ಬೆಂಗಳೂರು: ಹಣ ವಾಪಸ್ ಕೊಟ್ಟಿಲ್ಲವೆಂದು ಬೆಸ್ಕಾಂ ಗುತ್ತಿಗೆ ನೌಕರನ ಕಿಡ್ನಾಪ್

ಹಣ ವಾಪಸ್ ಕೊಟ್ಟಿಲ್ಲವೆಂದು ಬೆಸ್ಕಾಂನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರನನ್ನು ಸಿನಿಮೀಯ ಶೈಲಿಯಲ್ಲಿ ಅಪಹರಣ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಿಡ್ನಾಪ್ ಆದ 24 ಗಂಟೆಯಲ್ಲಿ ನೌಕರನನ್ನು ರಕ್ಷಣೆ ಮಾಡಿದ ಪೀಣ್ಯಾ ಠಾಣಾ ಪೊಲೀಸರು, ಆರೋಪಿಗಳನ್ನ ಬಂಧಿಸಿದ್ದಾರೆ.

ಬೆಂಗಳೂರು: ಹಣ ವಾಪಸ್ ಕೊಟ್ಟಿಲ್ಲವೆಂದು ಬೆಸ್ಕಾಂ ಗುತ್ತಿಗೆ ನೌಕರನ ಕಿಡ್ನಾಪ್
ಹಣ ವಾಪಸ್ ಕೊಟ್ಟಿಲ್ಲವೆಂದು ಬೆಸ್ಕಾಂ ಗುತ್ತಿಗೆ ನೌಕರನ ಕಿಡ್ನಾಪ್ (ಸಾಂದರ್ಭಿಕ ಚಿತ್ರ)
Follow us
Shivaprasad
| Updated By: Rakesh Nayak Manchi

Updated on: Nov 03, 2023 | 12:48 PM

ಬೆಂಗಳೂರು, ನ.3: ಹಣ ವಾಪಸ್ ಕೊಟ್ಟಿಲ್ಲವೆಂದು ಬೆಸ್ಕಾಂನಲ್ಲಿ (BESCOM) ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರನನ್ನು ಸಿನಿಮೀಯ ಶೈಲಿಯಲ್ಲಿ ಅಪಹರಣ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಿಡ್ನಾಪ್ ಆದ 24 ಗಂಟೆಯಲ್ಲಿ ನೌಕರನನ್ನು ರಕ್ಷಣೆ ಮಾಡಿದ ಪೀಣ್ಯಾ ಠಾಣಾ ಪೊಲೀಸರು, ಆರೋಪಿಗಳನ್ನ ಬಂಧಿಸಿದ್ದಾರೆ.

ಲೋಹಿತ್ ಗೌಡ, ವೆಂಕಟೇಶ್, ರವಿ, ರಮೇಶ್, ಭರತ್ ಸೇರಿದಂತೆ ಒಟ್ಟು 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಾಲವನ್ನು ಮರು ಪಾವತಿಸಿದ ಗುತ್ತಿಗೆ ನೌಕರ ಪ್ರವೀಣ್​ನನ್ನು ನವಯುಗ ಟೋಲ್ ಬಳಿ ಕಿಡ್ನಾಪ್ ಮಾಡಿ ಮಡಿಕೇರಿಯ ಹೋಮ್ ಸ್ಟೇಯಲ್ಲಿ ಇರಿಸಲಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರವೀಣ್​ನನ್ನು ರಕ್ಷಣೆ ಮಾಡಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಹಾಸನ: ಬೆಂಗಳೂರಿನ ಕಾಲೇಜು ವಿದ್ಯಾರ್ಥಿಯ ಕಿಡ್ನಾಪ್, ಅರಕಲಗೂಡಿನಲ್ಲಿ ರಕ್ಷಣೆ

ಸ್ಫೋಟಕ ಮಾಹಿತಿ ಬಯಲಿಗೆ

ಆರೋಪಿಗಳ ಬಂಧಿಸಿ ವಿಚಾರಣೆ ನಡೆಸಿದಾಗ ಹಣಕಾಸಿನ ವಿಚಾರ ಬೆಳಕಿಗೆ ಬಂದಿದೆ. ಬೆಸ್ಕಾಂನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಸಾಕಷ್ಟು ಜನರಿಗೆ ಪ್ರವೀಣ್ ವಂಚನೆ ಮಾಡಿರುವುದು ತಿಳಿದುಬಂದಿದೆ. ಬೆಸ್ಕಾಂ ಅಧಿಕಾರಿ ಪರಿಚಯವಿದ್ದಾರೆ ಎಂದು ಲಕ್ಷಾಂತರ ಹಣ ಪಡೆದು ವಂಚಿಸಿದ್ದನ್ನು ಆರೋಪಿಗಳು ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾರೆ.

ಈ ಬಗ್ಗೆ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಿರುವಾಗ ಕಳೆದ ಅಕ್ಟೋಬರ್ 30 ರಂದು ಸಂಜೆ ಮಾತುಕತೆಗೆಂದು ಪ್ರವೀಣ್​ನನ್ನು ಕರೆಸಿಕೊಂಡು ಹಣ ನೀಡಿದ್ದವರು ಕಿಡ್ನಾಪ್ ಮಾಡಿದ್ದಾರೆ. ಹಣ ವಾಪಸ್ ಕೊಡುವಂತೆ ಬಲವಂತವಾಗಿ ಕರೆದೊಯ್ದು ಹಲ್ಲೆ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ