ಕಟ್ಟಡ ನಿರ್ಮಾಣಕ್ಕೆ ಎಸ್​ಟಿಪಿ ನೀರು ಕಡ್ಡಾಯ!

ಬೆಂಗಳೂರು:ನಗರದಲ್ಲಿ ವರ್ಷದಿಂದ ವರ್ಷಕ್ಕೆ ನೀರಿನ ಅಭಾವ ಹೆಚ್ಚಾಗ್ತಿದೆ. ಹೀಗಾಗಿ ಜಲಮಂಡಳಿ ಕಾವೇರಿ ನೀರನ್ನ ಮರುಬಳಕೆ ಮಾಡಲು ಮುಂದಾಗಿತ್ತು. ತ್ಯಾಜ್ಯ ನೀರನ್ನ ಶುದ್ಧೀಕರಿಸಿ ಆ ನೀರನ್ನ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದೆ. ಆದ್ರೆ ಆ ನೀರನ್ನ ಕೊಂಡುಕೊಳ್ಳಲು ಯಾರು ಮುಂದೆ ಬರುತ್ತಿಲ್ಲ. ಹೀಗಾಗಿ ಇನ್ಮುಂದೆ ಹೊಸದಾಗಿ ಕಟ್ಟಡ ನಿರ್ಮಾಣ ಮಾಡುವವರು ಕಡ್ಡಾಯವಾಗಿ ಎಸ್​ಟಿಪಿಯಿಂದ ಶುದ್ಧಿಕರಿಸಿದ ನೀರನ್ನೇ ಬಳಸಬೇಕು ಎಂದು ಆದೇಶಿಸಿದೆ. ಅಷ್ಟೆ ಅಲ್ಲ ಎಸ್​ಟಿಪಿ ನೀರು ಬಳಸಲೇಬೇಕು ಇಲ್ಲವಾದಲ್ಲಿ ಬೋರ್ ವೆಲ್ ಕೊರೆಯಲು ಅನುಮತಿ ನೀಡಲ್ಲ ಅಂತಾ ಬಿಡಬ್ಲ್ಯೂ […]

ಕಟ್ಟಡ ನಿರ್ಮಾಣಕ್ಕೆ ಎಸ್​ಟಿಪಿ ನೀರು ಕಡ್ಡಾಯ!
ಬೆಂಗಳೂರು ಜಲಮಂಡಳಿ (ಸಾಂದರ್ಭಿಕ ಚಿತ್ರ)
Follow us
ಸಾಧು ಶ್ರೀನಾಥ್​
|

Updated on: Dec 27, 2019 | 5:21 PM

ಬೆಂಗಳೂರು:ನಗರದಲ್ಲಿ ವರ್ಷದಿಂದ ವರ್ಷಕ್ಕೆ ನೀರಿನ ಅಭಾವ ಹೆಚ್ಚಾಗ್ತಿದೆ. ಹೀಗಾಗಿ ಜಲಮಂಡಳಿ ಕಾವೇರಿ ನೀರನ್ನ ಮರುಬಳಕೆ ಮಾಡಲು ಮುಂದಾಗಿತ್ತು. ತ್ಯಾಜ್ಯ ನೀರನ್ನ ಶುದ್ಧೀಕರಿಸಿ ಆ ನೀರನ್ನ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದೆ. ಆದ್ರೆ ಆ ನೀರನ್ನ ಕೊಂಡುಕೊಳ್ಳಲು ಯಾರು ಮುಂದೆ ಬರುತ್ತಿಲ್ಲ. ಹೀಗಾಗಿ ಇನ್ಮುಂದೆ ಹೊಸದಾಗಿ ಕಟ್ಟಡ ನಿರ್ಮಾಣ ಮಾಡುವವರು ಕಡ್ಡಾಯವಾಗಿ ಎಸ್​ಟಿಪಿಯಿಂದ ಶುದ್ಧಿಕರಿಸಿದ ನೀರನ್ನೇ ಬಳಸಬೇಕು ಎಂದು ಆದೇಶಿಸಿದೆ.

ಅಷ್ಟೆ ಅಲ್ಲ ಎಸ್​ಟಿಪಿ ನೀರು ಬಳಸಲೇಬೇಕು ಇಲ್ಲವಾದಲ್ಲಿ ಬೋರ್ ವೆಲ್ ಕೊರೆಯಲು ಅನುಮತಿ ನೀಡಲ್ಲ ಅಂತಾ ಬಿಡಬ್ಲ್ಯೂ ಎಸ್ ಎಸ್ ಬಿ ಅಧಿಕಾರಿಗಳು ಹೇಳ್ತಿದ್ದಾರೆ. ಇನ್ಮುಂದೆ ಸಿಟಿಯಲ್ಲಿ ಹೊಸದಾಗಿ ಕಟ್ಟಡ ಮನೆ ನಿರ್ಮಾಣ ಮಾಡುವವರು ಎಸ್ ಟಿಪಿ ನೀರು ಬಳಸುವುದು ಕಡ್ಡಾಯ ಅಂತಿದೆ ಜಲಮಂಡಳಿ.

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್