AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಯಲ್ಲಿ ನೂರಾರು ಕೋಟಿ ‘ಬೃಹತ್‘ ಭ್ರಷ್ಟಾಚಾರ, ಅಧಿಕಾರಿಗಳ ವಿರುದ್ಧ ಎಸಿಬಿಯಲ್ಲಿ FIR

ಬೆಂಗಳೂರು: ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊಳವೆ ಬಾವಿ ಮತ್ತು ಆರ್‌ಓ ಘಟಕಗಳ (reverse osmosis-RO) ಸ್ಥಾಪನೆ ಹೆಸರಲ್ಲಿ 702 ಕೋಟಿ ರೂಪಾಯಿಗಳ ಅವ್ಯವಹಾರವಾಗಿದೆ ಎಂದು ಬಿಜೆಪಿ ವಕ್ತಾರ ಎನ್‌ಆರ್‌ ರಮೇಶ್‌ ಎಸಿಬಿಗೆ ದೂರು ನೀಡಿದ್ದಾರೆ. BBMP ಐದು ವಲಯಗಳಲ್ಲಿ ಜಂಟಿ ಆಯುಕ್ತರಾಗಿ, ಮುಖ್ಯ ಅಭಿಯಂತರರಾಗಿ ಮತ್ತು ಕಾರ್ಯಪಾಲಕ ಅಭಿಯಂತರರಾಗಿ ಈ ಹಿಂದೆ ಕಾರ್ಯನಿರ್ವಹಿಸಿದ್ದ ಅಧಿಕಾರಿಗಳ ವಿರುದ್ಧ ರಮೇಶ್‌ ತಮ್ಮ ದೂರಿನಲ್ಲಿ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಕೊಳವೆ ಬಾವಿಗೆ ಕೊರೆಯಲು ನೀಡಿದ ಅನುದಾನ ಆರ್ ಆರ್ ನಗರ, ಬೊಮ್ಮನಹಳ್ಳಿ, […]

BBMP ಯಲ್ಲಿ ನೂರಾರು ಕೋಟಿ ‘ಬೃಹತ್‘ ಭ್ರಷ್ಟಾಚಾರ, ಅಧಿಕಾರಿಗಳ ವಿರುದ್ಧ ಎಸಿಬಿಯಲ್ಲಿ FIR
Guru
| Edited By: |

Updated on: Jun 18, 2020 | 11:52 AM

Share

ಬೆಂಗಳೂರು: ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊಳವೆ ಬಾವಿ ಮತ್ತು ಆರ್‌ಓ ಘಟಕಗಳ (reverse osmosis-RO) ಸ್ಥಾಪನೆ ಹೆಸರಲ್ಲಿ 702 ಕೋಟಿ ರೂಪಾಯಿಗಳ ಅವ್ಯವಹಾರವಾಗಿದೆ ಎಂದು ಬಿಜೆಪಿ ವಕ್ತಾರ ಎನ್‌ಆರ್‌ ರಮೇಶ್‌ ಎಸಿಬಿಗೆ ದೂರು ನೀಡಿದ್ದಾರೆ.

BBMP ಐದು ವಲಯಗಳಲ್ಲಿ ಜಂಟಿ ಆಯುಕ್ತರಾಗಿ, ಮುಖ್ಯ ಅಭಿಯಂತರರಾಗಿ ಮತ್ತು ಕಾರ್ಯಪಾಲಕ ಅಭಿಯಂತರರಾಗಿ ಈ ಹಿಂದೆ ಕಾರ್ಯನಿರ್ವಹಿಸಿದ್ದ ಅಧಿಕಾರಿಗಳ ವಿರುದ್ಧ ರಮೇಶ್‌ ತಮ್ಮ ದೂರಿನಲ್ಲಿ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ.

ಕೊಳವೆ ಬಾವಿಗೆ ಕೊರೆಯಲು ನೀಡಿದ ಅನುದಾನ ಆರ್ ಆರ್ ನಗರ, ಬೊಮ್ಮನಹಳ್ಳಿ, ಮಹದೇವಪುರ, ಯಲಹಂಕ ಮತ್ತು ದಾಸರಹಳ್ಳಿ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು 9,588 ಕೊಳವೆ ಬಾವಿಗಳು ಮತ್ತು 976 ಆರ್‌ಓ ಘಟಕಗಳಿಗೆ ಅನುಮೋದನೆ ನೀಡಲಾಗಿತ್ತು. 2016-17, 2017-18 ಮತ್ತು 2018-19ರ ಅವಧಿಯಲ್ಲಿ ಒಟ್ಟು 701 ಕೋಟಿ ರೂಗಳಿಗೆ ಅನುಮೋದನೆ ನೀಡಲಾಗಿತ್ತು.

ಆದ್ರೆ, ಅಧಿಕಾರಿಗಳು ಯೋಜನೆಗಳನ್ನ ಸಮರ್ಪಕವಾಗಿ ಜಾರಿ ಮಾಡದೆ, ಅವ್ಯವಹಾರ ಮಾಡಿದ್ದಾರೆಂದು ರಮೇಶ್‌ ಆರೋಪಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಎಸಿಬಿ, ಆರೋಪಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದೆ.

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ