AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದ ಈ ಮೂರು ಜಿಲ್ಲೆಗಳಲ್ಲಿ ಇಂದು ಮಳೆಯ ಮುನ್ಸೂಚನೆ, ಹಲವೆಡೆ ಶುಷ್ಕ ವಾತಾವರಣ

Karnataka Weather: ರಾಜ್ಯದಲ್ಲಿ ಹಲವು ದಿನಗಳು ಸಾಧಾರಣ ಮಳೆಯಾಗಿದೆ. ಆದರೆ ಇಂದು ಕೇವಲ ಮೂರು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದ್ದು, ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಿದೆ. ಉಳಿದೆಡೆ ಒಣಹವೆಯಿರಲಿದ್ದು, ಬೆಂಗಳೂರಿನಲ್ಲಿ ಇಂದೂ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದ ಈ ಮೂರು ಜಿಲ್ಲೆಗಳಲ್ಲಿ ಇಂದು ಮಳೆಯ ಮುನ್ಸೂಚನೆ,  ಹಲವೆಡೆ ಶುಷ್ಕ ವಾತಾವರಣ
ರಾಜ್ಯದ ಹಲವೆಡೆ ಇಂದು ಶುಷ್ಕ ವಾತಾವರಣ
ಭಾವನಾ ಹೆಗಡೆ
|

Updated on:Apr 08, 2026 | 7:55 AM

Share

ಬೆಂಗಳೂರು, ಏಪ್ರಿಲ್ 08: ಕಳೆದ ಹಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆರಾಯನ (Weather Forecast) ಆರ್ಭಟ ಕಾಣಿಸಿತ್ತು. ಆದರೆ ಇಂದು ಕೇವಲ ಬೆರಳೆಣಿಕೆಯಷ್ಟು ಪ್ರದೇಶಗಳಲ್ಲಿ ಮಳೆಯಾಗಲಿದ್ದು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಒಣ ಹವೆ?

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:46 am, Wed, 8 April 26

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ