AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆ ರಜೆಯ ಹಿನ್ನೆಲೆ ರೈಲ್ವೆ ಇಲಾಖೆ ಹೊಸ ಕೊಡುಗೆ! ಬೆಂಗಳೂರು-ತಿರುಚಿರಾಪಲ್ಲಿ ನಡುವೆ ವಿಶೇಷ ರೈಲು ವ್ಯವಸ್ಥೆ

ಬೇಸಿಗೆ ರಜೆಯ ಪ್ರಯಾಣಿಕರಿಗಾಗಿ ದಕ್ಷಿಣ ರೈಲ್ವೆ ಬೆಂಗಳೂರಿನಿಂದ ತಿರುಚಿರಾಪಲ್ಲಿಗೆ ನಾಲ್ಕು ವಿಶೇಷ ರೈಲು ಸೇವೆಗಳನ್ನು ಘೋಷಿಸಿದೆ. ಏಪ್ರಿಲ್ 7, 14, 21 ಮತ್ತು 28 ರಂದು ಈ ರೈಲುಗಳು ಸಂಚರಿಸಲಿವೆ. ಪ್ರಯಾಣಿಕರ ದಟ್ಟಣೆ ಕಡಿಮೆಗೊಳಿಸಲು ಈ ಹೆಚ್ಚುವರಿ ರೈಲುಗಳು ನೆರವಾಗಲಿವೆ. ಕರೂರು, ಸೇಲಂ, ಕೃಷ್ಣರಾಜಪುರಂ ನಿಲ್ದಾಣಗಳಲ್ಲಿ ನಿಲುಗಡೆಯಿದ್ದು, ಎಸಿ ಮತ್ತು ದ್ವಿತೀಯ ದರ್ಜೆ ಕೋಚ್‌ಗಳನ್ನು ಒಳಗೊಂಡಿದೆ.

ಬೇಸಿಗೆ ರಜೆಯ ಹಿನ್ನೆಲೆ ರೈಲ್ವೆ ಇಲಾಖೆ ಹೊಸ ಕೊಡುಗೆ! ಬೆಂಗಳೂರು-ತಿರುಚಿರಾಪಲ್ಲಿ ನಡುವೆ ವಿಶೇಷ ರೈಲು ವ್ಯವಸ್ಥೆ
ಬೇಸಿಗೆ ರಜೆಯ ಹಿನ್ನೆಲೆ ರೈಲ್ವೆ ಇಲಾಖೆ ಹೊಸ ಕೊಡುಗೆ! ಬೆಂಗಳೂರು-ತಿರುಚಿರಾಪಲ್ಲಿ ನಡುವೆ ವಿಶೇಷ ರೈಲು ವ್ಯವಸ್ಥೆ
ಭಾವನಾ ಹೆಗಡೆ
|

Updated on: Apr 03, 2026 | 1:22 PM

Share

ಬೆಂಗಳೂರು, ಏಪ್ರಿಲ್ 03: ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬೇರೆಡೆಗೆ ತೆರಳುವ ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಹೆಚ್ಚಿನ ಜನ ಸಂದಣಿಯನ್ನು ನಿಯಂತ್ರಿಸಲು ದಕ್ಷಿಣ ರೈಲ್ವೆ ವಿಶೇಷ ರೈಲು ಸೇವೆ ಘೋಷಿಸಿದೆ. ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್​ ಮತ್ತು ತಿರುಚಿರಾಪಲ್ಲಿ (Bengaluru- Tiruchirapalli) ನಡುವೆ ನಾಲ್ಕು ಟ್ರಿಪ್‌ಗಳ ವಿಶೇಷ ರೈಲು ಸಂಚರಿಸಲಿದೆ ಎಂದು ಇಲಾಖೆ ತಿಳಿಸಿದೆ.

ವಿಶೇಷ ರೈಲಿನ ವೇಳಾಪಟ್ಟಿ

06007 ಸಂಖ್ಯೆಯ ರೈಲು ಏಪ್ರಿಲ್ 7, 14, 21 ಮತ್ತು 28ರಂದು ಬೆಳಗ್ಗೆ 5.30ಕ್ಕೆ ತಿರುಚಿರಾಪಲ್ಲಿಯಿಂದ ಹೊರಟು ಮಧ್ಯಾಹ್ನ 1.30ಕ್ಕೆ ಬೆಂಗಳೂರಿಗೆ ಆಗಮಿಸುತ್ತದೆ. ಹಿಂತಿರುಗುವ 06008 ಸಂಖ್ಯೆಯ ರೈಲು ಮಧ್ಯಾಹ್ನ 3ಕ್ಕೆ ಹೊರಟು ರಾತ್ರಿ 10.30ಕ್ಕೆ ತಿರುಚಿರಾಪಲ್ಲಿಗೆ ತಲುಪಲಿದೆ ಎನ್ನಲಾಗಿದೆ.

ಈ ರೈಲು ಕರೂರು, ನಾಮಕ್ಕಲ್, ಸೇಲಂ, ಬಂಗಾರಪೇಟೆ ಹಾಗೂ ಕೃಷ್ಣರಾಜಪುರಂ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ. ಒಟ್ಟು 18 ಬೋಗಿಗಳಿದ್ದು, ಎಸಿ ಚೇರ್ ಕಾರ್, ದ್ವಿತೀಯ ದರ್ಜೆ ಚೇರ್ ಕಾರ್ ಹಾಗೂ ಅಂತ್ಯೋದಯ ಕೋಚ್‌ಗಳನ್ನು ಒಳಗೊಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
ಅಂಗಡಿ ಗೋಡೆ ಕೊರೆದು 10 ಕೆಜಿ ಬೆಳ್ಳಿ ಕಳ್ಳತನ ಕೇಸ್​​: ಯುವಕ ಅರೆಸ್ಟ್
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
33 ಕ್ರಸ್ಟ್ ಗೇಟ್ ಚೇಂಜ್ ಮಾಡಿ ಉದ್ಘಾಟಿಸಿದ್ದು ನನ್ನ ಭಾಗ್ಯ: ಡಿಕೆಶಿ
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ವೈಶಾಖ್ ಸಾವು, ಆಪ್ತ ಗೆಳೆಯ ಹೇಳಿದ್ದೇನು?
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಜೂ 28ರಂದು ರಾಷ್ಟ್ರೀಯ ಲಸಿಕಾ ದಿನ: ಚಿಕ್ಕ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮುತ್ತತ್ತಿ ದುರಂತ: ಕೊನೇ ಕ್ಷಣದ ವಿಡಿಯೋ ವೈರಲ್
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಂದ ಕ್ರಸ್ಟ್ ಗೇಟ್‌ಗಳು ಲೋಕಾರ್ಪಣೆ
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ