ಬೆಂಗಳೂರಿನಲ್ಲಿ ಒಬ್ಬಂಟಿ ಮಹಿಳೆಯ ಕತ್ತುಹಿಸುಕಿ ಕೊಲೆ

ಮನೆಯಲ್ಲಿ ಒಬ್ಬಂಟಿಯಾಗಿದ್ದ ಮಹಿಳೆಯ ಕತ್ತು ಹಿಸುಕಿ ಕೊಲೆ(Murder) ಮಾಡಿದ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸನಪುರ(Bettadasanapura) ದಲ್ಲಿ ನಡೆದಿದೆ. ನೀಲಂ(30) ಮೃತ ರ್ದುದೈವಿ. ಪತಿ ಕೆಲಸಕ್ಕೆ ಹೋಗಿದ್ದಾಗ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.

ಬೆಂಗಳೂರಿನಲ್ಲಿ ಒಬ್ಬಂಟಿ ಮಹಿಳೆಯ ಕತ್ತುಹಿಸುಕಿ ಕೊಲೆ
ಬೆಟ್ಟದಾಸನಪುರ ಮಹಿಳೆಯ ಕೊಲೆ
Follow us
ರಾಮು, ಆನೇಕಲ್​
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 04, 2024 | 6:01 PM

ಬೆಂಗಳೂರು, ಜ.04: ಮನೆಯಲ್ಲಿ ಒಬ್ಬಂಟಿಯಾಗಿದ್ದ ಮಹಿಳೆಯ ಕತ್ತು ಹಿಸುಕಿ ಕೊಲೆ(Murder) ಮಾಡಿದ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸನಪುರ(Bettadasanapura) ದಲ್ಲಿ ನಡೆದಿದೆ. ನೀಲಂ(30) ಮೃತ ರ್ದುದೈವಿ. ಪತಿ ಕೆಲಸಕ್ಕೆ ಹೋಗಿದ್ದಾಗ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ. ಮನೆಯಲ್ಲಿದ್ದ ಒಡವೆ, ಹಣ ಏನೂ ಕಳ್ಳತನವಾಗಿಲ್ಲ. ಹೀಗಾಗಿ ಯಾರೋ ಪರಿಚಯಸ್ಥರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಎಲೆಕ್ಟ್ರಾನಿಕ್​ಸಿಟಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಧ್ಯಾಹ್ನ ಮಕ್ಕಳು ಶಾಲೆ ಮುಗಿಸಿ ಮನೆಗೆ ಬಂದಾಗ ಘಟನೆ ಬೆಳಕಿಗೆ

ಇನ್ನು ಪತಿ ಹಾರ್ಡ್​ವೇರ್​ ಶಾಪ್ ಜೊತೆ ಕಾಂಟ್ರಾಕ್ಟ್ ಕೆಲಸ ಮಾಡುತ್ತಿದ್ದ. ಮಧ್ಯಾಹ್ನ ಮಕ್ಕಳು ಶಾಲೆ ಮುಗಿಸಿ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಹೌದು, ಮಕ್ಕಳು ಮನೆಯಲ್ಲಿ ನೋಡಿದಾಗ ಹಾಲ್​ನಲ್ಲಿ ತಾಯಿ ಕೊಲೆಯಾಗಿ ಬಿದ್ದಿದ್ದಾರೆ. ಇದನ್ನು ನೋಡಿದ ಕೂಡಲೇ ತಂದೆಗೆ ಹೇಳಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಇನ್ನು ಮನೆಯಲ್ಲಿದ್ದ ಒಡವೆ, ಹಣ ಯಾವುದು ಕಳ್ಳತನವಾಗಿಲ್ಲದೆ ಇರುವುದು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಈ ಕುರಿತು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:2023ರಲ್ಲಿ ಬೆಂಗಳೂರಲ್ಲಿ 207 ಕೊಲೆಗಳು; ಕ್ಷುಲ್ಲಕ, ಅಕ್ರಮ ಸಂಬಂಧಕ್ಕೆ ಹೆಚ್ಚು ಹತ್ಯೆ ಕೇಸ್ ದಾಖಲು

ಮಂಡಿಕಲ್​​​ ಕ್ರಾಸ್​​ಬಳಿ ಬೈಕ್​​​​ಗೆ ಟಿಪ್ಪರ್​​ ಡಿಕ್ಕಿ, ಬೈಕ್​​ ಸವಾರ ಸಾವು

ಚಿಕ್ಕಬಳ್ಳಾಪುರ: ತಾಲೂಕಿನ ಮಂಡಿಕಲ್​​​ ಕ್ರಾಸ್​​ಬಳಿ ಬೈಕ್​​​​ಗೆ ಟಿಪ್ಪರ್​​ ಡಿಕ್ಕಿಯಾಗಿ ಬೈಕ್​​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಮ್ಮಗುಟ್ಟಹಳ್ಳಿ ಗ್ರಾಮದ ಕಾರ್ತಿಕ್​​(30) ಮೃತ ಬೈಕ್​​ ಸವಾರ. ಹಿಂಬದಿ ಬೈಕ್​​​ ಸವಾರ ಆನಂದ್​ಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆ ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್