German Chancellor: ಇಂದು(ಫೆ. 26) ಬೆಂಗಳೂರಿಗೆ ಜರ್ಮನಿ ಚಾನ್ಸಲರ್ ಭೇಟಿ, ನಗರದ ಹಲವೆಡೆ ವಾಹನಗಳ ಪಾಕಿಂಗ್ ನಿಷೇಧ

ಜರ್ಮನಿಯ ಚಾನ್ಸಲರ್ ಬೆಂಗಳೂರಿಗೆ ಆಗಮಿಸುತ್ತಿದ್ದರಿಂದ ಇಂದು (ಫೆಬ26) ನಗರದ ಹಲವೆಡೆ ಬೆಳಗ್ಗೆ 11ರಿಂದ ಸಂಜೆ 6ರವರೆಗೆ ರಸ್ತೆಯ ಎರಡು ಬದಿಗಳಲ್ಲಿ ಎಲ್ಲಾ ಬಗೆಯ ವಾಹನಗಳ ಪಾರ್ಕಿಂಗ್ ನಿಷೇಧಿಸಲಾಗಿದೆ.

German Chancellor: ಇಂದು(ಫೆ. 26) ಬೆಂಗಳೂರಿಗೆ ಜರ್ಮನಿ ಚಾನ್ಸಲರ್ ಭೇಟಿ, ನಗರದ ಹಲವೆಡೆ ವಾಹನಗಳ ಪಾಕಿಂಗ್ ನಿಷೇಧ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Feb 26, 2023 | 7:22 AM

ಬೆಂಗಳೂರು: ಜರ್ಮನಿಯ ಚಾನ್ಸಲರ್ ಓಲಾಫ್ ಸ್ಕೋಲ್ಜ್(German Chancellor Olaf Scholz) ಅವರು ಇಂದು (ಫೆಬ್ರವರಿ 26) ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವೆಡೆ ಬೆಳಗ್ಗೆ 11ರಿಂದ ಸಂಜೆ 6ರವರೆಗೆ ರಸ್ತೆಯ ಎರಡು ಬದಿಗಳಲ್ಲಿ ಎಲ್ಲಾ ಬಗೆಯ ವಾಹನಗಳ ಪಾರ್ಕಿಂಗ್ ನಿಷೇಧಿಸಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸ್ ಪ್ರಕಟಣೆ ಮೂಲಕ​ ಮಾಹಿತಿ ನೀಡಿದ್ದು, ಸಾರ್ವಜನಿಕರು ಈ ಕೆಳಕಂಡ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ ಹಾಗೂ ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ ನೀಡಿದೆ. ಹಾಗಾದ್ರೆ,ನಗರದಲ್ಲಿ ಎಲ್ಲೆಲ್ಲಿ ರಸ್ತೆ ಬದಿ ಪಾರ್ಕಿಂಗ್​ ನಿಷೇಧಿಸಲಾಗಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಎಲ್ಲೆಲ್ಲಿ ಪಾರ್ಕಿಂಗ್ ನಿಷೇಧ?

ಬಳ್ಳಾರಿ ರಸ್ತೆ, ಮೇಖ್ರಿ ಸರ್ಕಲ್​​, ಕಾವೇರಿ ಜಂಕ್ಷನ್​​, ರಮಣ ಮಹರ್ಷಿ ರಸ್ತೆ, ಇನ್​ಫೆಂಟ್ರಿ ರಸ್ತೆ, ಕಬ್ಬನ್​ ರಸ್ತೆ, ಹಳೇ ಏರ್​​ಪೋರ್ಟ್​ ರಸ್ತೆ, ವೈಟ್​​ಫೀಲ್ಡ್​​ ಮುಖ್ಯ ರಸ್ತೆ, ಔಟರ್ ರಿಂಗ್ ರೋಡ್​​​, ದೊಡ್ಡನೆಕುಂದಿ ರಸ್ತೆ, ರಾಜಭವನ, ಕ್ವೀನ್ಸ್​​ ರಸ್ತೆ, ಇಂದಿರಾ ನಗರ 100 ಫೀಟ್ ರಸ್ತೆ, ಎಂ.ಜಿ.ರೋಡ್​, ಹಳೇ ಮದ್ರಾಸ್ ರಸ್ತೆಯಲ್ಲಿ ವಾಹನಗಳ ಪಾರ್ಕಿಂಗ್​​ ನಿಷೇಧ ಮಾಡಲಾಗಿದೆ.

ಎರಡು ದಿನಗಳ ಭಾರತ ಪ್ರವಾಸದಲ್ಲಿರುವ ಜರ್ಮನಿಯ ಚಾನ್ಸಲರ್ ಓಲಾಫ್ ಸ್ಕೋಲ್ಜ್ ಫೆಬ್ರುವರಿ 25ರಂದು ನವದೆಹಲಿಗೆ ಆಗಮಿಸಿದ್ದು, ರಾಷ್ಟ್ರಪತಿ ಭವನದಲ್ಲಿ ಅದ್ಧೂರಿ ಸ್ವಾಗತ ಕೋರಲಾಗಿದ್ದು, ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಎರಡೂ ರಾಷ್ಟ್ರಗಳು ಬಹುಪಕ್ಷೀಯ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ನಿಕಟವಾಗಿ ಕೆಲಸ ಮಾಡುತ್ತವೆ, ವಿಶೇಷವಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸುಧಾರಣೆಗಳಿಗಾಗಿ G4 ಶೃಂಗಸಭೆಯ ಭಾಗವಾಗಿ ಈ ಭೇಟಿ ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ.

2011 ರಲ್ಲಿ ಉಭಯ ರಾಷ್ಟ್ರಗಳ ನಡುವಿನ ಅಂತರ-ಸರ್ಕಾರಿ ಸಮಾಲೋಚನೆ (ಐಜಿಸಿ) ಕಾರ್ಯವಿಧಾನವನ್ನು ಪ್ರಾರಂಭಿಸಿದ ನಂತರ ಇದೇ ಮೊದಲ ಬಾರಿಗೆ ಜರ್ಮನ್ ಚಾನ್ಸಲರ್ ಭಾರತಕ್ಕೆ ಭೇಟಿ ನೀಡಿದ್ದಾರೆ.

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ