AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ರಿಡ್ಜ್, ಟಿವಿ ಇರುವ ಬಡವರಿಗೆ ಸರ್ಕಾರದಿಂದ ಬಿಗ್ ಶಾಕ್! ಅನೇಕರ ಬಿಪಿಎಲ್ ಕಾರ್ಡ್ ರದ್ದು

ಮೂರು ಹೆಕ್ಟೇರ್ ಭೂಮಿಯನ್ನು ಹೊಂದಿದ್ದರೆ ಅಥವಾ ವಾರ್ಷಿಕ ಆದಾಯವು 1.28 ಲಕ್ಷ ರೂ. ಇದ್ದವರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿತ್ತು. ಆದ್ರೆ ಈಗ ಫ್ರಿಡ್ಜ್, ಟಿವಿ ಇರುವ ಬಡವರ ಬಿಪಿಎಲ್ ಕಾರ್ಡ್ ರದ್ದು ಗೊಳಿಸಲಾಗಿದೆ. ಅಲ್ಲದೆ ಸ್ಥಳೀಯ ರಾಜಕಾರಣಿಗಳ ಕುಮ್ಮಕ್ಕಿನಿಂದಲೂ ಕಾರ್ಡ್ ರದ್ದುಗೊಳಿಸಲಾಗುತ್ತಿದೆ.

ಫ್ರಿಡ್ಜ್, ಟಿವಿ ಇರುವ ಬಡವರಿಗೆ ಸರ್ಕಾರದಿಂದ ಬಿಗ್ ಶಾಕ್! ಅನೇಕರ ಬಿಪಿಎಲ್ ಕಾರ್ಡ್ ರದ್ದು
ಸಾಂಕೇತಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Sep 03, 2021 | 8:09 AM

Share

ಬೆಂಗಳೂರು: ಫ್ರಿಡ್ಜ್, ಟಿವಿ ಇರುವ ಬಡವರಿಗೆ ಸರ್ಕಾರದಿಂದ ಬಿಗ್ ಶಾಕ್ ಸಿಕ್ಕಿದೆ. ಫ್ರಿಡ್ಜ್, ಟಿವಿ ಇರುವ ಬಡವರ ಬಿಪಿಎಲ್ ಕಾರ್ಡ್ ರದ್ದು ಗೊಳಿಸಲಾಗಿದೆ. 3 ಹೆಕ್ಟೇರ್ ಭೂಮಿಯನ್ನು ಹೊಂದಿದ್ದರೆ ಅಥವಾ ವಾರ್ಷಿಕ ಆದಾಯ ₹1.28 ಲಕ್ಷವಿದ್ದರೆ BPL ಕಾರ್ಡ್ ರದ್ದು ಮಾಡಲಾಗುತ್ತಿತ್ತು. ಆದ್ರೀಗ ಬೈಕ್, ಫ್ರಿಡ್ಜ್, ಟಿವಿ ಇದ್ದರೂ BPL ಕಾರ್ಡ್ ರದ್ದು ಮಾಡಲಾಗುತ್ತಿದೆ. ರಾಜ್ಯ ಸರ್ಕಾರದ ನಡೆ ವಿಪಕ್ಷಗಳ‌ ಕೆಂಗಣ್ಣಿಗೆ ಗುರಿಯಾಗಿದೆ.

ಬಡತನ ರೇಖೆಗಿಂತ ಕೆಳಗಿರುವವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬಿಪಿಎಲ್ ಕಾರ್ಡ್ ವಿತರಣೆ ಮಾಡುತ್ತೆ. ಬಿಪಿಎಲ್ ಪಡಿತರು ಮೂರು ಹೆಕ್ಟೇರ್ ಭೂಮಿಯನ್ನು ಹೊಂದಿದ್ದರೆ ಅಥವಾ ವಾರ್ಷಿಕ ಆದಾಯವು 1.28 ಲಕ್ಷ ರೂ. ಇದ್ದವರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿತ್ತು. ಆದ್ರೆ ಈಗ ಫ್ರಿಡ್ಜ್, ಟಿವಿ ಇರುವ ಬಡವರ ಬಿಪಿಎಲ್ ಕಾರ್ಡ್ ರದ್ದು ಗೊಳಿಸಲಾಗಿದೆ. ಅಲ್ಲದೆ ಸ್ಥಳೀಯ ರಾಜಕಾರಣಿಗಳ ಕುಮ್ಮಕ್ಕಿನಿಂದಲೂ ಕಾರ್ಡ್ ರದ್ದುಗೊಳಿಸಲಾಗುತ್ತಿದೆ.

ಈ ಹಿಂದೆ ಬೆಳಗಾವಿಯಲ್ಲಿ ಉಮೇಶ್ ಕತ್ತಿ, ಐದು ಎಕರೆಗಿಂತ ಹೆಚ್ಚಿನ ಜಮೀನು, ಮನೆಯಲ್ಲಿ ಟಿವಿ, ಬೈಕು, ಫ್ರಿಡ್ಜ್ ಇದ್ದರೆ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗುತ್ತದೆ. ಇಂಥವರು ತಮ್ಮ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಮಾರ್ಚ್ ಅಂತ್ಯದ ವರೆಗೆ ಸಮಯ ಇದೆ ಎಂದು ಘೋಷಿಸಿದ್ದರು. ಸದ್ಯ ಈಗ ಕೆಲವರು ಕಾರ್ಡ್ ರದ್ದುಗೊಳಿಸುತ್ತಿದ್ದು ಜನ ಸಾಮಾನ್ಯರು ಚಿಂತೆ ಮಾಡುವಂತಾಗಿದೆ.

ಇದನ್ನೂ ಓದಿ: BPL card holders | ಸರ್ಕಾರದ ಯೋಜನೆ ಜನರಿಗೆ ತಲುಪುದಕ್ಕೆ TV ಬೇಕು.. TVಯೇ ಇರಬಾರದು ಅಂದ್ರೆ ಹೇಗೆ? ಉಮೇಶ್ ಕತ್ತಿಗೆ ಸೋಮಶೇಖರ್ ರೆಡ್ಡಿ ಪ್ರಶ್ನೆ

Published On - 8:09 am, Fri, 3 September 21

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​