AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BMTC Electric Bus: ಗುರುವಾರ, ಸೆ. 30ರಂದು ಬಿಎಂಟಿಸಿ ಮೊದಲ ಎಲೆಕ್ಟ್ರಿಕ್ ಬಸ್ ಅನಾವರಣ

ಬೆಂಗಳೂರಿನಲ್ಲಿಯೂ ಎಲೆಕ್ಟ್ರಿಕ್ ಬಸ್​ಗಳು ತಿರುಗುವ ದಿನ ದೂರವಿಲ್ಲ..

BMTC Electric Bus: ಗುರುವಾರ, ಸೆ. 30ರಂದು ಬಿಎಂಟಿಸಿ ಮೊದಲ ಎಲೆಕ್ಟ್ರಿಕ್ ಬಸ್ ಅನಾವರಣ
ಸಾಂಕೇತಿಕ ಚಿತ್ರ
TV9 Web
| Updated By: guruganesh bhat|

Updated on:Sep 30, 2021 | 6:40 PM

Share

ಬೆಂಗಳೂರು: ಬಿಎಂಟಿಸಿಯ ಮೊದಲ ಎಲೆಕ್ಟ್ರಿಕ್ ಬಸ್ಸನ್ನು ನಾಳೆ ಗುರುವಾರ (ಸೆಪ್ಟೆಂಬರ್ 30) ಸಾರಿಗೆ ಇಲಾಖೆ ಸಚಿವ ಬಿ.ಶ್ರೀರಾಮುಲು ಅನಾವರಣಗೊಳಿಸಲಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವ ಬಿಎಂಟಿಸಿ 37ನೇ ಘಟಕದಲ್ಲಿ ಕಾರ್ಯಕ್ರಮ ಜರುಗಲಿದೆ. ದೇಶದಲ್ಲೆಡೆ ಎಲೆಕ್ಟ್ರಿಕ್ ವಾಹನಗಳ ಭರಾಟೆ ಆರಂಭವಾಗಿದ್ದು, ಸಾರ್ವಜನಿಕ ಸಾರಿಗೆಯಲ್ಲೂ ಎಲೆಕ್ಟ್ರಿಕ್ ವಾಹನಗಳನ್ನು ಪರಿಚಯಿಸಲು ಬಿಎಂಟಿಸಿ ಮುಂದಾಗಿದೆ. ಈಗಾಗಲೇ ಉತ್ತರಾಖಂಡದಲ್ಲಿ ಎಲೆಕ್ಟ್ರಿಕ್ ಬಸ್​ಗಳು ಪರಿಚಯಿಸಲ್ಪಟ್ಟಿವೆ ಎಂಬುದನ್ನು ಇಲ್ಲಿ ಉಲ್ಲೇಖಿಸಬಹುದು.

ವಜಾಗೊಂಡಿದ್ದ ಅಷ್ಟೂ ಸಾರಿಗೆ ನೌಕರರ ಮರು ನೇಮಕ; ಸಿಹಿ ಸುದ್ದಿ ಕೊಟ್ಟ ಶ್ರೀರಾಮುಲು ವಜಾಗೊಂಡಿದ್ದ ಸಾರಿಗೆ ನೌಕರರ (Transportation Employees) ಮರು ನೇಮಕಕ್ಕೆ ಸರ್ಕಾರ (Karnataka Government) ಆದೇಶ ನೀಡಿದೆ. ಈ ಮೂಲಕ 4,200 ಸಾರಿಗೆ ನೌಕರರಿಗೆ ಸಚಿವ ಬಿ.ಶ್ರೀರಾಮುಲು (B Sriramulu) ಸಿಹಿ ಸುದ್ದಿ ನೀಡಿದ್ದಾರೆ. ವಜಾಗೊಂಡಿದ್ದ ಅಷ್ಟೂ ಸಾರಿಗೆ ನೌಕರರನ್ನು ಮರು ನೇಮಕ ಮಾಡಲು ಸರ್ಕಾರ ಆದೇಶ ನೀಡಿದ್ದು, ಸಾರಿಗೆ ಸಚಿವರು ಹಾಗು ನೌಕರರ ನಡುವೆ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಮಾತನಾಡಿದ ಸಚಿವ ಬಿ.ಶ್ರೀರಾಮುಲು, ಸಾರಿಗೆ ಯೂನಿಯನ್ ನಾಯಕರ ಜೊತೆ ಚರ್ಚೆ ಮಾಡಲಾಗಿದೆ. 12 ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದರು. ನಿನ್ನೆ ಮುಖ್ಯಮಂತ್ರಿಯೊಂದಿಗೆ ಚರ್ಚೆ ನಡೆಸಲಾಗಿದೆ. ಸಾರಿಗೆ ಇಲಾಖೆಯಲ್ಲಿ ಯಾವುದೇ ರೀತಿ ತೊಂದರೆಯಾಗಬಾರದೆಂದು ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ವೇತನ ತಾರತಮ್ಯ ಬಗ್ಗೆಯೂ ಸಾರಿಗೆ ನೌಕರರ ಬೇಡಿಕೆ ಇಟ್ಟಿದ್ದರು. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆಯೂ ಮಾತಾನಾಡುವ ಯೋಚನೆ ಇದೆ. ಅವರ ಪ್ರಮುಖವಾದ 4,200 ಸಾರಿಗೆ ನೌಕರರನ್ನ ಪುನರ್ ನೇಮಕ ಬಗ್ಗೆ ಒತ್ತಡ ಇತ್ತು. ಈ ಬಗ್ಗೆ ಮೊದಲು ಆದ್ಯತೆ ಕೊಟ್ಟು ಮರು ನೇಮಕ ಮಾಡುತ್ತೇವೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.

ಇದನ್ನೂ ಓದಿ:

3 ವರ್ಷಗಳ ಡಿಪ್ಲೋಮಾ ನೇರ ನೇಮಕಾತಿ, ಅನುಕಂಪದ ನೇಮಕಾತಿ, ಉನ್ನತ ಶಿಕ್ಷಣ ಪಡೆಯಲು ಪಿಯುಸಿಗೆ ಸಮ 

Top 10 Richest Indian 2021: ಗೌತಮ್ ಅದಾನಿಯ ಒಂದು ದಿನದ ಗಳಿಕೆಯೇ 1,002 ಕೋಟಿ ರೂಪಾಯಿ!

Published On - 8:05 pm, Wed, 29 September 21

ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ದರ್ಶನ್​​ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ