AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಬೆಂಗಳೂರು, ರಾಮನಗರದಲ್ಲಿ ಮಳೆಯಾಗುವ ಮುನ್ಸೂಚನೆ; ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

Karnataka Weather: ರಾಜ್ಯದಲ್ಲಿ ಹಲವು ದಿನಗಳು ಸಾಧಾರಣ ಮಳೆಯಾಗಿದೆ. ಇಂದೂ ಸಹ ಹಲವೆಡೆ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಿದೆ. ಉಳಿದೆಡೆ ಒಣಹವೆಯಿರಲಿದ್ದು, ಬೆಂಗಳೂರಿನಲ್ಲಿ ಇಂದೂ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರು, ರಾಮನಗರದಲ್ಲಿ ಮಳೆಯಾಗುವ ಮುನ್ಸೂಚನೆ; ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಬೆಂಗಳೂರು, ರಾಮನಗರದಲ್ಲಿ ಮಳೆಯಾಗುವ ಮುನ್ಸೂಚನೆ
ಭಾವನಾ ಹೆಗಡೆ
|

Updated on: Apr 07, 2026 | 7:39 AM

Share

ಬೆಂಗಳೂರು, ಏಪ್ರಿಲ್ 07: ಕಳೆದ ಹಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆರಾಯನ ಆರ್ಭಟ  (Weather Forecast) ಕಾಣಿಸಿತ್ತು. ಆದರೆ ಇಂದು ಕೇವಲ ಬೆರಳೆಣಿಕೆಯಷ್ಟು ಪ್ರದೇಶಗಳಲ್ಲಿ ಮಳೆಯಾಗಲಿದ್ದು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ, ಒಣ ಹವೆ?

ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರದಲ್ಲಿ 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಮಳೆ ಜೋರಾಗಿರಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಇದನ್ನೂ ಓದಿ 1,2,3,4,5,6,7 ಈ ದಿನದಂದು ಮಧ್ಯಾಹ್ನದ ನಂತರ ಬರಲಿದೆ ಗುಡುಗು ಸಹಿತ ಮಳೆ; ಎಲ್ಲೆಲ್ಲಿ ಮಳೆಯಾಗಬಹುದು?

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಮೋದಿ ವಾಗ್ದಾಳಿ
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ನೋಡನೋಡುತ್ತಲೇ ಬೈಕ್ ಮೇಲೆ ಪಲ್ಟಿಯಾಯ್ತು ಹುಲ್ಲು ತುಂಬಿದ ಟ್ರಾಕ್ಟರ್
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ