Bangalore Power Cut: ಬೆಂಗಳೂರಿನಲ್ಲಿ ಇಂದು ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ? ಇಲ್ಲಿದೆ ವಿವರ

ಕೆಪಿಟಿಸಿಎಲ್ ಹಾಗೂ ಬೆಸ್ಕಾಂ ಕಾಮಗಾರಿಗಳನ್ನು ಮತ್ತು ನಿರ್ವಹಣಾ ಕೆಲಸಗಳನ್ನು ಕೈಗೊಳ್ಳುವ ಕಾರಣ ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ/ ಎಲ್ಲೆಲ್ಲಿ ಎನ್ನುವ ವಿವರ ಇಲ್ಲಿದೆ.

Bangalore Power Cut: ಬೆಂಗಳೂರಿನಲ್ಲಿ ಇಂದು ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ? ಇಲ್ಲಿದೆ ವಿವರ
ಪ್ರಾತಿನಿಧಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on: Aug 02, 2023 | 7:50 AM

ಬೆಂಗಳೂರು, (ಆಗಸ್ಟ್ 02): ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಕೆಲವು ಭಾಗಗಳಲ್ಲಿ ಇಂದು (ಆಗಸ್ಟ್ 3) ವಿದ್ಯುತ್ (Power Cut) ಕಡಿತವಾಗಲಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು (KPTCL) ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗುತ್ತಿದೆ. ಇಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ಗಂಟೆಗಳವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ(ಬೆಸ್ಕಾಂ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, ಯಾವ-ಯಾವ ಏರಿಯಾದಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ಇದನ್ನೂ ಓದಿ: ಗೃಹ ಜ್ಯೋತಿ ಯೋಜನೆಯಡಿ ಶೂನ್ಯ ವಿದ್ಯುತ್ ಬಿಲ್ ಪಡೆಯಲು ನೀವೂ ಅರ್ಹರೇ? ತಿಳಿಯುವ ವಿಧಾನ ಇಲ್ಲಿದೆ

ಯಾವ-ಯಾವ ಏರಿಯಾದಲ್ಲಿ ವಿದ್ಯುತ್​ ವ್ಯತ್ಯಯ?

ನೇರಲಕೆರೆ ಜಿ.ಪಂ., ಆರ್​​ಡಿ ಕಾವಲ್, ಬುಕ್ಕಪಟ್ಟಣ, ಹೊಸಹಳ್ಳಿ, ಹುಣಸೆಕಟ್ಟೆ, ಯರದಕಟ್ಟೆ, ನೇರಲಗುಡ್ಡ, ರಾಮಲಿಂಗಪುರ, ಸಾಲಾಪುರ, ಬಾಳಾಪುರ, ಮಾದೇನಹಳ್ಳಿ, ಬುಕ್ಕಪಟ್ಟಣ, ರಂಗನಾಥಪುರ, ನೇರಲಗುಂಡಿ, ನ್ಯಾಮತಿ, ಕುಡಿಕೊತ್ತೂರು, ಕೋಡಿಕೊತ್ತೂರು, ನ್ಯಾಮತಿ, ಕೋಡಿಕೊತ್ತೂರು ಗ್ರಾಪಂ ವ್ಯಾಪ್ತಿಯಲ್ಲಿ ವಿದ್ಯುತ್ ಕಡಿತವಾಗಲಿದೆ. ಇಷ್ಟೇ ಅಲ್ಲದೆ, ಸಲ್ಬಾಲು, ಮದನಬಾವಿ, ಬಿಜೋಗಟ್ಟ್ ಮತ್ತು ಸಂಬಂಧಿತ ಗ್ರಾಮಗಳು, ಚನ್ನೇನಹಳ್ಳಿ, ಕ್ಯಾಸಿನಕೆರೆ, ಲಿಂಗಾಪುರ, ಕೈನೋಡ್ಯು ಜಿ.ಪಂ., ಶ್ರೀರಾಂಪುರ ಜಿ.ಪಂ., ತಾಳ್ಯ, ಹುಲಿಕೆರೆ, ಕುಮಿನಘಟ್ಟ, ವೆಂಕಟೇಶಪುರ, ಮಳಸಿಂಗನಹಳ್ಳಿ, ಘಾಟಿಹೊಸಳ್ಳಿ, ಸಿಂಗೇನಹಳ್ಳಿ, ಕಣಿವೆಹಳ್ಳಿ, ಕೆಂಚಾಪುರ, ದೇವರಹೊಸಳ್ಳಿ, ಬಳ್ಳೇಶ್ವರ, ಅರಳೀಪದವು, ದೇವರಹೊಸಳ್ಳಿ, ಬಳ್ಳೇಶ್ವರ, ಮರಿಕೋಣಾಕ್ಷಿ, ಹಿರೇಗೊಳವಳ್ಳಿ, ಹಿರೇಕೋಣಿಗೆರೆ, ಮುರುಡೇಶ್ವರ ಸೆರಾಮಿಕ್ ಕಾರ್ಖಾನೆ ಮತ್ತು ಜಾನಕಲ್ ಪುರ, ಮಾದೇನಹಳ್ಳಿ, ಕಿಲಾರದಹಳ್ಳಿ, ತಾಂಡಾ, ರಾಮನಹಳ್ಳಿ, ನಾಲ್ಕುದುರೆ, ದೊಡ್ಡಘಟ್ಟ, ಕತ್ತಲಗೆರೆ, ಕಾರಿಗನೂರು, ಬೆಳಲಗೆರೆ, ತ್ಯಾವಣಿಗೆ, ಹರೇಹಳ್ಳಿ, ನವಿಲೇಹಾಳ್, ಮತ್ತು ಸಂಬಂಧಿತ ಗ್ರಾಮಗಳು; ಬಿಡರಗದೆ, ಗೊವನಾಕೋವಿ, ಠಕ್ಕಾನಹಾಲಿ, ಹೊಲೆಮಡಾಪುರ, ಕಮ್ಮರಗಟ್ಟೆ, ಚಿಲೂರ್, ಮಲಾಲಿ ಅಪುರಾ, ಯಕ್ಕನಹಳ್ಳಿ, ಮುಖೆನಹಲ್ಲಿ ಮತ್ತು ಹನುಮನಹಳ್ಳಿ, ರಾಂಪುರ, ನಿಂಬೆಮರದಳ್ಳಿ, ಎಸ್ ರಂಗನಹಳ್ಳಿ, ಹುಯಿಲ್ದೊರೆ, ​​ಕಂಬದಹಳ್ಳಿ, ಗಿಡ್ಡನಹಳ್ಳಿ, ತುಪ್ಪದಕೋಣ, ಕರೇಮಾದನಹಳ್ಳಿ, ಮನ್ನಮ್ಮ ದೇವಸ್ಥಾನ, ಗೊಲ್ಲರಹಳ್ಳಿ, ಹೊಟ್ಯಾಪುರ, ಬೆನಕನಹಳ್ಳಿ, ಹಿರೇಬಸೂರು, ಕುಲಘಟ್ಟೆ, ಸಾಸುವೆಹಳ್ಳಿ, ಹಿರೇಬಾಸೂರು, ಕುಲಘಟ್ಟೆ, ಸಾಸುವೆಹಳ್ಳಿ, ಸವಳಂಗಣ, ಚಿದನಕಟ್ಟೆ, ಚಿದನಕಟ್ಟೆ, ಜಿ. ಸೆನಾಲು , ಜಯನಗರ, ಮಾಚಗೊಂಡನಹಳ್ಳಿ, ಮತ್ತು ಕ್ಯಾತಿನಕೊಪ್ಪ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ