ರೈತರ ಪ್ರತಿಭಟನೆ ವೇಳೆ ಡಿಸಿಪಿ ಧರ್ಮೆಂದ್ರ ಕುಮಾರ್ ಮೀನಾ ಕಾಲಿನ ಮೇಲೆ ಹರಿದ ಕಾರು, ಸಣ್ಣಪುಟ್ಟ ಗಾಯ

ಡಿಸಿಪಿ ಧರ್ಮೆಂದ್ರ ಕುಮಾರ್ ಮೀನಾ ಕಾಲಿನ ಮೇಲೆ ಕಾರು ಹರಿದಿದ್ದು ಡಿಸಿಪಿ ಮೀನಾಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಗರದ ಗೊರಗುಂಟೆಪಾಳ್ಯ ಬಳಿ ನಡೆದಿದೆ.

ರೈತರ ಪ್ರತಿಭಟನೆ ವೇಳೆ ಡಿಸಿಪಿ ಧರ್ಮೆಂದ್ರ ಕುಮಾರ್ ಮೀನಾ ಕಾಲಿನ ಮೇಲೆ ಹರಿದ ಕಾರು, ಸಣ್ಣಪುಟ್ಟ ಗಾಯ
ಡಿಸಿಪಿ ಧರ್ಮೆಂದ್ರ ಕುಮಾರ್ ಮೀನಾ ಕಾಲಿನ ಮೇಲೆ ಹರಿದ ಕಾರು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 27, 2021 | 11:43 AM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡಿಸಿಪಿ ಧರ್ಮೆಂದ್ರ ಕುಮಾರ್ ಮೀನಾ ಕಾಲಿನ ಮೇಲೆ ಕಾರು ಹರಿದಿದ್ದು ಡಿಸಿಪಿ ಮೀನಾಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಗರದ ಗೊರಗುಂಟೆಪಾಳ್ಯ ಬಳಿ ನಡೆದಿದೆ. ಪ್ರತಿಭಟನಾ ನಿರತರನ್ನು ತಡೆಯುವ ವೇಳೆ ಘಟನೆ ನಡೆದಿದೆ. ಸದ್ಯ RMC ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲೂ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಹೀಗಾಗಿ ಪ್ರತಿಭಾಟನಾ ನಿರತರನ್ನ ತಡೆಯುವ ವೇಳೆ ಕಾರೊಂದು ರಸ್ತೆ ಬದಿ ನಿಂತಿದ್ದ ಡಿಸಿಪಿ ಧರ್ಮೆಂದ್ರ ಕುಮಾರ್ ಮೀನಾರ ಕಾಲ ಮೇಲೆ‌ ಏರಿದೆ. ಇದರಿಂದ ತಕ್ಷಣ ಎಚ್ಚೆತ್ತ ಇತರೆ ಪೊಲೀಸ್ ಸಿಬ್ಬಂದಿ ಕಾರನ್ನು ನಿಲ್ಲಿಸಿ ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಡಿಸಿಪಿ ಧರ್ಮೆಂದ್ರ ಕುಮಾರ್ ಮೀನಾರ ಕಾಲ ಮೇಲೆ‌ ಕಾರು ಏರಿದ ಪರಿಣಾಮ ಕೊಂಚ ನೋವಾಗಿದ್ದು ಸದ್ಯ ಯಾವುದೇ ಗಂಭೀರ ಗಾಯಗಳಾಗಿಲ್ಲ. ಸ್ಥಳದಲ್ಲಿನ ಗದ್ದಲದ ಪರಿಸ್ಥಿತಿಯನ್ನು ತಿಳಿಗೊಳಿಸಲಾಗಿದೆ.

ಇದನ್ನೂ ಓದಿ: ಬಂದ್ ಮಧ್ಯೆ ಸಿಎಂ ಬೊಮ್ಮಾಯಿ ಯಾವ ಕಾರ್ಯಕ್ರಮದಲ್ಲಿದ್ದಾರೆ? ಭಾರತ್ ಬಂದ್ ಬಗ್ಗೆ ಏನು ಹೇಳಿದರು?

Published On - 11:21 am, Mon, 27 September 21

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ