AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌತ್ ಇಂಡಿಯಾ ವುಮನ್ ಅಚೀವರ್ಸ್ ಅವಾರ್ಡ್ಸ್‌ 2026: ಬೆಂಗಳೂರಿನ ಶೋಭಾ ನವೀನ್‌ಗೆ ‘ಚೇಂಜ್ ಮೇಕರ್’ ಪ್ರಶಸ್ತಿ

ಬೆಂಗಳೂರಿನ ಶೋಭಾ ನವೀನ್ ಅವರಿಗೆ ಪ್ರತಿಷ್ಠಿತ 'ಸೌತ್ ಇಂಡಿಯಾ ವುಮನ್ ಅಚೀವರ್ಸ್ ಅವಾರ್ಡ್ಸ್ 2026' ಲಭಿಸಿದೆ. 'ಚೇಂಜ್ ಮೇಕರ್' ವಿಭಾಗದಲ್ಲಿ ಪ್ರಶಸ್ತಿ ಪಡೆದ ಅವರು ರಾಜ್ಯಕ್ಕೆ ಹೆಮ್ಮೆ ತಂದಿದ್ದು, ಅವರ ಸಾಧನೆಗೆ ವಿವಿಧ ವಲಯಗಳಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಅಲ್ಲದೆ, ಒಂದೇ ದಿನ 200 ಮಹಿಳೆಯರನ್ನು ಸನ್ಮಾನಿಸುವ ಮೂಲಕ ಈ ಕಾರ್ಯಕ್ರಮ ವಿಶ್ವದಾಖಲೆಯನ್ನೂ ಸಹ ನಿರ್ಮಿಸಿದೆ.

ಸೌತ್ ಇಂಡಿಯಾ ವುಮನ್ ಅಚೀವರ್ಸ್ ಅವಾರ್ಡ್ಸ್‌ 2026: ಬೆಂಗಳೂರಿನ ಶೋಭಾ ನವೀನ್‌ಗೆ ‘ಚೇಂಜ್ ಮೇಕರ್’ ಪ್ರಶಸ್ತಿ
ಪ್ರಶಸ್ತಿ ಸ್ವೀಕರಿಸಿದ ಶೋಭಾ ನವೀನ್
ಪ್ರಸನ್ನ ಹೆಗಡೆ
|

Updated on: Jul 10, 2026 | 9:05 PM

Share

ಬೆಂಗಳೂರು, ಜುಲೈ 10: ಪ್ರತಿಷ್ಠಿತ ಸೌತ್ ಇಂಡಿಯಾ ವುಮನ್ ಅಚೀವರ್ಸ್ ಅವಾರ್ಡ್ಸ್ 2026 (SIWAA) ಪ್ರಶಸ್ತಿಗೆ ಬೆಂಗಳೂರು ಮೂಲದ ಶೋಭಾ ನವೀನ್ ಅವರು ಭಾಜನರಾಗಿದ್ದಾರೆ. ಜೂನ್ 21ರಂದು ನಗರದ ಜವಾಹರಲಾಲ್ ನೆಹರು ಸೆಂಟರ್ ಆಡಿಟೋರಿಯಂನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ‘ಚೇಂಜ್ ಮೇಕರ್’ ವಿಭಾಗದಲ್ಲಿ ಅಚೀವರ್ಸ್ ಅವಾರ್ಡ್ಸ್ ಪಡೆಯುವ ಮೂಲಕ ರಾಜ್ಯಕ್ಕೆ ಅವರು ಹೆಮ್ಮೆ ತಂದಿದ್ದಾರೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ವಿಶ್ವದಾಖಲೆ ಬರೆದ ಕಾರ್ಯಕ್ರಮ

2019ರಲ್ಲಿ ಆರಂಭವಾದ ಸೌತ್ ಇಂಡಿಯಾ ವುಮನ್ ಅಚೀವರ್ಸ್ ಅವಾರ್ಡ್ಸ್ ಈ ಬಾರಿ ತನ್ನ 10ನೇ ಆವೃತ್ತಿಯನ್ನು ಆಚರಿಸಿದೆ. ಈ ವರ್ಷದ ಪ್ರಶಸ್ತಿಗಾಗಿ ಸುಮಾರು 60 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದು, ಅವುಗಳಲ್ಲಿ ಆಯ್ಕೆಯಾದ ಸುಮಾರು 200 ಮಹಿಳಾ ಸಾಧಕರಿಗೆ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅಲ್ಲದೆ, ಹಿಂದೂಸ್ತಾನ್ ಬುಕ್ ಆಫ್ ರೆಕಾರ್ಡ್ಸ್ ಸಹಯೋಗದಲ್ಲಿ ಒಂದೇ ದಿನ 200 ಮಹಿಳೆಯರನ್ನು ಸನ್ಮಾನಿಸುವ ಮೂಲಕ ಈ ಕಾರ್ಯಕ್ರಮ ವಿಶ್ವದಾಖಲೆಯನ್ನೂ ನಿರ್ಮಿಸಿದೆ. ಚೇಂಜ್ ಮೇಕರ್ ವಿಭಾಗದಲ್ಲಿ ಪ್ರಶಸ್ತಿ ಪಡೆದಿರುವ ಶೋಭಾ ನವೀನ್ ಅವರ ಸಾಧನೆಗೆ ವಿವಿಧ ವಲಯಗಳಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಸಂಭ್ರಮ!
ನಾಡದೇವಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಸಂಭ್ರಮ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು