AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Car Fire ಕಲಾಣ್ಯನಗರ ಫ್ಲೈಓವರ್ ಮೇಲೆ ಚಲಿಸುತ್ತಿದ್ದ ವೇಳೆ.. ಹೊತ್ತಿ ಉರಿದ ಕಾರು

ಚಲಿಸುತ್ತಿದ್ದ ವೇಳೆ ಕಾರೊಂದು ಹೊತ್ತಿ ಉರಿದ ಘಟನೆ ಕಲ್ಯಾಣನಗರದ ಫ್ಲೈಓವರ್​ ಮೇಲೆ ನಡೆದಿದೆ. ಫ್ಲೈಓವರ್​ ಮೇಲೆ ಕಾರು ತರೆಳುತ್ತಿದ್ದ ವೇಳೆ ಏಕಾಏಕಿ ಹೊತ್ತಿಉರಿದಿತ್ತು.

Car Fire ಕಲಾಣ್ಯನಗರ ಫ್ಲೈಓವರ್ ಮೇಲೆ ಚಲಿಸುತ್ತಿದ್ದ ವೇಳೆ.. ಹೊತ್ತಿ ಉರಿದ ಕಾರು
ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಕಾರು
KUSHAL V
|

Updated on:Feb 09, 2021 | 8:03 PM

Share

ಬೆಂಗಳೂರು: ಚಲಿಸುತ್ತಿದ್ದ ವೇಳೆ ಕಾರೊಂದು ಹೊತ್ತಿ ಉರಿದ ಘಟನೆ ಕಲ್ಯಾಣನಗರದ ಫ್ಲೈಓವರ್​ ಮೇಲೆ ನಡೆದಿದೆ. ಫ್ಲೈಓವರ್​ ಮೇಲೆ ಕಾರು ತರೆಳುತ್ತಿದ್ದ ವೇಳೆ ಏಕಾಏಕಿ ಹೊತ್ತಿಉರಿದಿತ್ತು.

ವಾಹನ ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್​, ಕೂದಲೆಳೆ ಅಂತರದಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇನ್ನು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮಣ್ಣಗುಂಡಿ ಗ್ರಾಮದಲ್ಲಿ ಪ್ಯಾಸೆಂಜರ್ ವಾಹನದಲ್ಲಿ ಬೆಂಕಿ ಇತ್ತ, ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಣ್ಣಗುಂಡಿ ಗ್ರಾಮದಲ್ಲಿ ಪ್ಯಾಸೆಂಜರ್ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ವರದಿಯಾಗಿದೆ. ಅದೃಷ್ಟವಶಾತ್​, ವಾಹನದಲ್ಲಿದ್ದ ಮೂವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಶಿರಾಡಿಯಿಂದ‌ ನೆಲ್ಯಾಡಿಗೆ ಬರುತ್ತಿದ್ದಾಗ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ‌ ಹೊತ್ತಿಕೊಳ್ಳುತ್ತಿದ್ದಂತೇ ವಾಹನ ನಿಲ್ಲಿಸಿದ ಚಾಲಕ ಮತ್ತು ಪ್ರಯಾಣಿಕರು ಗಾಡಿಯಿಂದ ಕೆಳಗಿಳಿದರು. ಆಗ, ಕ್ಷಣಾರ್ಧದಲ್ಲೇ ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಬ್ಯಾಟರಿಯಲ್ಲಿ ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

BDA ಅಧ್ಯಕ್ಷ – ಆಯುಕ್ತ ಮಧ್ಯೆ ಟಾಕ್​ ವಾರ್! ರೈತರ ಸಣ್ಣ ಸೈಟ್ ವಿರುದ್ಧ ‘ಸುಪ್ರೀಂ’ಗೆ ಹೋಗ್ತಾರೆ, ಆದ್ರೆ 500 ಕೋಟಿ ರೂ ಜಾಗದ ಬಗ್ಗೆ ಯಾಕೆ ಹೋಗಿಲ್ಲ?

Published On - 7:17 pm, Tue, 9 February 21

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ