20 ಲಕ್ಷ ಲಂಚ ಸ್ವೀಕಾರ ಆರೋಪ, ಸಿಬಿಐ ದಾಳಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರಿನ ಅಧಿಕಾರಿ ಸಹಿತ ನಾಲ್ವರ ಬಂಧನ

ಖಾಸಗಿ ಕಂಪೆನಿಯ ಜನರಲ್ ಮ್ಯಾನೇಜರ್, ಇಡಿ ಸಹಿತ ನಾಲ್ವರನ್ನು 20 ಲಕ್ಷ ಲಂಚ ಬೇಡಿಕೆ ಆರೋಪದಲ್ಲಿ ಸಿಬಿಐ ಬಂಧಿಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ, ನವದೆಹಲಿ, ಬೆಂಗಳೂರು, ಕೊಚ್ಚಿ, ಗುರ್​ಗಾಂವ್, ಭೋಪಾಲ್ ಮುಂತಾದ ಕಡೆಗಳಲ್ಲಿ ತನಿಖೆ ನಡೆಸಲಾಗುತ್ತಿದೆ.

20 ಲಕ್ಷ ಲಂಚ ಸ್ವೀಕಾರ ಆರೋಪ, ಸಿಬಿಐ ದಾಳಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರಿನ ಅಧಿಕಾರಿ ಸಹಿತ ನಾಲ್ವರ ಬಂಧನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Dec 31, 2021 | 4:09 PM

ಬೆಂಗಳೂರು: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI- National Highway Authority of India) ಬೆಂಗಳೂರಿನ ಅಧಿಕಾರಿ ಹಾಗೂ ನಾಲ್ವರು ಇತರೆ ವ್ಯಕ್ತಿಗಳನ್ನು ಸಿಬಿಐ (CBI) ಬಂಧಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಖಾಸಗಿ ಕಂಪೆನಿಯ ಜನರಲ್ ಮ್ಯಾನೇಜರ್, ಇಡಿ (ED- Executive Director) ಸಹಿತ ನಾಲ್ವರನ್ನು 20 ಲಕ್ಷ ಲಂಚ ಬೇಡಿಕೆ ಆರೋಪದಲ್ಲಿ ಸಿಬಿಐ ಬಂಧಿಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ, ನವದೆಹಲಿ, ಬೆಂಗಳೂರು, ಕೊಚ್ಚಿ, ಗುರ್​ಗಾಂವ್, ಭೋಪಾಲ್ ಮುಂತಾದ ಕಡೆಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಈ ಮೂಲಕ ಸುಮಾರು 4 ಕೋಟಿಯಷ್ಟು ಸಂಪತ್ತನ್ನು ವಶಪಡಿಸಿಕೊಳ್ಳಲಾಗಿದೆ. ಎಲ್ಲಾ ಆರೋಪಿಗಳನ್ನು ಕೂಡ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಕೂಡ ತಿಳಿಸಲಾಗಿದೆ.

ಇದನ್ನೂ ಓದಿ: ಮೈಸೂರು: ನಕಲಿ ನಂದಿನಿ ತುಪ್ಪ ಮಾರಾಟ ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯಿಸಿ ಪ್ರತಿಭಟನೆಗೆ ಕರೆ

ಇದನ್ನೂ ಓದಿ: ಕಲಬುರಗಿ: 2009ರಲ್ಲಿ ಸುಳ್ಳು ದಾಖಲಾತಿ ನೀಡಿ ಬ್ಯಾಂಕ್​ನಿಂದ 1.35 ಕೋಟಿ ರೂ. ಸಾಲ ಪಡೆದು ವಂಚನೆ; ಪ್ರಕರಣ ಬೆನ್ನತ್ತಿದ್ದ ಸಿಬಿಐ 

Published On - 4:05 pm, Fri, 31 December 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್