ಸರ್ಕಾರಿ ಸಂಸ್ಥೆಗಳಿಗೂ ಶಾಕ್ ಕೊಟ್ಟ ಬೆಸ್ಕಾಂ: ವಿದ್ಯುತ್‌ ಬಿಲ್​ ಪಾವತಿಸದ ಕಚೇರಿಗಳಿಗೆ ನೋಟಿಸ್​ ಜಾರಿ

ವಿದ್ಯುತ್‌ ಶುಲ್ಕ ಪಾವತಿಸದ ಬಿಡಬ್ಲ್ಯು ಎಸ್‌ಎಸ್‌ಬಿ, ಬಿಡಿಎ, ಬಿಬಿಎಂಪಿ, ತೋಟಗಾರಿಕೆ ಇಲಾಖೆ, ನಗರಸಭೆ, ಗ್ರಾ.ಪಂ ಕಚೇರಿಗೂ ಬೆಸ್ಕಾಂ ನೋಟಿಸ್ ಜಾರಿ ಮಾಡಿದೆ.

ಸರ್ಕಾರಿ ಸಂಸ್ಥೆಗಳಿಗೂ ಶಾಕ್ ಕೊಟ್ಟ ಬೆಸ್ಕಾಂ: ವಿದ್ಯುತ್‌ ಬಿಲ್​ ಪಾವತಿಸದ ಕಚೇರಿಗಳಿಗೆ ನೋಟಿಸ್​ ಜಾರಿ
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 16, 2022 | 6:26 PM

ಬೆಂಗಳೂರು: ವಿದ್ಯುತ್​​ ಬಿಲ್ ಪಾವತಿಸದ ಸರ್ಕಾರಿ ಸಂಸ್ಥೆಗಳಿಗೂ ಬೆಸ್ಕಾಂ (BESCOM) ಶಾಕ್ ಕೊಟ್ಟಿದೆ. ವಿದ್ಯುತ್‌ ಶುಲ್ಕ ಪಾವತಿಸದ ಬಿಡಬ್ಲ್ಯುಎಸ್‌ಎಸ್‌ಬಿ, ಬಿಡಿಎ (BDA), ಬಿಬಿಎಂಪಿ (BBMP), ತೋಟಗಾರಿಕೆ ಇಲಾಖೆ, ನಗರಸಭೆ, ಗ್ರಾ.ಪಂ ಕಚೇರಿಗೂ ಬೆಸ್ಕಾಂ ನೋಟಿಸ್ ಜಾರಿ ಮಾಡಿದೆ. ಈ ಸರ್ಕಾರಿ ಸಂಸ್ಥೆಗಳು ವಿದ್ಯುತ್‌ ಶುಲ್ಕ ಪಾವತಿಸದೇ ಕೋಟಿ-ಕೋಟಿ ರೂಪಾಯಿ ಹಣ ಬಾಕಿ ಉಳಿಸಿಕೊಂಡಿವೆ. ಹೀಗಾಗಿ ಬೆಸ್ಕಾಂನ ಹೆಬ್ಬಾಳ, ಜಾಲಹಳ್ಳಿ ವಿಭಾಗಗಳ ಕಾರ್ಯನಿರ್ವಾಹಕ ಇಂಜಿನಿಯರ್​ಗಳು ಪ್ರತಿ ಸರ್ಕಾರಿ ಇಲಾಖೆಗೂ ಪ್ರತ್ಯೇಕ ನೋಟಿಸ್‌ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: ಬೆಸ್ಕಾಂ ಗ್ರಾಹಕರಿಗೆ ಬಿಗ್ ಶಾಕ್: 3 ತಿಂಗಳು ವಿದ್ಯುತ್ ಬಿಲ್ ಪಾವತಿಸಿಲ್ಲವೆಂದರೆ ನಿಮ್ಮ ಲೈಸೆನ್ಸ್ ರದ್ದು

ಡಬ್ಲ್ಯುಎಸ್‌ಎಸ್‌ಬಿ ಬರೋಬ್ಬರಿ 65.9 ಕೋಟಿ ರೂ. ಬಿಲ್​​ ಪಾವತಿಸಬೇಕಿದೆ. ಇನ್ನು ಬಿಬಿಎಂಪಿ ನೀರು ಸರಬರಾಜು ವಿಭಾಗದಿಂದ 54.53 ಕೋಟಿ ರೂ. ಬಿಲ್​ ಬಾಕಿ ಉಳಿಸಿಕೊಂಡಿದೆ. ಈ ಸಂಬಂಧ ಬೆಸ್ಕಾಂ ಬಾಕಿ ಹಣ ಪಾವತಿಗೆ 7 ದಿನಗಳ ಗಡುವು ನೀಡಿದೆ. ಹಾಗೆ ತಪ್ಪಿದ್ದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವುದಾಗಿ ಕೂಡ ಎಚ್ಚರಿಕೆ ನೀಡಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Wed, 16 November 22

ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ