AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC ಸಿಬ್ಬಂದಿಗೆ ಬಾಕಿ ಇದ್ದ ಶೇ. 50ರಷ್ಟು ವೇತನ ಪಾವತಿಗೆ ಹಣ ಬಿಡುಗಡೆ

Bengaluru News: ಸೆಪ್ಟೆಂಬರ್ ತಿಂಗಳ ಬಾಕಿ 29.91 ಕೋಟಿ ರೂಪಾಯಿ, ಅಕ್ಟೋಬರ್ ತಿಂಗಳ ಬಾಕಿ 30.16 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ಆರ್ಥಿಕ ಅನುದಾನದಿಂದ ಇಂದು ಈ ಬಾಕಿ ಇದ್ದ ಮೊತ್ತವನ್ನು ಪಾವತಿಸಲಾಗಿದೆ.

BMTC ಸಿಬ್ಬಂದಿಗೆ ಬಾಕಿ ಇದ್ದ ಶೇ. 50ರಷ್ಟು ವೇತನ ಪಾವತಿಗೆ ಹಣ ಬಿಡುಗಡೆ
ಬಿಎಂಟಿಸಿ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 29, 2021 | 3:06 PM

Share

ಬೆಂಗಳೂರು: ಬಿಎಂಟಿಸಿ ಸಿಬ್ಬಂದಿಗೆ ಸೆಪ್ಟೆಂಬರ್, ಅಕ್ಟೋಬರ್ ತಿಂಗಳ ವೇತನದಲ್ಲಿ ಬಾಕಿ ಇದ್ದ ಶೇಕಡಾ 50 ರಷ್ಟು ವೇತನ ಪಾವತಿಗೆ ಹಣ ಬಿಡುಗಡೆ ಮಾಡಲಾಗಿದೆ. ಸೆಪ್ಟೆಂಬರ್ ತಿಂಗಳ ಬಾಕಿ 29.91 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಅಕ್ಟೋಬರ್ ತಿಂಗಳ ಬಾಕಿ 30.16 ಕೋಟಿ ರೂಪಾಯಿ ಕೂಡ ಪಾವತಿ ಮಾಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರದ ಆರ್ಥಿಕ ಅನುದಾನದಿಂದ ಇಂದು ಈ ಬಾಕಿ ಇದ್ದ ಮೊತ್ತವನ್ನು ಪಾವತಿ ಮಾಡಲಾಗಿದೆ.

ನಮ್ಮ ಮೆಟ್ರೋದಲ್ಲಿ ತಾಂತ್ರಿಕ ದೋಷ; 25 ನಿಮಿಷ ರೈಲು ಓಡಾಟ ವ್ಯತ್ಯಯ ನಮ್ಮ ಮೆಟ್ರೋದಲ್ಲಿ ಕಾಣಿಸಿಕೊಂಡಿದ್ದ ತಾಂತ್ರಿಕ ದೋಷದ ಪರಿಣಾಮವಾಗಿ ಸುಮಾರು 25 ನಿಮಿಷ ಮೆಟ್ರೋ ಓಡಾಟದಲ್ಲಿ ವ್ಯತ್ಯಯ ಉಂಟಾಗಿದೆ. ನಾಗಸಂದ್ರ, ರೇಷ್ಮೆ ಸಂಸ್ಥೆ ಮೆಟ್ರೋ ಸ್ಟೇಷನ್ ಬಳಿ ದೋಷ ಕಂಡುಬಂದಿತ್ತು. ಮಧ್ಯಾಹ್ನ 1.10 ಕ್ಕೆ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಈ ಕಾರಣದಿಂದ ಮೆಟ್ರೋ ರೈಲು ಓಡಾಟದಲ್ಲಿ ವ್ಯತ್ಯಯ ಉಂಟಾಗಿದೆ. ಬಳಿಕ ಮಧ್ಯಾಹ್ನ 1.35ಕ್ಕೆ ಮತ್ತೆ ಮೆಟ್ರೋ ಓಡಾಟ ಆರಂಭವಾಗಿದೆ. ಸುಮಾರು 25 ನಿಮಿಷ ಪ್ರಯಾಣಿಕರು ರೈಲಿನಲ್ಲೇ ಇದ್ದರು ಎಂದು ತಿಳಿದುಬಂದಿದೆ. ಈ ಕುರಿತು ಬಿಎಂಆರ್​ಸಿಎಲ್​​ನಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ: ಕೊವಿಡ್ ಮಾರ್ಗಸೂಚಿ ಪಾಲನೆಗೆ ಹೆಚ್ಚಿನ ಒತ್ತು ನೀಡಿದ ಬಿಎಂಆರ್​ಸಿಎಲ್​; ಮೆಟ್ರೋದಲ್ಲಿ ಓಡಾಟಕ್ಕೆ ಮಾಸ್ಕ್ ಕಡ್ಡಾಯ

ಇದನ್ನೂ ಓದಿ: ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಚಿನ್ನವಿದ್ದ ಬ್ಯಾಗ್ ಬಿಟ್ಟು ಹೋದ ಮಹಿಳೆ; ಬ್ಯಾಗ್ ಹಿಂದಿರುಗಿಸಿ ಮಾನವೀಯತೆ ಮೆರೆದ ಸಿಬ್ಬಂದಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ