲಿ ಯುವತಿಯ ಕೂದಲು ಹಿಡಿದೆಳೆದ ಪುರುಷರು; ವಿಡಿಯೋ ಇಲ್ಲಿದೆ
ನಡುರಸ್ತೆಯಲ್ಲಿ ಯುವತಿಯ ಕೂದಲು ಹಿಡಿದೆಳೆದ ಪುರುಷರು; ವಿಡಿಯೋ ಇಲ್ಲಿದೆ
ಜಾರಕಿಹೊಳಿ ಮತ್ತು ಬಸನಗೌಡ ಯತ್ನಾಳ್ ಹೇಳಿಕೆಗಳಲ್ಲಿ ವ್ಯತ್ಯಾಸ!
ಜಾರಕಿಹೊಳಿ ಮತ್ತು ಬಸನಗೌಡ ಯತ್ನಾಳ್ ಹೇಳಿಕೆಗಳಲ್ಲಿ ವ್ಯತ್ಯಾಸ!
ವಿಜಯೇಂದ್ರರನ್ನು ಟೀಕಿಸುವುದು ಬಿಡದ ಯತ್ನಾಳ್, ಪುನಃ ಟೀಕಾಪ್ರಹಾರ!
ವಿಜಯೇಂದ್ರರನ್ನು ಟೀಕಿಸುವುದು ಬಿಡದ ಯತ್ನಾಳ್, ಪುನಃ ಟೀಕಾಪ್ರಹಾರ!
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸಿದ ರಜತ್-ಉಗ್ರಂ ಮಂಜು
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸಿದ ರಜತ್-ಉಗ್ರಂ ಮಂಜು
ಜಮೀರ್ ಭೇಟಿಯಾದ ಯತ್ನಾಳ್: ಭೇಟಿ ಹಿಂದಿನ ಉದ್ದೇಶ ಬಹಿರಂಗಪಡಿಸಿದ ಶಾಸಕ
ಜಮೀರ್ ಭೇಟಿಯಾದ ಯತ್ನಾಳ್: ಭೇಟಿ ಹಿಂದಿನ ಉದ್ದೇಶ ಬಹಿರಂಗಪಡಿಸಿದ ಶಾಸಕ
ಪವಿತ್ರಾ ಬದುಕಲ್ಲಿ ನಾನಿಲ್ಲ, ನನ್ನ ಬದುಕಲ್ಲಿ ಅವರಿದ್ದಾರೆ: ಸಂಜಯ ಸಿಂಗ್
ಪವಿತ್ರಾ ಬದುಕಲ್ಲಿ ನಾನಿಲ್ಲ, ನನ್ನ ಬದುಕಲ್ಲಿ ಅವರಿದ್ದಾರೆ: ಸಂಜಯ ಸಿಂಗ್