BS Yediyurappa Press Meet Live: ಬಿಎಸ್ ಯಡಿಯೂರಪ್ಪ ತುರ್ತು ಪತ್ರಿಕಾಗೋಷ್ಠಿ ಲೈವ್​ ನೋಡಿ

Edited By:

Updated on: Mar 30, 2023 | 11:07 AM

ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿ ಲೈವ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಅವರು ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಮತ್ತು ಇತರ ಮುಖಂಡರು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದು, ಅದರ ಲೈವ್​ ಇಲ್ಲಿದೆ

Published on: Mar 30, 2023 11:07 AM