AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಬೆಂಗಳೂರಿಗರೇ ಗಮನಿಸಿ; ನಮ್ಮ ಮೆಟ್ರೋ ಸಂಚಾರದ ಅವಧಿ ವಿಸ್ತರಣೆ

Bengaluru Metro: ಮೆಟ್ರೋ ರೈಲು ಯೋಜನೆಗಾಗಿ ಮರಗಳನ್ನು ಕಡಿಯಲು ಕರ್ನಾಟಕ ಹೈಕೋರ್ಟ್​  ಷರತ್ತುಬದ್ಧ ಅನುಮತಿ ನೀಡಿದೆ. ನಾಗವಾರ-ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಯೋಜನೆಗಾಗಿ ಮರಗಳನ್ನು ಕಡಿಯಬೇಕಾಗಿದೆ. ಈ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​, ಪರಿಹಾರ ರೂಪದಲ್ಲಿ 4000 ಮರಗಳನ್ನು ಬೆಳೆಸಬೇಕು ಮತ್ತು ಸ್ಥಳಾಂತರಗೊಂಡ ಮರಗಳನ್ನು ಸರಿಯಾಗಿ ಪೋಷಿಸಬೇಕು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು.

Namma Metro: ಬೆಂಗಳೂರಿಗರೇ ಗಮನಿಸಿ; ನಮ್ಮ ಮೆಟ್ರೋ ಸಂಚಾರದ ಅವಧಿ ವಿಸ್ತರಣೆ
ನಮ್ಮ ಮೆಟ್ರೋ
TV9 Web
| Edited By: |

Updated on: Jul 19, 2021 | 4:26 PM

Share

ಬೆಂಗಳೂರು: ಮೆಟ್ರೋ ರೈಲು ಸಂಚಾರದ ಅವಧಿ ರಾತ್ರಿ 9ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಬೆಳಗ್ಗೆ 7ರಿಂದ ರಾತ್ರಿ 8ರವರೆಗೆ ನಮ್ಮ ಮೆಟ್ರೋ ಸಂಚರಿಸುತ್ತಿತ್ತು. ಆದರೆ ಈಗ ರಾತ್ರಿ 9ರವರೆಗೆ ಮೆಟ್ರೋ ಸಂಚಾರ ಸೇವೆಯನ್ನು ಒದಗಿಸವಂತೆ ಅವಧಿ ವಿಸ್ತರಿಸಿ ಬಿಎಂಆರ್​ಸಿಎಲ್ ಆದೇಶಿಸಿದೆ. ಈ ಮೂಲಕ ಬೆಂಗಳೂರು ಮಹಾನಗರದ ಮೆಟ್ರೋ (Bengaluru Namma metro) ಪ್ರಯಾಣಿಕರ ಸಂಚಾರಕ್ಕೆ ಇನ್ನಷ್ಟು ಸೌಲಭ್ಯ ಒದಗಿಸಿದೆ.

ಇತ್ತೀಚಿಗಷ್ಟೇ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್​ನ ವ್ಯವಸ್ಥಾಪಕ ನಿರ್ದೇಶಕರಾಗಿ ಇತ್ತೀಚಿಗಷ್ಟೇ ಅಂಜುಂ ಪರ್ವೇಜ್ ನೇಮಕವಾಗಿದ್ದಾರೆ.  ಹಿರಿಯ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್​ ಅವರನ್ನು ಬೆಂಗಳೂರು ಮೆಟ್ರೋ ಎಂಡಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಆಗಿದ್ದ ಪರ್ವೇಜ್, ಕರ್ನಾಟಕ ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರದಿಂದ ಬಿಎಮ್​ಆರ್​ಸಿಎಲ್ ಎಂಡಿ ಆಗಿ ನೇಮಕಾತಿ ಹೊಂದಿದ್ದಾರೆ.

ಬೆಂಗಳೂರು ಮೆಟ್ರೋ ಯೋಜನೆಗಾಗಿ ಮರ ಕಡಿಯಲು ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್​ ಮೆಟ್ರೋ ರೈಲು ಯೋಜನೆಗಾಗಿ ಮರಗಳನ್ನು ಕಡಿಯಲು ಕರ್ನಾಟಕ ಹೈಕೋರ್ಟ್​  ಷರತ್ತುಬದ್ಧ ಅನುಮತಿ ನೀಡಿದೆ. ನಾಗವಾರ-ಗೊಟ್ಟಿಗೆರೆ ಮಾರ್ಗದಲ್ಲಿ ಮೆಟ್ರೋ ಯೋಜನೆಗಾಗಿ ಮರಗಳನ್ನು ಕಡಿಯಬೇಕಾಗಿದೆ. ಈ ಬಗ್ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​, ಪರಿಹಾರ ರೂಪದಲ್ಲಿ 4000 ಮರಗಳನ್ನು ಬೆಳೆಸಬೇಕು ಮತ್ತು ಸ್ಥಳಾಂತರಗೊಂಡ ಮರಗಳನ್ನು ಸರಿಯಾಗಿ ಪೋಷಿಸಬೇಕು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿತು.

ಮರ ಅಧಿಕಾರಿ ಮತ್ತು ಡಿಸಿಎಫ್ ವರ್ತನೆ ಸರಿಯಿಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್​, ಮರ ಬೆಳೆಸಲು ಸೂಕ್ತ ಪರ್ಯಾಯ ಜಾಗವನ್ನು ಪರಿಶೀಲಿಸಬೇಕಿತ್ತು ಎಂದು ಹೇಳಿತು. ಕಡಿಯುವ ಮರಗಳಿಗೆ ಬದಲಿಯಾಗಿ ಬೆಳೆಸುವ ಮರಗಳು ಮತ್ತು ಮಣ್ಣಿನ ಪರೀಕ್ಷೆಯ ವಿವರವನ್ನು ಎರಡು ವಾರಗಳ ಒಳಗೆ ನೀಡಬೇಕು ಎಂದು ಹೇಳಿತು.

ಇದನ್ನೂ ಓದಿ: 

Karnataka Weather Update: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇನ್ನೂ ಮೂರು ದಿನ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Namma Metro: ಬೆಂಗಳೂರು ಮೆಟ್ರೋ 2ನೇ ಹಂತದ ಕಾಮಗಾರಿ ವಿಳಂಬವಾಗುತ್ತಿರುವುದೇಕೆ?; 10 ಕಾರಣಗಳು ಇಲ್ಲಿವೆ

(BMRCL announced extension of Bengaluru Namma metro traffic period till 9 pm) 

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್