AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ನಾಗರಿಕರಿಗೆ ಜಲಮಂಡಳಿಯಿಂದ ಗುಡ್​ನ್ಯೂಸ್​; ಬಿಲ್ ಬಾಕಿ ಇರುವ ಗ್ರಾಹಕರ ಬಡ್ಡಿ ಮನ್ನಾ!

ಬೆಂಗಳೂರು ಜಲಮಂಡಳಿ (BWSSB) ಬಾಕಿ ನೀರಿನ ಬಿಲ್ ಪಾವತಿಸದ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ. ಏಪ್ರಿಲ್‌ನಿಂದ ಮೂರು ತಿಂಗಳ ಅವಧಿಗೆ ಶೇ100ರಷ್ಟು ಬಡ್ಡಿ ಮನ್ನಾ ಯೋಜನೆ ಜಾರಿಗೆ ತರಲಾಗಿದೆ. ಗೃಹ, ವಾಣಿಜ್ಯ, ಕೈಗಾರಿಕಾ ಸೇರಿದಂತೆ ಎಲ್ಲಾ ವರ್ಗದ ಗ್ರಾಹಕರು ತಮ್ಮ ಬಾಕಿ ಬಿಲ್ ಪಾವತಿಸಿ, ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ನಾಗರಿಕರಿಗೆ ಜಲಮಂಡಳಿಯಿಂದ ಗುಡ್​ನ್ಯೂಸ್​; ಬಿಲ್ ಬಾಕಿ ಇರುವ ಗ್ರಾಹಕರ ಬಡ್ಡಿ ಮನ್ನಾ!
ಬೆಂಗಳೂರಿನ ನಾಗರಿಕರಿಗೆ ಜಲಮಂಡಳಿಯಿಂದ ಗುಡ್​ನ್ಯೂಸ್​; ಬಿಲ್ ಬಾಕಿ ಇರುವ ಗ್ರಾಹಕರ ಬಡ್ಡಿ ಮನ್ನಾ!
ಭಾವನಾ ಹೆಗಡೆ
|

Updated on: Mar 21, 2026 | 1:43 PM

Share

ಬೆಂಗಳೂರು, ಮಾರ್ಚ್​ 21: ನಾಗರಿಕರಿಗೆ ಜಲಮಂಡಳಿಯಿಂದ ಸಿಹಿಸುದ್ದಿ ಲಭಿಸಿದೆ. ನೀರಿನ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಬಡ್ಡಿ ಮನ್ನಾ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಬಾಕಿ ಇರುವ ಬಿಲ್ ಪಾವತಿಸಿದರೆ ಬಡ್ಡಿ ಮನ್ನಾ

ಮಾಧ್ಯಮ ಪ್ರಕಟಣೆ ಮೂಲಕ ಈ ಮಾಹಿತಿ ನೀಡಿರುವ ಅವರು, ಏಪ್ರಿಲ್ ತಿಂಗಳಿಂದ ಮೂರು ತಿಂಗಳ ಅವಧಿಗೆ ಈ ಯೋಜನೆ ಅನ್ವಯವಾಗಲಿದೆ ಎಂದು ಹೇಳಿದ್ದಾರೆ. ಈ ಅವಧಿಯಲ್ಲಿ ಗ್ರಾಹಕರು ತಮ್ಮ ಬಾಕಿ ನೀರಿನ ಬಿಲ್ ಪಾವತಿಸಿದರೆ ಶೇ100ರಷ್ಟು ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ.

ಇದನ್ನೂ ಓದಿ ಮಿನಿ ಕುರುಕ್ಷೇತ್ರ: ಸುರ್ಜೇವಾಲ ಜೊತೆಗಿನ ಹೈವೋಲ್ಟೇಜ್​​​ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು

ಮೂರು ತಿಂಗಳಷ್ಟೇ ಅವಕಾಶ

ಗೃಹ, ವಾಣಿಜ್ಯ ಹಾಗೂ ಕೈಗಾರಿಕಾ ಸೇರಿದಂತೆ ಎಲ್ಲಾ ವರ್ಗದ ಗ್ರಾಹಕರಿಗೂ ಈ ಸೌಲಭ್ಯ ಅನ್ವಯವಾಗಲಿದೆ. ಬೆಂಗಳೂರು ಜಲ ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವ್ಯಾಪ್ತಿಯ ಎಲ್ಲಾ ಬಳಕೆದಾರರು ಇದರ ಪ್ರಯೋಜನ ಪಡೆಯಬಹುದು.ಈ ವಿಶೇಷ ಅವಕಾಶವನ್ನು ಮುಂದಿನ ಮೂರು ತಿಂಗಳಲ್ಲಿ ಬಳಸಿಕೊಳ್ಳುವಂತೆ ಡಿಸಿಎಂ ಮನವಿ ಮಾಡಿದ್ದಾರೆ.

ವರದಿ: ಈರಣ್ಣ ಬಸವ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?