AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ ಹಬ್ಬಕ್ಕೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ; 1 ಹಾಗೂ 3 ದಿನದ ಪಾಸ್ ಪರಿಚಯಿಸ್ತಿರುವ ಬಿಎಂಆರ್​ಸಿಎಲ್​

ಒಂದು ದಿನದ ಪಾಸ್​ಗೆ 200 ರೂಪಾಯಿಯನ್ನು ಬಿಎಂಆರ್​ಸಿಎಲ್ ನಿಗದಿಯಾಗಿದೆ. ಖರೀದಿ ದಿನದಂದು ಅನಿಯಮಿತವಾಗಿ ಪ್ರಯಾಣಿಸಬಹುದು. ಮೂರು ದಿನದ ಪಾಸ್​ಗೆ 400 ರೂಪಾಯಿ ನಿಗದಿಗೊಳಿಸಲಾಗಿದೆ. ಖರೀದಿ ದಿನದಿಂದ 3 ದಿನ ಅನ್​​ಲಿಮಿಟೆಡ್​ ಪ್ರಯಾಣ ಮಾಡಬಹುದು. ಪಾಸ್ ಮೊತ್ತದಲ್ಲಿ 50 ರೂ. ಹಿಂಪಡೆಯಲು ಅವಕಾಶವಿದೆ.

ಯುಗಾದಿ ಹಬ್ಬಕ್ಕೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ; 1 ಹಾಗೂ 3 ದಿನದ ಪಾಸ್ ಪರಿಚಯಿಸ್ತಿರುವ ಬಿಎಂಆರ್​ಸಿಎಲ್​
ಬೆಂಗಳೂರು ಮೆಟ್ರೋ
TV9 Web
| Edited By: |

Updated on:Mar 30, 2022 | 8:35 PM

Share

ಬೆಂಗಳೂರು: ಯುಗಾದಿ ಹಬ್ಬಕ್ಕೆ ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. 1 ಹಾಗೂ 3 ದಿನದ ಪಾಸ್ ಅನ್ನು ಬಿಎಂಆರ್​ಸಿಎಲ್ (BMRCL)​ ಪರಿಚಯಿಸುತ್ತಿದೆ. ಒಂದು ದಿನದ ಪಾಸ್​ಗೆ (Pass) 200 ರೂಪಾಯಿಯನ್ನು ಬಿಎಂಆರ್​ಸಿಎಲ್ ನಿಗದಿಯಾಗಿದೆ. ಖರೀದಿ ದಿನದಂದು ಅನಿಯಮಿತವಾಗಿ ಪ್ರಯಾಣಿಸಬಹುದು. ಮೂರು ದಿನದ ಪಾಸ್​ಗೆ 400 ರೂಪಾಯಿ ನಿಗದಿಗೊಳಿಸಲಾಗಿದೆ. ಖರೀದಿ ದಿನದಿಂದ 3 ದಿನ ಅನ್​​ಲಿಮಿಟೆಡ್​ ಪ್ರಯಾಣ ಮಾಡಬಹುದು. ಪಾಸ್ ಮೊತ್ತದಲ್ಲಿ 50 ರೂ. ಹಿಂಪಡೆಯಲು ಅವಕಾಶವಿದೆ. ಈ ಕುರಿತು ಬಿಎಂಆರ್​ಸಿಎಲ್​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಯುಗಾದಿ ಹಬ್ಬಕ್ಕೆ ಕೆಎಸ್ಆರ್​ಟಿಸಿಯಿಂದ ಸಿಹಿ ಸುದ್ದಿ; ಹೆಚ್ಚುವರಿಯಾಗಿ 600 ಬಸ್ ವ್ಯವಸ್ಥೆ

ಯುಗಾದಿ ಹಬ್ಬದ ಹಿನ್ನಲೆ ಕೆಎಸ್​ಆರ್​ಟಿಸಿ ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ಬೆಂಗಳೂರಿನಿಂದ ರಾಜ್ಯದ   ವಿವಿಧ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಹೆಚ್ಚುವರಿಯಾಗಿ 600 ಬಸ್ ವ್ಯವಸ್ಥೆಯನ್ನು ಕೆಎಸ್​ಆರ್​ಟಿಸಿ ಕಲ್ಪಿಸಿದೆ. ಬೆಂಗಳೂರಿನಿಂದ ಧರ್ಮಸ್ಥಳ, ಸುಬ್ರಹ್ಮಣ್ಯ, ಮಂಗಳೂರು, ಮೈಸೂರು, ಶಿವಮೊಗ್ಗ, ತಮಿಳುನಾಡು ಹಾಗೂ ಕೇರಳ ಕಡೆಗೆ ಹೆಚ್ವುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಆನ್​ಲೈನ್  ಮೂಲಕ ಟಿಕೆಟ್​ ಮುಂಗಡ ಬುಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ.

ನಾಲ್ಕು ಅಥವಾ ಹೆಚ್ಚು ಜನ ಒಟ್ಟಾಗಿ ಬುಕಿಂಗ್ ಮಾಡಿದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ಹಾಗೂ ಹೋಗುವ ಮತ್ತು ಬರುವ ಟಿಕೆಟನ್ನು ಮುಂಗಡ ಕಾಯ್ದಿರಿಸಿದಲ್ಲಿ ಶೇ 10 ರಷ್ಟು ರಿಯಾಯಿತಿ ನೀಡಲಾಗುವುದು. ಇನ್ನು ಕೊವಿಡ್ 19 ಮಾರ್ಗಸೂಚಿಗಳನ್ನು ಪ್ರಯಾಣಿಕರು ಪಾಲಿಸಬೇಕು ಎಂದು ಕೆಎಸ್​ಆರ್​ಟಿಸಿ ಮಾಹಿತಿ ನೀಡಿದೆ.

ಇದನ್ನೂ ಓದಿ: ಈಗ ಹಲಾಲ್ ವಿವಾದ, ಯುಗಾದಿ ವರ್ಷತೊಡಕು ಆಚರಣೆ ಸಮಯದಲ್ಲಿ ಹಲಾಲ್ ಮಾಂಸ ಖರೀದಿ ಮಾಡಬೇಡಿ -ಕರೆ

ಯುಗಾದಿ ಹಬ್ಬಕ್ಕೆ ಕೆಎಸ್ಆರ್​ಟಿಸಿಯಿಂದ ಸಿಹಿ ಸುದ್ದಿ; ಹೆಚ್ಚುವರಿಯಾಗಿ 600 ಬಸ್ ವ್ಯವಸ್ಥೆ

Published On - 8:22 pm, Wed, 30 March 22

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್